Home
ಮೊಬೈಲ್

20 ಸಾವಿರದೊಳಗಿನ ಗುಣಮಟ್ಟದ ಸ್ಮಾರ್ಟ್‌ಫೋನ್‌ಗಳು

By Ashwath

ಕ್ಯಾಮೆರಾ, ರ್‍ಯಾಮ್‌, ಪ್ರೊಸೆಸರ್‌,ಓಎಸ್‌ ಉತ್ತಮ ಗುಣಮಟ್ಟದ್ದು ಇರಬೇಕು ಎಂದು ಹೇಳಿ ಸ್ಮಾರ್ಟ್‌ಫೋನ್‌ನ್ನು ಬಹಳಷ್ಟು ಮಂದಿ ಖರೀದಿಸುತ್ತಾರೆ. ಈ ಎಲ್ಲಾ ಅಂಶಗಳು ಆ ಸ್ಮಾರ್ಟ್‌ಫೋನ್‌ ಇರಬೇಕು ಎಂದು ಯೋಚಿಸಿದ್ದಲ್ಲಿ ನಿಮಗೆ ಇಪ್ಪತ್ತು ಸಾವಿರದೊಳಗಿನ ಸ್ಮಾರ್ಟ್‌ಫೋನ್‌ ಖರೀದಿಸುವುದು ಸೂಕ್ತ. ಹೀಗಾಗಿ ಇಲ್ಲಿ ಹೊಸದಾಗಿ ಬಿಡುಗಡೆಯಾಗಿರುವ ಕೆಲವು ಇಪ್ಪತ್ತು ಸಾವಿರದೊಳಗಿನ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ, ವಿಶೇಷತೆಯನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ನೋಕಿಯಾ ಲೂಮಿಯಾ 625

ನೋಕಿಯಾ ಲೂಮಿಯಾ 625

ಬೆಲೆ:19,090

ವಿಶೇಷತೆ:
4.7 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್‌ ಸಿಸ್ಟಂ
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2,000mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಡೂಡಲ್‌ 2

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಡೂಡಲ್‌ 2


ಬೆಲೆ:19,590

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
2600 mAh ಬ್ಯಾಟರಿ

 ಝೋಲೋ ಕ್ಯೂ 1000ಎಸ್‌

ಝೋಲೋ ಕ್ಯೂ 1000ಎಸ್‌

ಬೆಲೆ:18,999

ವಿಶೇಷತೆ:
5 ಇಂಚಿನ ಎಚ್‌ಡಿ ಐಪಿಎಸ್‌ ಟಚ್‌ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
2500mAh ಬ್ಯಾಟರಿ

 ಎಲ್‌ಜಿ ಅಪ್ಟಿಮಸ್‌ ಎಲ್‌

ಎಲ್‌ಜಿ ಅಪ್ಟಿಮಸ್‌ ಎಲ್‌

ಬೆಲೆ:
ವಿಶೇಷತೆ:

4.7 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.0.4 ಐಸಿಎಸ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2150 mAh ಬ್ಯಾಟರಿ

 ಸ್ವೈಸ್‌ ಸ್ಟೆಲ್ಲರ್‌ ಪಿನಾಕಲ್‌ ಪ್ರೊ

ಸ್ವೈಸ್‌ ಸ್ಟೆಲ್ಲರ್‌ ಪಿನಾಕಲ್‌ ಪ್ರೊ


ಬೆಲೆ: 13,399

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್ 4.2 ಜೆಲ್ಲಿಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
16GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2550mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:18,490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAh ಬ್ಯಾಟರಿ

 ಜಿಯೋನೀ ಇ ಲೈಫ್‌ ಇ3

ಜಿಯೋನೀ ಇ ಲೈಫ್‌ ಇ3

ಬೆಲೆ:14,999

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಐಪಿಎಸ್‌ ಎಚ್‌ಡಿ ಸ್ಕ್ರೀನ್‌
ಆಂಡ್ರಾಯ್ಡ್‌ 4.2.1 ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮೆಮೋರಿ
8ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌
1800 mAh ಬ್ಯಾಟರಿ

 Auxus Nuclea N1

Auxus Nuclea N1

ಬೆಲೆ: 17,990

5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.2 ಓಎಸ್‌
1.5Ghz ಕ್ವಾಡ್‌ ಕೋರ್‍ ಪ್ರೊಸೆಸರ್‍
13ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
4 GB ಆಂತರಿಕ ಮೆಮೋರಿ
2800 mAh ಬ್ಯಾಟರಿ

 ಸ್ಪೈಸ್‌ ಪಿನಾಕಲ್‌

ಸ್ಪೈಸ್‌ ಪಿನಾಕಲ್‌


ಬೆಲೆ: 17,099

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
8GB ಆಂತರಿಕ ಮೆಮೋರಿ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+