ಶಿಯೋಮಿಯ ಈ ಸ್ಮಾರ್ಟ್ ಫೋನ್ ಗಳಲ್ಲಿದೆ 48ಎಂಪಿ ಕ್ಯಾಮರಾ ವ್ಯವಸ್ಥೆ
ಖಳೆದ ಕೆಲವು ವರ್ಷಗಳಲ್ಲಿ ಸ್ಮಾರ್ಟ್ ಫೋನ್ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಸ್ಪರ್ಧೆ ಏರ್ಪಟ್ಟಿದೆ. ಅದರಲ್ಲೂ ಕೂಡ ಚೀನಾ ತಯಾರಕರು ಹೆಚ್ಚಿನ ಸ್ಪರ್ಧೆಯನ್ನು ಇತರೆ ತಯಾರಕರಿಗೆ ಒಡ್ಡುತ್ತಿದ್ದಾರೆ. ಹಲವು ಬ್ರ್ಯಾಂಡ್ ಗಳು ವಿಶ್ವ ಮಾರುಕಟ್ಟೆಯಲ್ಲಿ ತಮ್ಮ ಹೆಜ್ಜೆಯನ್ನಿಟ್ಟಿವೆ ಮತ್ತು ಗ್ರಾಹಕರ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಕೈಗೆಟುಕುವ ಬೆಲೆಯಲ್ಲಿ ಡಿವೈಸ್ ಗಳನ್ನು ಒದಗಿಸುವಲ್ಲಿ ಹಲವು ಬ್ರ್ಯಾಂಡಿನ ಸ್ಮಾರ್ಟ್ ಫೋನ್ ಗಳು ಯಶಸ್ಸು ಗಳಿಸಿವೆ.

ಶಿಯೋಮಿ ಕೂಡ ಅವುಗಳಲ್ಲಿ ಒಂದೆನಿಸುವ ಪ್ರಸಿದ್ಧ ಚೀನಾ ಬ್ರ್ಯಾಂಡ್ ಆಗಿದ್ದು ಭಾರತದ ಸೇರಿದಂತೆ ವಿಶ್ವದಾದ್ಯಂತ ತನ್ನ ಛಾಪನ್ನು ಮೂಡಿಸಿದೆ.ಕಳೆದ ವರ್ಷ ಈ ಬ್ರ್ಯಾಂಡ್ ರೆಡ್ಮಿ ನೋಟ್ 7 ಪ್ರೋ ಬಿಡುಗಡೆಗೊಳಿಸಿದ್ದು ಡುಯಲ್ ಲೆನ್ಸ್ ಕ್ಯಾಮರಾ ಮಾಡ್ಯೂಲ್ ನ್ನು ಹೊಂದಿದ್ದು 48ಎಂಪಿ ಪ್ರೈಮರಿ ಸೆನ್ಸರ್ ನ್ನು ಒಳಗೊಂಡಿದೆ. ಇದು ವಿಶ್ವದ ಮೊದಲ ಕೈಗೆಟುಕುವ ಬೆಲೆಯ ಪವರ್ ಫುಲ್ ಕ್ಯಾಮರಾ ವ್ಯವಸ್ಥೆಯ ಫೋನ್ ಅನ್ನಿಸಿಕೊಂಡಿತ್ತು. 15,000 ರುಪಾಯಿ ಒಳಗೆ ಈ ಫೋನ್ ಲಭ್ಯವಾಗುತ್ತಿತ್ತು.
ಇದೀಗ ಅಂತಹ ಕೆಲವು ಡಿವೈಸ್ ಗಳು ಸಿದ್ಧವಾಗಿದ್ದು ಅವುಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ.

