Home
ಮೊಬೈಲ್

25,000 ರುಪಾಯಿ ಒಳಗೆ ಭಾರತದಲ್ಲಿ ಲಭ್ಯವಿರುವ 6GB RAM ನ ಸ್ಮಾರ್ಟ್ ಫೋನ್ ಗಳು

By Gizbot Bureau

6GB RAM ಹೊಂದಿರುವ ಕೆಲವು ಬೆಸ್ಟ್ ಸ್ಮಾರ್ಟ್ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ. ಈ ಡಿವೈಸ್ ಗಳ ಬೆಲೆ 25,000 ರುಪಾಯಿ ಒಳಗೆ ಇದೆ. ಕೆಲವೇ ಕೆಲವು ಫೀಚರ್ ಗಳಲ್ಲಿ ಅತ್ಯುತ್ತಮ ಅನುಭವವನ್ನು ಇವುಗಳು ನೀಡುತ್ತದೆ.

ಶಿಯೋಮಿ ಪೋಕೋ ಎಕ್ಸ್2

ಶಿಯೋಮಿ ಪೋಕೋ ಎಕ್ಸ್2

MRP: Rs. 15,999

ಪ್ರಮುಖ ವೈಶಿಷ್ಟ್ಯತೆಗಳು

6.67-ಇಂಚಿನ (1080 × 2400 ಪಿಕ್ಸಲ್ಸ್) ಫುಲ್ HD+ 20:9 LCD ಸ್ಕ್ರೀನ್ ಜೊತೆಗೆ 120Hz ರಿಫ್ರೆಶ್ ರೇಟ್, HDR 10, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730G 8nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 6GB LPDDR4X RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• 8GB LPDDR4X RAM ಜೊತೆಗೆ 256GB (UFS 2.1) ಸ್ಟೋರೇಜ್

• 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 10 ಜೊತೆಗೆ MIUI 11

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) / 4400mAh (ಮಿನಿಮಮ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ51

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ51

MRP: Rs. 23,999

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ (2400 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಓ ಸೂಪರ್ AMOLED ಸ್ಕ್ರೀನ್

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್

• 6GB / 8GB RAM ಜೊತೆಗೆ 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 10 ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ2.0

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 12MP + 5MP + 5MP ಮ್ಯಾಕ್ರೋ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ಒಪ್ಪೋ ಎಫ್15

ಒಪ್ಪೋ ಎಫ್15

MRP: Rs. 18,222

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2400 × 1080 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 8GB (LPPDDR4x) RAM, 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.1 ಆಧಾರಿತಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ವಿವೋ ಎಸ್1 ಪ್ರೋ

ವಿವೋ ಎಸ್1 ಪ್ರೋ

MRP: Rs. 19,990

ಪ್ರಮುಖ ವೈಶಿಷ್ಟ್ಯತೆಗಳು

• 6.38-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಬಾಡಿ ಅನುಪಾತ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 8GB LPPDDR4x RAM, 128GB ಸ್ಟೋರೇಜ್

• ಡುಯಲ್ ಸಿಮ್

• ಫನ್ ಟಚ್OS 9.2 ಆಧಾರಿತಆಂಡ್ರಾಯ್ಡ್ 9.0 (ಪೈ)

• 48MP + 8MP + 2MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) ಬ್ಯಾಟರಿ

ರಿಯಲ್ ಮಿ ಎಕ್ಸ್2 128GB

ರಿಯಲ್ ಮಿ ಎಕ್ಸ್2 128GB

MRP: Rs. 16,995

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730G 8nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತಆಂಡ್ರಾಯ್ಡ್ 9.0 (ಪೈ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ವಿವೋ ವಿ17

ವಿವೋ ವಿ17

MRP: Rs. 22,990

ಪ್ರಮುಖ ವೈಶಿಷ್ಟ್ಯತೆಗಳು

• 6.44-ಇಂಚಿನ (2400 × 1080 ಪಿಕ್ಸಲ್ಸ್) ಫುಲ್ HD+ 20:9 E3 ಸೂಪರ್ AMOLED 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 8GB LPDDR4x RAM

• 128GB UFS 2.1 ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಫನ್ ಟಚ್OS 9.2

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 48MP ಪ್ರೈಮರಿ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) ಬ್ಯಾಟರಿ

ಒಪೋ ರೆನೋ 2ಎಫ್

ಒಪೋ ರೆನೋ 2ಎಫ್

MRP: Rs. 21,990

ಪ್ರಮುಖ ವೈಶಿಷ್ಟ್ಯತೆಗಳು

• 6.53 ಇಂಚಿನ FHD+ AMOLED ಟಚ್ ಸ್ಕ್ರೀನ್

• 2.1GHz ಆಕ್ಟಾ ಕೋರ್ ಮೀಡಿಯಾ ಟೆಕ್ ಪಿ70 ಪ್ರೊಸೆಸರ್

• 8GB RAM ಜೊತೆಗೆ 128/256GB ROM

• ಡುಯಲ್ ಸಿಮ್

• 48MP + 8MP + 2MP + 2MP ಕ್ವಾಡ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 16MP ಸೆಲ್ಫೀ ಕ್ಯಾಮರಾ

• ಫೇಸ್ ಅನ್ ಲಾಕ್

• ಡುಯಲ್ 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• 4000 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50ಎಸ್ 6GB RAM

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50ಎಸ್ 6GB RAM

MRP: Rs. 17,499

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9611 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 48MP ಹಿಂಭಾಗದ ಕ್ಯಾಮರಾ + 5MP + 8MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

Best Mobiles in India

English summary
We have shared a list of some best smartphones that feature 6GB RAM modules. These devices are priced under Rs. 25,000, and they will offer the best experiences.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+