ಬ್ಲ್ಯಾಕ್‌ಬೆರ್ರಿ Z3 ಗೆ ಖಡಕ್ ಪೈಪೋಟಿ
ಮಾರುಕಟ್ಟೆಯಲ್ಲಿರುವ ದೊಡ್ಡ ದೊಡ್ಡ ಹೆಸರುಗಳೊಂದಿಗೆ ಸ್ಪರ್ಧಾತ್ಮಕವಾಗಿ ಮುನ್ನಡೆಯುವ ಚಾತಿಯನ್ನು ಹೊಂದಿರುವ ಬ್ಲ್ಯಾಕ್್ಬೆರ್ರಿ ತಾನು ಹೊಸದಾಗಿ ನಿರ್ಮಾಣ ಮಾಡಿರುವ ಬ್ಲ್ಯಾಕ್‌ಬೆರ್ರಿ Z3ಯನ್ನು ಇಂದು ಘೋಷಿಸಲಿದೆ.
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಸದ್ಯಕ್ಕೆ ಜಾದೂ ಮಾಡಬಹುದೆಂದೇ ನಂಬಿರುವ ಈ ಡಿವೈಸ್ ತನ್ನ ಅಭಿಮಾನಿಗಳ ಮನಗೆಲ್ಲುವುದರಲ್ಲಿ ಏನೂ ಸಂದೇಹವಿಲ್ಲ. ಬ್ಲ್ಯಾಕ್‌ಬೆರ್ರಿ Z3 ಮೊಬೈಲ್ ಸ್ಟೋರ್‌ನಲ್ಲಿ ರೂ 15,990 ಕ್ಕೆ ದೊರೆಯಲಿದ್ದು 5 ಇಂಚಿನ ಟಚ್ ಸ್ಕ್ರೀನ್ ಡಿಸ್‌ಪ್ಲೇಯೊಂದಿಗೆ ಕ್ಯುಎಚ್‌ಡಿ ರೆಸಲ್ಯೂಶನ್ ಅನ್ನು ನೀಡುತ್ತಿದೆ. ಇದು ಅತ್ಯಾಧುನಿಕ ಬ್ಲ್ಯಾಕ್‌ಬೆರ್ರಿ ಓಎಸ್ 10 ಅಂದರೆ ಆವೃತ್ತಿ 10.2.1 ಇದರಲ್ಲಿದೆ ಮತ್ತು 1.2 GHz ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ ಪ್ರೊಸೆಸರ್ ಮತ್ತು ಆಡ್ರೆನೋ 305 GPU ಜೊತೆಗೆ 1.5 ಜಿಬಿ RAM ಡಿವೈಸ್ ಹೊಂದಿದೆ. ಇದು 5 ಎಮ್‌ಪಿ ಆಟೋ ಫೋಕಸ್ ರಿಯರ್ ಕ್ಯಾಮೆರಾದೊಂದಿಗೆ ಬಂದಿದ್ದು ಫ್ರಂಟ್ ಫೇಸಿಂಗ್ ಸಾಮರ್ಥ್ಯ 1.1 ಎಮ್‌ಪಿಯಾಗಿದೆ.
ಬ್ಲ್ಯಾಕ್‌ಬೆರ್ರಿ Z3 8ಜಿಬಿ ಆಂತರಿಕ ಮೆಮೊರಿಯನ್ನು ಹೊಂದಿದ್ದು ಇದನ್ನು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 32ಜಿಬಿಗೆ ವಿಸ್ತರಿಸಬಹುದು ಇದು 9.26 ಎಮ್‌ಎಮ್ ದಪ್ಪವಾಗಿದ್ದು 164 ಗ್ರಾಮ್ ತೂಕವನ್ನು ಹೊಂದಿದೆ. ಇದರ ಬ್ಯಾಟರಿ ಸಾಮರ್ಥ್ಯ 2500 mAh ಆಗಿದ್ದು ಇದನ್ನು ತೆಗೆಯಲು ಸಾಧ್ಯವಿಲ್ಲ.
ಇದಿಷ್ಟು ಮಾಹಿತಿ ಬ್ಲ್ಯಾಕ್‌ಬೆರ್ರಿ Z3 ಡಿವೈಸ್ ಕುರಿತಾಗಿದ್ದರೂ ಮಾರುಕಟ್ಟೆಯಲ್ಲಿ ಇದಕ್ಕೆ ಪ್ರತಿಸ್ಪರ್ಧಿಯಾಗಿ ಅನೇಕ ಟಾಪ್ ಬ್ರ್ಯಾಂಡ್ ಫೋನ್‌ಗಳು ಲಭ್ಯವಿದೆ. ಹಾಗಿದ್ದರೆ ಆ ಟಾಪ್ ಬ್ರ್ಯಾಂಡ್‌ಗಳು ಯಾವುವು ಎಂಬುದನ್ನು ನೋಡಲು ಈ ಲೇಖನದತ್ತ ಕಣ್ಣುಹಾಯಿಸಿ.

#1
ಖರೀದಿ ಮೌಲ್ಯ ರೂ: 15,375
ವೈಶಿಷ್ಟ್ಯತೆಗಳು
5.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
0.3 ಎಮ್‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2
ಖರೀದಿ ಮೌಲ್ಯ ರೂ: 16,930
ವೈಶಿಷ್ಟ್ಯತೆಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
2 ಎಮ್‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3
ಖರೀದಿ ಮೌಲ್ಯ ರೂ: 15,400
ವೈಶಿಷ್ಟ್ಯತೆಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
0.3 ಎಮ್‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4
ಖರೀದಿ ಮೌಲ್ಯ ರೂ: 16,538
ವೈಶಿಷ್ಟ್ಯತೆಗಳು
4.7 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
1.3 ಎಮ್‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5
ಖರೀದಿ ಮೌಲ್ಯ ರೂ: 15,499
ವೈಶಿಷ್ಟ್ಯತೆಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
8 ಎಮ್‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6
ಖರೀದಿ ಮೌಲ್ಯ ರೂ: 17,700
ವೈಶಿಷ್ಟ್ಯತೆಗಳು
4.7 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, ವೈಫೈ, 3ಜಿ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2200 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7
ಖರೀದಿ ಮೌಲ್ಯ ರೂ: 16,999
ವೈಶಿಷ್ಟ್ಯತೆಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
13.1 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ, DLNA
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಬಹುದು
2 ಜಿಬಿ RAM
2500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8
ಖರೀದಿ ಮೌಲ್ಯ ರೂ: 15,499
ವೈಶಿಷ್ಟ್ಯತೆಗಳು
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ಸೆಕೆಂಡರಿ
ವೈಫೈ, 3ಜಿ, NFC
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications