ಆಂಡ್ರಾಯ್ಡ್ ಕ್ಯೂ ಗೆ ಅಪ್ ಗ್ರೇಡ್ ಆಗಲಿರುವ ಬೆಸ್ಟ್ ಸ್ಮಾರ್ಟ್ ಫೋನ್ ಗಳು

By Gizbot Bureau
|

ಆಂಡ್ರಾಯ್ಡ್ ಪೈ ನಲ್ಲಿ ಹಲವು ಸ್ಮಾರ್ಟ್ ಫೋನ್ ಗಳು ಲಭ್ಯವಾಗುತ್ತದೆ. ಸಾಫ್ಟ್ ವೇರ್ ವಿಚಾರದಲ್ಲಿ ಗ್ರಾಹಕರಿಗೆ ಈ ಓಎಸ್ ನಿಂದ ಹಲವು ರೀತಿಯ ಉತ್ತಮ ಅನುಭವಗಳು ಲಭ್ಯವಾಗುತ್ತದೆ. ಆದರೆ ಆಂಡ್ರಾಯ್ಡ್ ಕ್ಯೂ ಕೂಡ ಈಗಾಗಲೇ ಬಿಡುಗಡೆಗೊಂಡಿದೆ.ಒಂದು ವೇಳೆ ನೀವು ಆಂಡ್ರಾಯ್ಡ್ ಪ್ರಿಯರಾಗಿದ್ದರೆ ಮತ್ತು ನಿಮ್ಮ ಫೋನ್ ನ್ನು ಹೊಸ ಆಂಡ್ರಾಯ್ಡ ವರ್ಷನ್ ಗೆ ಅಪ್ ಗ್ರೇಡ್ ಮಾಡಿಕೊಳ್ಳಬೇಕು ಎಂದು ಬಯಸುತ್ತಿದ್ದರೆ ನೀವೇನು ಮಾಡಬೇಕಾಗಿಲ್ಲ!

ಆಂಡ್ರಾಯ್ಡ್ ಕ್ಯೂ ಗೆ ಅಪ್ ಗ್ರೇಡ್ ಆಗಲಿರುವ ಬೆಸ್ಟ್ ಸ್ಮಾರ್ಟ್ ಫೋನ್ ಗಳು

ಹೌದು, ಆಂಡ್ರಾಯ್ಡ್ ಕ್ಯೂ ಹಲವು ರೀತಿಯಲ್ಲಿ ಆಕರ್ಷಕವಾಗಿದೆ. ಆಂಡ್ರಾಯ್ಡ್ ಪೈ ನಲ್ಲಿ ಈ ಹಿಂದೆ ಪರಿಚಯಿಸಲಾಗಿದ್ದ ಯುನಿಫೈಡ್ ಬಯೋಮೆಟ್ರಿಕ್ ಅಥೆಂಟಿಕೇಷನ್ ಡೈಲಾಗ್ ಇದೀಗ ಅಪ್ ಗ್ರೇಡೆಡ್ ವರ್ಷನ್ ನಲ್ಲಿ ಲಭ್ಯವಿದೆ. ಆಂಡ್ರಾಯ್ಡ್ ಕ್ಯೂ ಬಳಸಿ ನೀವು ನಿಮ್ಮ ಡಿವೈಸಿನ ಸಿಸ್ಟಮ್ ಗೆ ಕಮಾಂಡ್ ಮಾಡಬಹುದಾಗಿದ್ದು ಅದಕ್ಕಾಗಿ ಪಿನ್ ಅಥೆಂಟಿಕೇಷನ್ ಮಾಡಲು, ಪ್ಯಾಟರ್ನ್ ಅಥವಾ ಪಸ್ ವರ್ಡ್ ಬಳಸಲು ಹೇಳಬಹುದು. ಇದು ಒಂದು ವೇಳೆ ಬಯೋಮೆಟ್ರಿಕ್ ವಿಚಾರ ಫೇಲ್ ಆದಾಗ ಬಳಸಬಹುದು. ನೆಟ್ ವರ್ಕಿಂಗ್ ಮತ್ತು ಕನೆಕ್ಟಿವಿಟಿ ವಿಚಾರದಲ್ಲೂ ಕೂಡ ಹಲವಾರು ಅಪ್ ಡೇಟ್ ಗಳು ಇದರಲ್ಲಿ ಲಭ್ಯವಾಗುತ್ತದೆ.

ಆಂಡ್ರಾಯ್ಡ್ ಕ್ಯೂ ಗೆ ಸದ್ಯದಲ್ಲೇ ಅಪ್ ಡೇಟ್ ಆಗಲಿರುವ ಮತ್ತು ಮಿಡ್ ರೇಂಜಿನಲ್ಲಿ ಲಭ್ಯವಾಗುವ ಫೋನ್ ನ್ನು ಒಂದು ವೇಳೆ ಗ್ರಾಹಕ ಬಯಸಿದ್ದೇ ಆದಲ್ಲಿ ಈ ಕೆಳಗಿನ ಫೋನ್ ಗಳ ಖರೀದಿ ಉತ್ತಮವಾಗಿರುತ್ತದೆ.ಇವುಗಳು 20,000 ಕ್ಕೂ ಕಡಿಮೆ ಬೆಲೆಯಲ್ಲಿ ಲಭ್ಯವಾಗುತ್ತದೆ.

