Home
ಮೊಬೈಲ್

ನವೆಂಬರ್ ತಿಂಗಳ ಫೋನ್ ಖರೀದಿಗೆ ಶುಭವಸರ

By Shwetha

2014 ಇನ್ನೇನು ಸನಿಹಕ್ಕೆ ಬರುತ್ತಿದೆ, ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ವರ್ಷದ ಸಲುವಾಗಿ ನಾವು ಹೊಸತನ್ನು ಕಾಣುವ ಹಂಬಲದಲ್ಲಿದ್ದೇವೆ. ಅತಿ ಆಕರ್ಷಕ ಫೋನ್‌ಗಳ ಬಿಡುಗಡೆಯ ಕಾಲ ಸನ್ನಿಹಿತವಾಗಿದೆ.

ಇನ್ನು ಫೋನ್ ತಯಾರಿಕೆಯಲ್ಲಿ ದೊಡ್ಡ ಹೆಸರುಗಳನ್ನು ಶಾಶ್ವತವಾಗಿ ಉಳಿಸಿಕೊಂಡು ಬಂದಿರುವ ಸ್ಯಾಮ್‌ಸಂಗ್, ಆಪಲ್, ಹೆಚ್‌ಟಿಸಿ, ಸೋನಿ ಕೂಡ ಹೊಸ ವರ್ಷಕ್ಕಾಗಿ ಹೊಸ ಫೋನ್‌ಗಳ ತಯಾರಿಯಲ್ಲಿ ತೊಡಗಿವೆ.

ಇದನ್ನೂ ಓದಿ:ಇನ್‌ಬಾಕ್ಸ್ ಸ್ಪ್ಯಾಮ್‌ ಮೇಲ್ ಅನ್ನು ಪತ್ತೆಹಚ್ಚಲು ಸರಳ ವಿಧಾನಗಳು

ಇನ್ನು ಸಪ್ಟೆಂಬರ್‌ನಲ್ಲಿ ಲಾಂಚ್ ಆಗಿರುವ ಪ್ರಖ್ಯಾತ ಫೋನ್‌ಗಳನ್ನು ನವೆಂಬರ್‌ನಲ್ಲೂ ನೀವು ಖರೀದಿಸಿ ಅದ್ಭುತ ಘಳಿಗೆಯನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ವಿಶಿಷ್ಟ ಅಂಶಗಳನ್ನು ಒಳಗೊಂಡಿರುವ ಫೋನ್‌ಗಳು ಹೊಸ ತಿಂಗಳಲ್ಲೂ ನಿಮಗೆ ಮುದವನ್ನು ನೀಡುವಂತಿದ್ದು ನಿಜಕ್ಕೂ ಅತ್ಯುತ್ತಮ ಖರೀದಿ ಎಂದೆನಿಸಲಿದೆ. ಹಾಗಿದ್ದರೆ ಆ ಫೋನ್‌ಗಳು ಯಾವುವು ಅವುಗಳ ವಿಶೇಷತೆಗಳು ಯಾವುವು ಎಂಬುದನ್ನು ಕೆಳಗಿನ ಸ್ಲೈಡ್‌ಗಳಲ್ಲಿ ಪರಿಶೀಲಿಸಿ.

#1

#1

ಖರೀದಿ ಬೆಲೆ ರೂ: 53,400
ಖರೀದಿಸು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
4.7 ಇಂಚು, 750x1334 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 8
ಡ್ಯುಯಲ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
1810 mAh, Li-Ion ಬ್ಯಾಟರಿ

#2

#2

ಖರೀದಿ ಬೆಲೆ ರೂ: 8,849
ಖರೀದಿಸು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
4.5 ಇಂಚು, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
768 ಎಮ್‌ಬಿ RAM
2000 mAh, Li-Ion ಬ್ಯಾಟರಿ

#3

#3

ಖರೀದಿ ಬೆಲೆ ರೂ: 59,400
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.7 ಇಂಚು, 1440x2560 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 3.7 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3220 mAh, Li-Ion ಬ್ಯಾಟರಿ

#4

#4

ಖರೀದಿ ಬೆಲೆ ರೂ: 12,199
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ

#5

#5

ಖರೀದಿ ಬೆಲೆ ರೂ: 16,490
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
4.7 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
6.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2220 mAh, Li-Ion ಬ್ಯಾಟರಿ

#6

#6

ಖರೀದಿ ಬೆಲೆ ರೂ: 12,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2070 mAh, Li-Ion ಬ್ಯಾಟರಿ

#7

#7

ಖರೀದಿ ಬೆಲೆ ರೂ: 5,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
4.7 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.6 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#8

#8

ಖರೀದಿ ಬೆಲೆ ರೂ: 16,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.25 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಫೋನ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.9 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Ion ಬ್ಯಾಟರಿ

#9

#9

ಖರೀದಿ ಬೆಲೆ ರೂ: 22,554
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.5 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್, DLNA
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

#10

#10

ಖರೀದಿ ಬೆಲೆ ರೂ: 9,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2110 mAh, Li-Polymer ಬ್ಯಾಟರಿ

#11

#11

ಖರೀದಿ ಬೆಲೆ ರೂ: 6,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
4.3 ಇಂಚು, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1980 mAh, Li-Ion ಬ್ಯಾಟರಿ

#12

#12

ಖರೀದಿ ಬೆಲೆ ರೂ: 15,490
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.0 ಇಂಚು, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Ion ಬ್ಯಾಟರಿ

#13

#13

ಖರೀದಿ ಬೆಲೆ ರೂ: 14,834
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.2.2 ಜೆಲ್ಲಿಬೀನ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#14

#14

ಖರೀದಿ ಬೆಲೆ ರೂ: 47,990
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.2 ಇಂಚು, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

#15

#15

ಖರೀದಿ ಬೆಲೆ ರೂ: 11,649
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
4.5 ಇಂಚು, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2330 mAh, Li-Ion ಬ್ಯಾಟರಿ

#16

#16

ಖರೀದಿ ಬೆಲೆ ರೂ: 8,649
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Polymer ಬ್ಯಾಟರಿ

#17

#17

ಖರೀದಿ ಬೆಲೆ ರೂ: 37,599
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.2 ಇಂಚು, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

#18

#18

ಖರೀದಿ ಬೆಲೆ ರೂ: 37,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
4.7 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1800 MHz ಪ್ರೊಸೆಸರ್
12 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
1860 mAh, Li-Ion ಬ್ಯಾಟರಿ

#19

#19

ಖರೀದಿ ಬೆಲೆ ರೂ: 18,189
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.5 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2600 mAh, Li-Polymer ಬ್ಯಾಟರಿ

#20

#20

ಖರೀದಿ ಬೆಲೆ ರೂ: 38,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5.5 ಇಂಚು, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
3000 mAh, Li-Polymer ಬ್ಯಾಟರಿ

Best Mobiles in India

English summary
This article tells about Buyers Guides: Top 20 Best Smartphones to Buy in November 2014.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+