ರೆಡ್ಮಿ ನೋಟ್ 9 ಪ್ರೋ
MRP: Rs. 14,999
ಪ್ರಮುಖ ವೈಶಿಷ್ಟ್ಯತೆಗಳು:
• 6.67-ಇಂಚಿನ (2400 × 1080 ಪಿಕ್ಸಲ್ಸ್) 20:9 ಫುಲ್ HD+ LCD ಡಾಟ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 720G 8nm ಮೊಬೈಲ್ ಫ್ಲ್ಯಾಟ್ ಫಾರ್ಮ್ (ಡುಯಲ್ 2.3GHz Kryo 465 A76 + ಹೆಕ್ಸಾ 1.8GHz Kryo 465 A55 CPUs) ಜೊತೆಗೆ Adreno 618 GPU
• 6GB / 4GB LPPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್, 6GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್, 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 10 ಜೊತೆಗೆ MIUI 11
• 64MP ಸ್ಯಾಮ್ ಸಂಗ್ GW1 ಸೆನ್ಸರ್ ಜೊತೆಗೆ f/1.89 ರೆಡ್ಮಿ ನೋಟ್ 9 ಪ್ರೋ ಮ್ಯಾಕ್ಸ್ ದಲ್ಲಿ ಅಪರ್ಚರ್, (48MP ಸ್ಯಾಮ್ ಸಂಗ್ ISOCELL GM2 ಜೊತೆಗೆ f/1.79 ನೋಟ್ 9 ಪ್ರೋ ನಲ್ಲಿ ಅಪರ್ಚರ್), PDAF, EIS, 0.8μm ಪಿಕ್ಸಲ್ ಸೈಜ್, LED ಫ್ಲ್ಯಾಶ್, EIS, 8MP 120° ಆಲ್ಟ್ರಾ ವೈಡ್ ಆಂಗಲ್ ಲೆನ್ಸ್ ಗಳು, 5MP 2cm ಮ್ಯಾಕ್ರೋ ಲೆನ್ಸ್, 2MP ಡೆಪ್ತ್ ಸೆನ್ಸರ್, 4k 30 fps ವೀಡಿಯೋ ರೆಕಾರ್ಡಿಂಗ್
• 32MP (ಪ್ರೋ ಮ್ಯಾಕ್ಸ್) / 16MP (ಪ್ರೋ) ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್, ವೈಫೈ 802.11 ac (2.4GHz + 5GHz) 2 x 2 MIMO, Voವೈಫೈ, ಬ್ಲ್ಲೂಟೂತ್ 5, GPS, NavIC, USB ಟೈಪ್-ಸಿ
• 5020mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 8 ಪ್ರೋ
ಪ್ರಮುಖ ವೈಶಿಷ್ಟ್ಯತೆಗಳು:
• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ90ಟಿ 12nm ಪ್ರೊಸೆಸರ್ (ಡುಯಲ್ 2.05GHz A76 + ಹೆಕ್ಸಾ 2GHz A55 CPUs) ಜೊತೆಗೆ 800MHz Mali-G76 3EEMC4 GPU
• 6GB LPPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್, 6GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್, 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10, MIUI 11 ಗೆ ಅಪ್ ಗ್ರೇಡ್ ಆಗಲಿದೆ
• 64MP ಹಿಂಭಾಗದ ಕ್ಯಾಮರಾ ಜೊತೆಗೆ 1/1.72″ ಸ್ಯಾಮ್ ಸಂಗ್ GW1 ಸೆನ್ಸರ್, 0.8μm ಪಿಕ್ಸಲ್ ಸೈಜ್, f/1.8 ಅಪರ್ಚರ್, LED ಫ್ಲ್ಯಾಶ್, EIS, 8MP 120° ಆಲ್ಟ್ರಾ ವೈಡ್ ಆಂಗಲ್ ಲೆನ್ಸ್ ಜೊತೆಗೆ 1.12μm ಪಿಕ್ಸಲ್ ಸೈಜ್, 2MP ಡೆಪ್ತ್ ಸೆನ್ಸರ್ ಮತ್ತು 2MP ಕ್ಯಾಮರಾ for 2cm ಮ್ಯಾಕ್ರೋ ಜೊತೆಗೆ 1.75μm ಪಿಕ್ಸಲ್ ಸೈಜ್, f/2.4 ಅಪರ್ಚರ್
• 20MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್
• ಡುಯಲ್ 4ಜಿ ವೋಲ್ಟ್, ವೈಫೈ 802.11 ac (2.4GHz + 5GHz), ಬ್ಲ್ಲೂಟೂತ್ 5, GPS + GLONASS, USB ಟೈಪ್-ಸಿ
• 4500mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 8
ಪ್ರಮುಖ ವೈಶಿಷ್ಟ್ಯತೆಗಳು:
• 6.39-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LCD ಸ್ಕ್ರೀನ್, 450 nit ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ( ಕ್ವಾಡ್ 2GHz Kryo 260 + ಕ್ವಾಡ್ 1.8GHz Kryo 260 CPUs) ಜೊತೆಗೆ Adreno 610 GPU