ರೆಡ್ಮಿ ನೋಟ್ 7 ಪ್ರೋ

ರೆಡ್ಮಿ ನೋಟ್ 7 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್-ಸೆಲ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್

• 6GB LPDDR4x RAM ಜೊತೆಗೆ 128GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್, IR ಸೆನ್ಸರ್

• ಡುಯಲ್ 4G VoLTE

• 4000mAh (typical) / 3900mAh (minimum) ಬ್ಯಾಟರಿ

 ರೆಡ್ಮಿ ನೋಟ್ 7ಎಸ್

ರೆಡ್ಮಿ ನೋಟ್ 7ಎಸ್

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್-ಸೆಲ್ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU

• 3GB LPDDR4x RAM ಜೊತೆಗೆ 32GB ಸ್ಟೋರೇಜ್ / 4GB LPDDR4x RAM ಜೊತೆಗೆ 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4000mAh (typical) ಬ್ಯಾಟರಿ

ರಿಯಲ್ ಮಿ 3 ಪ್ರೋ

ರಿಯಲ್ ಮಿ 3 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB (LPPDDR4x) RAM ಜೊತೆಗೆ 64GB ಸ್ಟೋರೇಜ್ / 6GB (LPPDDR4x) RAM ಜೊತೆಗೆ 128GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 16MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4045mAh ಬ್ಯಾಟರಿ (typical) / 3960mAh (minimum) ಜೊತೆಗೆ VOOC 3.0 ಫಾಸ್ಟ್ ಚಾರ್ಜಿಂಗ್

ನೋಕಿಯಾ 5.1

ನೋಕಿಯಾ 5.1

ಪ್ರಮುಖ ವೈಶಿಷ್ಟ್ಯತೆಗಳು:

• 5.5-ಇಂಚಿನ ( 1080×2160 ಪಿಕ್ಸಲ್ಸ್) FHD+ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ18 (MT6755S) ಪ್ರೊಸೆಸರ್

• 2GB RAM ಜೊತೆಗೆ 16GB ಇಂಟರ್ನಲ್ ಮೆಮೊರಿ / 3GB RAM ಜೊತೆಗೆ 32GB ಇಂಟರ್ನಲ್ ಸ್ಟೋರೇಜ್

• 128ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.0 (ಓರಿಯೋ) OS, ಆಂಡ್ರಾಯ್ಡ್ ಪಿ ಗೆ ಅಪ್ ಗ್ರೇಡ್ ಆಗಲಿದೆ.

• ಡುಯಲ್ ಸಿಮ್

• 16MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ

• 4G VoLTE

• 3000mAh ಬ್ಯಾಟರಿ

ನೋಕಿಯಾ 6.1

ನೋಕಿಯಾ 6.1

ಪ್ರಮುಖ ವೈಶಿಷ್ಟ್ಯತೆಗಳು:

• 5.5 ಇಂಚಿನ FHD IPS ಡಿಸ್ಪ್ಲೇ

• 2.2 GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 630 ಪ್ರೊಸೆಸರ್

• 4GB RAM ಜೊತೆಗೆ 64GB ROM

• ಹೈಬ್ರಿಡ್ ಡುಯಲ್ ಸಿಮ್

• 16MP ಹಿಂಭಾಗದ ಕ್ಯಾಮರಾ ಜೊತೆಗೆ ಡುಯಲ್ ಟೋನ್ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ

• 4G VoLTE/ವೈಫೈ

• ಫಿಂಗರ್ ಪ್ರಿಂಟ್ ಸೆನ್ಸರ್

• 3000mAh ಬ್ಯಾಟರಿ

ನೋಕಿಯಾ 8.1

ನೋಕಿಯಾ 8.1

ಪ್ರಮುಖ ವೈಶಿಷ್ಟ್ಯತೆಗಳು:

• 6.18-ಇಂಚಿನ (2246 × 1080 ಪಿಕ್ಸಲ್ಸ್) ಫುಲ್ HD+ ಪ್ಯೂರ್ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB (LPPDDR4x) RAM, 64GB (eMMC 5.1) ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ.

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• 12MP ಹಿಂಭಾಗದ ಕ್ಯಾಮರಾ + 13MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh (typical) / 3400mAh (minimum) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ 19.5:9 ಸೂಪರ್AMOLED ಇನ್ಫಿನಿಟಿ-ಯು ಡಿಸ್ಪ್ಲೇ

• ಆಕ್ಟಾ ಕೋರ್ (1.8GHz ಡುಯಲ್ + 1.6GHz ಹೆಕ್ಸಾ) Exynos 7904 14nm ಪ್ರೊಸೆಸರ್ ಜೊತೆಗೆ Mali-G71 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್ / 6GB LPDDR4x RAM ಜೊತೆಗೆ 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ಸ್ಯಾಮ್ ಸಂಗ್ ಎಕ್ಸ್ ಪೀರಿಯನ್ಸ್ 9.5

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + 5-ಮೆಗಾಪಿಕ್ಸಲ್ ಸೆಕೆಂಡರಿ ಕ್ಯಾಮರಾ + 5MP ಅಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 5000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ 40

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ 40

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಓ LCD ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 6GB RAM

• 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 32MP ಹಿಂಭಾಗದ ಕ್ಯಾಮರಾ + 5MP + 8MP 123° ಅಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

Best Mobiles in India

English summary
Here are some smartphones that costs less then Rs. 20,000, which are expected to receive Android Q update soon in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X