Home
ಮೊಬೈಲ್

ಕಾಲೇಜು ವಿದ್ಯಾರ್ಥಿ‌ಗಳಿಗಾಗಿ ಟಾಪ್‌ ಸ್ಮಾರ್ಟ್‌ಫೋನ್‌ಗಳು

By Ashwath

ಇಂದಿನ ಕಾಲೇಜು ಶಿಕ್ಷಣವೇ ಬದಲಾಗಿದೆ.ಲ್ಯಾಪ್‌ಟಾಪ್‌, ಸ್ಮಾರ್ಟ್‌‌ಫೋನ್‌ಗಳನ್ನು ಹಿಡಿದಿರುವ ವಿದ್ಯಾರ್ಥಿ‌‌‌‌ಗಳೇ ಹೆಚ್ಚು ಸಂಖ್ಯೆಯಲ್ಲಿ ಕಾಣುತ್ತಿರುತ್ತಾರೆ.ಹೀಗಾಗಿ ಹೊಸದಾಗಿ ಕಾಲೇಜ್‌‌ ಸೇರಿರುವ ವಿದ್ಯಾರ್ಥಿ‌ಗಳು ಹೊಸ ಸ್ಮಾರ್ಟ್‌ಫೋನ್‌ ಖರೀದಿಸಲು ಮುಂದಾಗುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಗಿಝ್‌ಬಾಟ್‌ ಇಂದು ಈ ಕಾಲೇಜು ವಿದ್ಯಾರ್ಥಿ‌ಗಳಿಗಾಗಿ ಹತ್ತು ಸಾವಿರದೊಳಗಿನ ಟಾಪ್‌ ಆಂಡ್ರಾಯ್ಡ್‌ ಸ್ಮಾರ್ಟ್‌‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಬಿಡುಗಡೆಯಾಗಿದ್ದಾಗ ಇದ್ದ ಬೆಲೆಗಿಂತ ಈಗ ಈ ಸ್ಮಾರ್ಟ್‌ಫೋನ್‌ಗಳ ಬೆಲೆ ಸುಮಾರು ಒಂದು ಸಾವಿರದಷ್ಟು ಕಡಿಮೆಯಾಗಿದೆ. ಹೀಗಾಗಿ ಇಲ್ಲಿ ಮೈಕ್ರೋಮ್ಯಾಕ್ಸ್‌,ಸ್ಯಾಮ್‌ಸಂಗ್‌, ಸೇರಿದಂತೆ ಟಾಪ್‌ ಕಂಪೆನಿಗಳ ಸ್ಮಾರ್ಟ್‌‌ಫೋನ್‌ಗಳ ಮಾಹಿತಿಯಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ

ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಒಂದು ನಿಮಿಷಕ್ಕೆ ಎಷ್ಟು ಲೈಕ್‌ ದಾಖಲಾಗುತ್ತದೆ ಗೊತ್ತಾ?

ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಬೆಲೆ:8,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟುಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2100 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಬೆಲೆ:7,599

ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್‌
3.2 ಇಂಚಿನ ಸ್ಕ್ರೀನ್‌( 480 x 320 ಪಿಕ್ಸೆಲ್‌)
ಸಿಂಗಲ್‌ ಕೋರ್‌ 1GHz ಪ್ರೊಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
768MB RAM
4GB ಆಂತರಿಕ ಮೆಮೋರಿ
ವೈಫೈ,ಜಿಪಿಎಸ್‌,ಬ್ಲೂಟೂತ್
1,300mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಬೆಲೆ:8,149

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
5 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್ (480X854 ಪಿಕ್ಸೆಲ್‌)
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಯ್ಲಾಶ್‌)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

 ಎಲ್‌ಜಿ ಅಪ್ಟಿಮಸ್‌ ಎಲ್‌ 3

ಎಲ್‌ಜಿ ಅಪ್ಟಿಮಸ್‌ ಎಲ್‌ 3

ಬೆಲೆ:7,260

ವಿಶೇಷತೆ:
ಡ್ಯುಯಲ್‌ ಸಿಮ್(ಜಿಎಸ್ಎಂ ಜಿಎಸ್‌ಎಂ)
3.2 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌(240 x 320 ಪಿಕ್ಸೆಲ್‌)
1GHz ಪ್ರೊಸೆಸರ್
5ಎಂಪಿ ಹಿಂದುಗಡೆ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್‌,ಬ್ಲೂಟೂತ್
1,540 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌  ಕ್ಯಾನ್‌ವಾಸ್‌ 3ಡಿ ಎ 115

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ ಎ 115

ಬೆಲೆ:9,590

ವಿಶೇಷತೆ:
ಡ್ಯುಯಲ್‌ ಸಿಮ್‌ 5 ಇಂಚಿನ ಎಲ್‌ಸಿಡಿ ಕ್ಯಾಪಸಿಟಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
512 MB RAM
4 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಝೋಲೊ ಕ್ಯೂ 700

ಝೋಲೊ ಕ್ಯೂ 700

ಬೆಲೆ:9,899

ವಿಶೇಷತೆ:
ಡ್ಯುಯಲ್‌ ಸಿಮ್‌
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
4.5-ಇಂಚಿನ ಐಪಿಎಸ್‌ ಸ್ಕ್ರೀನ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಹಿಂದುಗಡೆ ಕ್ಯಾಮೆರಾ
1 GB RAM
4 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ

ಐ ಬಾಲ್‌ ಆಂಡಿ 4.5 ಕ್ಯೂ

ಐ ಬಾಲ್‌ ಆಂಡಿ 4.5 ಕ್ಯೂ

ಬೆಲೆ:6,989

ವಿಶೇಷತೆ:
ಡ್ಯುಯಲ್‌ ಸಿಮ್
ಆಂಡ್ರಾಯ್ಡ್ ಜೆಲ್ಲಿ ಬೀನ್‌ ಓಎಸ್‌
4.5 ಇಂಚಿನ ಟಚ್‌ಸ್ಕ್ರೀನ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
512MB RAM
32 GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
2050 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಬೆಲೆ: 8,999

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ ಎದುರುಗಡೆ
ವಿಜಿಎ ಕ್ಯಾಮೆರಾ
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
512MB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,300 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಬೆಲೆ:9,690

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್
1.2GHz ಕ್ವಾಡ್‌ ಕೋರ್‌ ಸ್ನಾಪ್‌ಡ್ರಾಗನ್‌ ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಎಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

 ಲಾವಾ ಐರಿಸ್‌ 501

ಲಾವಾ ಐರಿಸ್‌ 501

ಬೆಲೆ:6,899

ವಿಶೇಷತೆ:
5 ಇಂಚಿನ WVGA ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.0.4 ಐಸಿಎಸ್‌ ಓಎಸ್‌
5 ಎಂಪಿ ಆಟೋಫೋಕಸ್‌ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512 MB RAM
4 GB ಆಂತರಿಕ ಮೆಮೊರಿ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ


ಕ್ಯಾನವಾಸ್‌ ಡೂಡಲ್‌

Click Here For List of New Smartphones And Tablets Price & Specs

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+