ಫ್ಲಿಪ್‌ಕಾರ್ಟ್‌ ವಿಶೇಷ ರಿಯಾಯಿತಿ ಸ್ಮಾರ್ಟ್‌ಫೋನ್‌ಗಳು

By Shwetha
|

ಹೊಚ್ಚ ಹೊಸ ಸ್ಮಾರ್ಟ್‌ಫೋನ್‌ ಅನ್ನು ಖರೀದಿ ಮಾಡಬೇಕೆಂಬ ಬಯಕೆ ಹೊಂದಿರುವವರಿಗೆ ಇಂದಿನ ದಿನ ಸುದಿನವಾಗಿದೆ. ಹೌದು ಫ್ಲಿಪ್‌ಕಾರ್ಟ್ ನಿಮ್ಮ ಆಸೆಯನ್ನು ಈಡೇರಿಸುವ ಅತಿ ದೊಡ್ಡ ಜವಬ್ದಾರಿಯನ್ನು ತೆಗೆದುಕೊಂಡು ತನ್ನ ಸ್ಮಾರ್ಟ್‌ಫೋನ್‌ಗಳ ಮಾರಾಟದಲ್ಲಿ ಅತ್ಯುತ್ತಮ ದರಕಡಿತ ಕೊಡುಗೆಗಳನ್ನು ಪ್ರಸ್ತುತಪಡಿಸುತ್ತಿದೆ. ಬರಿಯ ಸ್ಮಾರ್ಟ್‌ಫೋನ್‌ಗಳಲ್ಲದೆ, ಆಟಿಕೆಗಳು, ಸುಗಂಧ ದ್ರವ್ಯಗಳು, ಪವರ್ ಬ್ಯಾಂಕ್‌ಗಳು ಹೀಗೆ ಅತ್ಯದ್ಭುತ ಕೊಡುಗೆಗಳ ಸರಮಾಲೆಯನ್ನೇ ನಿಮ್ಮ ಕಣ್ಣೆದುರು ತರುವ ಪ್ರಯತ್ನವನ್ನು ಮಾಡುತ್ತಿದೆ.

ಅದಾಗ್ಯೂ ಇಂದಿನ ಗಿಜ್‌ಬಾಟ್ ಲೇಖನವು ಅದ್ಭುತ 20 ಸ್ಮಾರ್ಟ್‌ಫೋನ್‌ಗಳೊಂದಿಗೆ ಬಂದಿದ್ದು ಇವುಗಳು ಫ್ಲಿಪ್‌ಕಾರ್ಟ್‌ನಲ್ಲಿ ವಿಶೇಷ ರಿಯಾಯಿತಿಯನ್ನು ಪಡೆದುಕೊಂಡಿವೆ. ಇನ್ನು ಕ್ಯುಎಚ್‌ಡಿ ಡಿಸ್‌ಪ್ಲೇಯನ್ನು ಹೊಂದಿರುವ ಕಣ್ಸೆಳೆಯುವ ವಿಶೇಷತೆಗಳನ್ನು ಪಡೆದುಕೊಂಡಿರುವ ಲೆನೊವೊ ವೈಬ್ z2 ಪ್ರೊವನ್ನಂತೂ ನೀವು ಮರೆಯಲು ಸಾಧ್ಯವೇ ಇಲ್ಲ.

ಇದನ್ನೂ ಓದಿ: ದಸರಾ ಸಂಭ್ರಮಕ್ಕಾಗಿ ಹೊಚ್ಚ ಹೊಸ ಸ್ಮಾರ್ಟ್‌ಫೋನ್‌ಗಳು

ಇನ್ನು ಮೋಟೋ ಜಿ, ಮೋಟೋ ಎಕ್ಸ್ (ಸೆಕೆಂಡ್ ಜನರೇಶನ್) ನೋಕಿಯಾ ಲ್ಯೂಮಿಯಾ 1520 ಕೂಡ ಮನಸೆಳೆಯುವ ಆಫರ್‌ಗಳೊಂದಿಗೆ ಬಂದಿದ್ದು ಖಂಡಿತ ಇವುಗಳು ನಿಮ್ಮನ್ನು ವಿಸ್ಮಿತರನ್ನಾಗಿಸಲಿದೆ.

