ಭಾರತದಲ್ಲಿ ಖರೀದಿಸಬಹುದಾದ ಬೆಸ್ಟ್ 64ಎಂಪಿ ಹಿಂಭಾಗದ ಕ್ಯಾಮರಾ ವ್ಯವಸ್ಥೆ ಇರುವ ಫೋನ್ ಗಳು

By Gizbot Bureau
|

48ಎಂಪಿ ಪ್ರೈಮರಿ ಸೆನ್ಸರ್ ಗಳಿಗೆ ಸೀಮಿತವಾಗಿದ್ದು ಸ್ಮಾರ್ಟ್ ಫೋನ್ ಗಳು ಇದೀಗ ಇನ್ನಷ್ಟು ಮುಂದುವರಿದಿದೆ. ಫೋಟೋಗ್ರಫಿ ಬಗ್ಗೆ ಜನರಲ್ಲಿದ್ದ ವಿಶೇಷ ಆಸಕ್ತಿ ಮತ್ತು ಅದನ್ನು ಸ್ಮಾರ್ಟ್ ಫೋನ್ ಗಳಲ್ಲಿ ಬೇಕು ಎನ್ನುವ ಬೇಡಿಕೆ ತಯಾರಕರನ್ನು ಮತ್ತಷ್ಟು ಅಪ್ ಗ್ರೇಡ್ ಮಾಡುವುದಕ್ಕೆ ಮುಂದಾಗಿದೆ. ಹೌದು ಇದೀಗ ಇನ್ನಷ್ಟು ಗರಿಷ್ಟ ರೆಸಲ್ಯೂಷನ್ ಹೊಂದಿರುವ ಸೆನ್ಸರ್ ಗಳನ್ನು ಸ್ಮಾರ್ಟ್ ಫೋನ್ ಗಳಲ್ಲಿ ಅಳವಡಿಸಲಾಗುತ್ತಿದೆ. ಇದೀಗ ಗ್ರಾಹಕರಿಗೆ 64ಎಂಪಿ ಹಿಂಭಾಗದ ಕ್ಯಾಮರಾ ವ್ಯವಸ್ಥೆ ಇರುವ ಫೋನ್ ಗಳು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ 108ಎಂಪಿ ಕ್ಯಾಮರಾವಿರುವ ಫೋನ್ ಕೂಡ ಮಾರುಕಟ್ಟೆಗೆ ಬರಲಿದೆ ಎಂಬ ಬಗ್ಗೆ ವದಂತಿ ಕೂಡ ಈಗಾಗಲೇ ಆರಂಭವಾಗಿದೆ.

64ಎಂಪಿ ಕ್ಯಾಮರಾ

ಯಾವಾಗ ಸ್ಮಾರ್ಟ್ ಫೋನ್ ಗಳಲ್ಲಿ 64ಎಂಪಿ ಪ್ರೈಮರಿ ಸೆನ್ಸರ್ ಅಳವಡಿಸಲಾಗುತ್ತದೆಯೋ ಆಗ ಆ ಫೋನ್ ನಲ್ಲಿ ಕ್ವಾಡ್ ಹಿಂಭಾಗದ ಕ್ಯಾಮರಾ ಸೆಟ್ ಅಪ್ ಇರುವುದು ಸಾಮಾನ್ಯವಾಗಿರುತ್ತದೆ. 8ಕೆ ರೆಸಲ್ಯೂಷನ್ ನ್ನಿನ ಎರಡರಷ್ಟು ಸಂಖ್ಯೆಯ ಪಿಕ್ಸಲ್ ನ್ನು ಈ 64ಎಂಪಿ ಲೆನ್ಸ್ ಗಳು ನೀಡುತ್ತದೆ. ಕ್ರಿಸ್ಟಲ್ ಕ್ಲಿಯರ್ ಇಮೇಜ್ ನ್ನು ನೀಡುವುದಕ್ಕೆ ಇವು ನೆರವಾಗುತ್ತದೆ. ನೈಟ್ ಮೋಡ್ ನಲ್ಲಿ, ಎಐ ಆಧಾರಿತ ಸೆನ್ಸರ್ ನಲ್ಲಿ ಅಂದರೆ ಕಡಿಮೆ ಬೆಳಕಿರುವ ಪ್ರದೇಶದಲ್ಲೂ ಬೆಸ್ಟ್ ಇಮೇಜ್ ಕ್ಯಾಪ್ಚರ್ ಮಾಡುವುದಕ್ಕೆ ಸಹಾಯ ಮಾಡುತ್ತದೆ.

64ಎಂಪಿ ಕ್ಯಾಮರಾ ವ್ಯವಸ್ಥೆಯಲ್ಲಿ ಲಭ್ಯವಾಗುವ ಕೆಲವು ಡಿವೈಸ್ ಗಳನ್ನು ನೋಡೋಣ ಬನ್ನಿ.