• 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (eMMC 5.1) ಸ್ಟೋರೇಜ್, 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• 48MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, f/1.79 ಅಪರ್ಚರ್, ಸ್ಯಾಮ್ ಸಂಗ್ ISOCELL GM1 ಸೆನ್ಸರ್, PDAF, EIS, 8MP 120° ಆಲ್ಟ್ರಾ ವೈಡ್ ಆಂಗಲ್ ಲೆನ್ಸ್ ಜೊತೆಗೆ 1.12μm ಪಿಕ್ಸಲ್ ಸೈಜ್, 2MP ಡೆಪ್ತ್ ಸೆನ್ಸರ್ ಮತ್ತು 2MP ಕ್ಯಾಮರಾ for 2cm ಮ್ಯಾಕ್ರೋ ಜೊತೆಗೆ 1.75μm ಪಿಕ್ಸಲ್ ಸೈಜ್, f/2.4 ಅಪರ್ಚರ್
• 13MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್
• ಡುಯಲ್ 4ಜಿ ವೋಲ್ಟ್, ವೈಫೈ 802.11ac (2.4GHz + 5GHz), ಬ್ಲ್ಲೂಟೂತ್ 5, GPS/ GLONASS/ Beidou, USB ಟೈಪ್-ಸಿ
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 7 ಪ್ರೋ
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್-ಸೆಲ್ ಡಿಸ್ಪ್ಲೇ, 1500:1 ಕಾಂಟ್ರ್ಯಾಸ್ಟ್ ಅನುಪಾತ, 450 nits ಬ್ರೈಟ್ ನೆಸ್, 84% NTSC Color Gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU
• 4GB LPDDR4x RAM ಜೊತೆಗೆ 64GB ಸ್ಟೋರೇಜ್, 6GB LPDDR4x RAM ಜೊತೆಗೆ 128GB ಸ್ಟೋರೇಜ್, 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• Hybrid ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 48MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, f/1.79 ಅಪರ್ಚರ್, ಸೋನಿ IMX586 ಸೆನ್ಸರ್, 6P ಲೆನ್ಸ್, PDAF, EIS, 5MP ಸೆಕೆಂಡರಿ ಕ್ಯಾಮರಾ
• 13MP ಮುಂಭಾಗದ ಕ್ಯಾಮರಾ
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 7 ಪ್ರೋ
MRP: Rs. 9,999
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್-ಸೆಲ್ ಡಿಸ್ಪ್ಲೇ
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU
• 4GB LPDDR4x RAM ಜೊತೆಗೆ 64GB ಸ್ಟೋರೇಜ್
• 6GB LPDDR4x RAM ಜೊತೆಗೆ 128GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ
• 13MP ಮುಂಭಾಗದ- ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಶಿಯೋಮಿ ರೆಡ್ಮಿ ಕೆ20 ಪ್ರೋ
MRP: Rs. 24,999
ಪ್ರಮುಖ ವೈಶಿಷ್ಟ್ಯತೆಗಳು:
• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತAMOLED HDR ಡಿಸ್ಪ್ಲೇ
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU
• 6GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್
• 8GB LPDDR4X RAM ಜೊತೆಗೆ 256GB (UFS 2.1) ಸ್ಟೋರೇಜ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ)
• 48MP ಹಿಂಭಾಗದ ಕ್ಯಾಮರಾ + 8MP + 13MP ಹಿಂಭಾಗದ ಕ್ಯಾಮರಾ
• 20MP ಮುಂಭಾಗದ- ಕ್ಯಾಮರಾ ಜೊತೆಗೆ f/2.2 ಅಪರ್ಚರ್, 0.8μm ಪಿಕ್ಸಲ್ ಸೈಜ್
• ಇನ್-ಡಿಸ್ಪ್ಲೇ ಫಿಂಗರ್ ಪ್ರಿಂಟ್ ಸೆನ್ಸರ್
• ಡುಯಲ್ 4ಜಿ ವೋಲ್ಟ್
• 4000mAh(ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ ಜೊತೆಗೆ 27W ಸೋನಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್


Click it and Unblock the Notifications