#1

#1

ಬೆಲೆ ರೂ 12,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2070 mAh, Li-Ion ಬ್ಯಾಟರಿ

#2

#2

ಬೆಲೆ ರೂ 31,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.2 ಇಂಚಿನ, 1080x1920 ಪಿಕ್ಸೆಲ್‌ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

#3

#3

ಬೆಲೆ ರೂ 32,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
6.0 ಇಂಚಿನ, 1440x2560 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
3 ಜಿಬಿ RAM
4000 mAh, Li-Polymer ಬ್ಯಾಟರಿ

#4

#4

ಬೆಲೆ ರೂ 5,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.7 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.6 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#5

#5

ಬೆಲೆ ರೂ 5,499
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.3 ಇಂಚಿನ, 540x960 ಪಿಕ್ಸೆಲ್‌ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1980 mAh, Li-Ion ಬ್ಯಾಟರಿ

#6

#6

ಬೆಲೆ ರೂ 19,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.5 ಇಂಚಿನ, 768x1280 ಪಿಕ್ಸೆಲ್‌ ಡಿಸ್‌ಪ್ಲೇ, AMOLED
ವಿಂಡೋಸ್ ಫೋನ್ ಆವೃತ್ತಿ 8
ಡ್ಯುಯಲ್ ಕೋರ್ 1500 MHz ಪ್ರೊಸೆಸರ್
41 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.2 ಎಮ್‌ಪಿ ದ್ವಿತೀಯ
DLNA, NFC3, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2000 mAh, Li-Ion ಬ್ಯಾಟರಿ

#7

#7

ಬೆಲೆ ರೂ 4,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.0 ಇಂಚಿನ, 480x800 ಪಿಕ್ಸೆಲ್‌ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1600 mAh, Li-Polymer ಬ್ಯಾಟರಿ

#8

#8

ಬೆಲೆ ರೂ 17,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.7 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಫೋನ್ ಆವೃತ್ತಿ 4.2.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
10 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2200 mAh, Li-Ion ಬ್ಯಾಟರಿ

#9

#9

ಬೆಲೆ ರೂ 19,990
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.2
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3100 mAh, Li-Polymer ಬ್ಯಾಟರಿ

#10

#10

ಬೆಲೆ ರೂ 6,299
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x854 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1700 mAh, Li-Ion ಬ್ಯಾಟರಿ

#11

#11

ಬೆಲೆ ರೂ 5,599
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4 ಇಂಚಿನ, 480x800 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1430 mAh, Li-Ion ಬ್ಯಾಟರಿ

#12

#12

ಬೆಲೆ ರೂ 26,499
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.5 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1400 MHz ಪ್ರೊಸೆಸರ್
2.1 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2100 mAh, Li-Ion ಬ್ಯಾಟರಿ

#13

#13

ಬೆಲೆ ರೂ 13,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಓಕ್ಟಾ ಕೋರ್ 2000 MHz ಪ್ರೊಸೆಸರ್
13.1 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2500 mAh, Li-Ion ಬ್ಯಾಟರಿ

#14

#14

ಬೆಲೆ ರೂ 9,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2110 mAh, Li-Polymer ಬ್ಯಾಟರಿ

#15

#15

ಬೆಲೆ ರೂ 10,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ

#16

#16

ಬೆಲೆ ರೂ 16,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
6.0 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3300 mAh, Li-Ion ಬ್ಯಾಟರಿ

#17

#17

ಬೆಲೆ ರೂ 20,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

#18

#18

ಬೆಲೆ ರೂ 12,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.6 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1 ಜೆಲ್ಲಿಬೀನ್
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2370 mAh, Li-Ion ಬ್ಯಾಟರಿ

#19

#19

ಬೆಲೆ ರೂ 27,450
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.95 ಇಂಚಿನ, 1080x1920 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

#20

#20

ಬೆಲೆ ರೂ 4,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.0 ಇಂಚಿನ, 480x854 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

Best Mobiles in India

English summary
This article tells about Big Billion Day Flipkart Sale Goes On: Top 20 Smartphones With Best Offers.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X