ರೆಡ್ಮಿ ನೋಟ್ 8 ಪ್ರೋ

ರೆಡ್ಮಿ ನೋಟ್ 8 ಪ್ರೋ

MRP: Rs. 17,999

ಪ್ರಮುಖ ವೈಶಿಷ್ಟ್ಯತೆಗಳು:

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ90ಟಿ 12nm ಪ್ರೊಸೆಸರ್ ಜೊತೆಗೆ 800MHz Mali-G76 3EEMC4 GPU

• 6GB LPPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್

• 6GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• 64MP ಹಿಂಭಾಗದ ಕ್ಯಾಮರಾ + 8MP +2MP + 2MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh ಬ್ಯಾಟರಿ

ರಿಯಲ್ ಮಿ ಎಕ್ಸ್ ಟಿ

ರಿಯಲ್ ಮಿ ಎಕ್ಸ್ ಟಿ

MRP: Rs. 16,999

ಪ್ರಮುಖ ವೈಶಿಷ್ಟ್ಯತೆಗಳು:

• 6.4 ಇಂಚಿನ FHD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ

• 2.2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 ಪ್ರೊಸೆಸರ್

• 4/6/8GB RAM ಜೊತೆಗೆ 64/128GB ROM

• ಡುಯಲ್ ಸಿಮ್

• 48MP + 8MP + 2MP + 2MP ಕ್ವಾಡ್ ಕ್ಯಾಮರಾ

• 16MP ಸೆಲ್ಫೀ ಕ್ಯಾಮರಾ

• ಫೇಸ್ ಅನ್ ಲಾಕ್

• ಡುಯಲ್ 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• 4035 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ70ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ70ಎಸ್

MRP: Rs. 30,999

ಪ್ರಮುಖ ವೈಶಿಷ್ಟ್ಯತೆಗಳು:

• 6.7-ಇಂಚಿನ (2400 x 1080 ಪಿಕ್ಸಲ್ಸ್) ಫುಲ್ HD+ 20: 9 ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 6GB / 8GB RAM

• 128GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಮೆಮೊರಿ ಹೆಚ್ಚಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 64MP ಹಿಂಭಾಗದ ಕ್ಯಾಮರಾ + 5MP + 8MP 123° ಅಲ್ಟಾರ್ ವೈಡ್ ಆಂಗಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) / 4400mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ ಎಕ್ಸ್ 2 ಪ್ರೋ 12GB RAM

ರಿಯಲ್ ಮಿ ಎಕ್ಸ್ 2 ಪ್ರೋ 12GB RAM

MRP: Rs. 33,999

ಪ್ರಮುಖ ವೈಶಿಷ್ಟ್ಯತೆಗಳು:

• 6.5-ಇಂಚಿನ (2400 x 1080 ಪಿಕ್ಸಲ್ಸ್) ಫುಲ್ HD+ 20:9 ಆಸ್ಪೆಕ್ಟ್ ಅನುಪಾತ ಫ್ಲೂಯಿಡ್ AMOLED 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 ಪ್ಲಸ್ ಜೊತೆಗೆ 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ 675MHz Adreno 640 GPU

• 8GB LPDDR4X RAM ಜೊತೆಗೆ 128GB (UFS 3.0) / 12GB LPDDR4X RAM ಜೊತೆಗೆ 256GB (UFS 3.0) ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ColorOS 6.1

• ಡುಯಲ್ ಸಿಮ್

• 64MP ಹಿಂಭಾಗದ ಕ್ಯಾಮರಾ + 13MP + 8MP + 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• 4000mAh ಬ್ಯಾಟರಿ (ಟಿಪಿಕಲ್) / 3900mAh (ಮಿನಿಮಮ್) ಜೊತೆಗೆ 50W (10W/5A) ಸೂಪರ್VOOC ಫಾಸ್ಟ್ ಚಾರ್ಜಿಂಗ್

ವಿವೋ ನೆಕ್ಸ್ 3

ವಿವೋ ನೆಕ್ಸ್ 3

ಪ್ರಮುಖ ವೈಶಿಷ್ಟ್ಯತೆಗಳು:

• 6.89-ಇಂಚಿನ (1080 × 2256 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 Plus 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU

• 8GB RAM ಜೊತೆಗೆ 128GB / 256GB (UFS 3.0) ಇಂಟರ್ನಲ್ ಮೆಮೊರಿ

• 12GB RAM ಜೊತೆಗೆ 512GB (UFS 3.0) ಇಂಟರ್ನಲ್ ಮೆಮೊರಿ

• ಡುಯಲ್ ಸಿಮ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಫನ್ ಟಚ್ ಓಎಸ್ 9.1

• 64MP ಹಿಂಭಾಗದ ಕ್ಯಾಮರಾ + 13MP 120-ಡಿಗ್ರಿ ಆಲ್ಟ್ರಾ ವೈಡ್ ಲೆನ್ಸ್, 13MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• 5ಜಿ, ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) / 4410mAh (ಮಿನಿಮಮ್) ಬ್ಯಾಟರಿ

Most Read Articles
Best Mobiles in India

Read more about:
English summary
The list that we have mentioned comes with some best 64MP rear camera smartphones, which are available to buy in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X