ಭಾರತದಲ್ಲಿ ಲಭ್ಯವಿರುವ ಬೆಸ್ಟ್ 48ಎಂಪಿ ಕ್ಯಾಮರಾ ಇರುವ ಬಜೆಟ್ ಸ್ಮಾರ್ಟ್ ಫೋನ್ ಗಳು

By Gizbot Bureau
|

ಸದ್ಯ 48ಎಂಪಿ ಕ್ಯಾಮರಾ ವ್ಯವಸ್ಥೆಯ ಸ್ಮಾರ್ಟ್ ಫೋನ್ ಸಾಮಾನ್ಯವಾಗಿ ಬಿಟ್ಟಿದೆ. ಮೊದಲೆಲ್ಲಾ ಈ ಕ್ಯಾಮರಾ ವೈಶಿಷ್ಟ್ಯತೆಯನ್ನು ಹೈ-ಎಂಡ್ ಡಿವೈಸ್ ಗಳಲ್ಲಿ ಮಾತ್ರವೇ ಗಮನಿಸುತ್ತಿದ್ದೆವು. ಆದರೆ ಇದೀಗ ಬಜೆಟ್ ಸ್ನೇಹಿ ಫೋನ್ ಗಳಲ್ಲೂ ಕೂಡ 48ಎಂಪಿ ಕ್ಯಾಮರಾ ವ್ಯವಸ್ಥೆ ಸರ್ವೇಸಾಮಾನ್ಯವಾಗಿದೆ. ಸದ್ಯ ಹಲವಾರು ಬಜೆಟ್ ಸ್ನೇಹಿ ಫೋನ್ ಗಳಲ್ಲಿ ನಾವು 48ಎಂಪಿ ಕ್ಯಾಮರಾವನ್ನು ಕಾಣಬಹುದು. ಅವುಗಳಲ್ಲಿ ಬೆಸ್ಟ್ ಅನ್ನಿಸುವ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ. ಇದರಲ್ಲಿ ಕೆಲವು ಫೋನ್ ಗಳು 64ಎಂಪಿ ಸೆನ್ಸರ್ ಗೂ ಕೂಡ ಬೆಂಬಲ ನೀಡುತ್ತದೆ.

ಪ್ರೈಮರಿ ಕ್ಯಾಮರಾ

ಪ್ರೈಮರಿ ಕ್ಯಾಮರಾ ಜೊತೆಗೆ ಡೆಪ್ತ್ ಸೆನ್ಸರ್ ಇರುವ ಮತ್ತು ಅಲ್ಟ್ರಾ ವೈಡ್ ಲೆನ್ಸ್ ವ್ಯವಸ್ಥೆಯು ಅಥ್ಯದ್ಭುತವಾಗಿರುವ ಫೋಟೋವನ್ನು ನೀಡುತ್ತದೆ. 64ಎಂಪಿ ಎಐ ಕ್ವಾಡ್ ಕ್ಯಾಮರಾ ಸೆಟ್ ಅಪ್ ಇರುವ ಫೋನ್ ಗಳ ಪಟ್ಟಿ ಇಲ್ಲಿದೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್

MRP: Rs. 13,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ, 420nit ಬ್ರೈಟ್ ನೆಸ್

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72MP3 GPU

• 4GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಒನ್ ಯುಐ 1.5

• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 6000mAh ಬ್ಯಾಟರಿ

ರಿಯಲ್ ಮಿ ಎಕ್ಸ್2

ರಿಯಲ್ ಮಿ ಎಕ್ಸ್2

MRP: Rs. 16,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730G 8nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256GB ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 8 ಪ್ರೋ

ಶಿಯೋಮಿ ರೆಡ್ಮಿ ನೋಟ್ 8 ಪ್ರೋ

MRP: Rs. 14,899

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ90T 12nm ಪ್ರೊಸೆಸರ್ ಜೊತೆಗೆ 800MHz Mali-G76 3EEMC4 GPU

• 6GB LPPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್

• 6GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10, MIUI 11 ಗೆ ಅಪ್ ಗ್ರೇಡ್ ಆಗಲಿದೆ

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 8

ಶಿಯೋಮಿ ರೆಡ್ಮಿ ನೋಟ್ 8

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು

• 6.39-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LCD ಸ್ಕ್ರೀನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (eMMC 5.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ 5ಎಸ್

ರಿಯಲ್ ಮಿ 5ಎಸ್

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು

• 6.51-ಇಂಚಿನ (1600 x 720 ಪಿಕ್ಸಲ್ಸ್) HD+ ಮಿನಿ ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB RAM ಜೊತೆಗೆ 64GB ಸ್ಟೋರೇಜ್ / 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ರಿಯಲ್ ಮಿ ಎಡಿಷನ್ ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ

ವಿವೋ ಎಸ್1 ಪ್ರೋ

ವಿವೋ ಎಸ್1 ಪ್ರೋ

MRP: Rs. 19,890

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 6GB RAM ಜೊತೆಗೆ 256GB ಸ್ಟೋರೇಜ್

• 8GB RAM ಜೊತೆಗೆ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಫನ್ ಟಚ್ OS 9

• ಡುಯಲ್ ಸಿಮ್

• 48MP + 8MP + 5MP ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3700mAh (ಟಿಪಿಕಲ್)ಜೊತೆಗೆ 22.5w ಫಾಸ್ಟ್ ಚಾರ್ಜಿಂಗ್

ರಿಯಲ್ ಮಿ ಎಕ್ಸ್ ಟಿ

ರಿಯಲ್ ಮಿ ಎಕ್ಸ್ ಟಿ

MRP: Rs. 15,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB / 8GB (LPPDDR4x) RAM, 64GB/128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50ಎಸ್

MRP: Rs. 17,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9611 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 48MP ಹಿಂಭಾಗದ ಕ್ಯಾಮರಾ + 5MP + 8MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ರಿಯಲ್ ಮಿ 5 ಪ್ರೋ

ರಿಯಲ್ ಮಿ 5 ಪ್ರೋ

MRP: Rs. 13,999

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4035mAh ಬ್ಯಾಟರಿ

ಶಿಯೋಮಿ ರೆಡ್ಮಿ ಕೆ20

ಶಿಯೋಮಿ ರೆಡ್ಮಿ ಕೆ20

MRP: Rs. 19,999

ಪ್ರಮುಖ ವೈಶಿಷ್ಟ್ಯತೆಗಳು

• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತAMOLED HDR ಡಿಸ್ಪ್ಲೇ

• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 6GB LPDDR4X RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 8MP + 13MP ಹಿಂಭಾಗದ ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

Best Mobiles in India

English summary
The list of smartphones that we have added along with the content features some best 48MP camera budget smartphones. All these handsets will offer best-in-class photography experience.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X