Just In
- 3 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 3 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 4 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
- 5 hrs ago
ಗೂಗಲ್ ಕ್ರೋಮ್ ಬಳಸುವವರಿಗೆ ಭಾರತ ಸರ್ಕಾರದಿಂದ ಖಡಕ್ ಎಚ್ಚರಿಕೆ! ಯಾಕೆ ? ಸಮಸ್ಯೆ ಏನು?
Don't Miss
- Lifestyle
2023ರಲ್ಲಿ ರಾಜಯೋಗದಿಂದಾಗಿ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗಲಿದೆ
- News
Assembly elections: ಚುನಾವಣೆಯಲ್ಲಿ ಜೆಡಿಎಸ್ 20 ರಿಂದ 22 ಸ್ಥಾನ ಗೆಲ್ಲಬಹುದು; ಸಿದ್ದರಾಮಯ್ಯ ಭವಿಷ್ಯ
- Sports
Ind vs NZ 1st ODI: ಟೀಮ್ ಇಂಡಿಯಾಗೆ ಗೆಲ್ಲಲು ಸವಾಲಿನ ಗುರಿ ನೀಡಿದ ನ್ಯೂಜಿಲೆಂಡ್
- Movies
3 ನಿಮಿಷದ ಐಟಂ ಸಾಂಗ್ಗೆ 'ಐರಾವತ'ನ ಅರಗಿಣಿ ಪಡೆದಿದ್ದು ಎಷ್ಟು ಕೋಟಿ?
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಪ್ರೀಮಿಯಂ ಸ್ಮಾರ್ಟ್ ಫೋನ್ ಗಳಲ್ಲಿ ಯಾವುದು ಟ್ರಿಪಲ್ ಕ್ಯಾಮರಾವಿರುವ ಡಿವೈಸ್ ಬೆಸ್ಟ್ ಆಗಿದೆ ಗೊತ್ತಾ?
ಮುಂಬರುವ ಸ್ಮಾರ್ಟ್ ಫೋನ್ ಗಳು ಮೊಬೈಲ್ ಫೋಟೋಗ್ರಫಿಯನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯುವ ಸಾಧ್ಯತೆ ಇದ್ದು ಮಲ್ಟಿಪಲ್ ಹಿಂಭಾಗದ ಕ್ಯಾಮರಾ ಸೆನ್ಸರ್ ಗಳು ಮಹತ್ವದ ಕೊಡುಗೆಯನ್ನು ಈ ನಿಟ್ಟಿನಲ್ಲಿ ನೀಡಲಿವೆ. ಸದ್ಯ ನಾವು ಟ್ರಿಪಲ್ ಕ್ಯಾಮರಾ ವ್ಯವಸ್ಥೆ ಇರುವ ಫೋನ್ ಗಳನ್ನು ನೋಡುತ್ತಿದ್ದೇವೆ. ಅಂತಹ ಕೆಲವು ಟ್ರಿಪಲ್ ಕ್ಯಾಮರಾ ಲೆನ್ಸ್ ಹೊಂದಿರುವ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನೀಡುತ್ತಿದ್ದೇವೆ ಮತ್ತು ಇವುಗಳು ಆನ್ ಲೈನ್ ರೀಟೈಲರ್ ಗಳ ಬಳಿ ಆಫರ್ ಬೆಲೆಯಲ್ಲಿ ಖರೀದಿಸುವುದಕ್ಕೆ ಅವಕಾಶವಿರುತ್ತದೆ.

ಪ್ರೀಮಿಯಂ ಸ್ಮಾರ್ಟ್ ಫೋನ್ ಗಳನ್ನು 48ಎಂಪಿ ಪ್ರೈಮರಿ ಸೆನ್ಸರ್, ಆಲ್ಟ್ರಾ ವೈಡ್ ಸೆನ್ಸರ್ಸ್ ಮತ್ತು ಡೆಪ್ತ್ ಕ್ಯಾಮರಾ ಲೆನ್ಸ್ ಗಳಲ್ಲಿ ಕಾಣಬಹುದಾಗಿದ್ದು ಇವು ಮೂರು ಒಟ್ಟಾಗಿ ವಿವಿಡ್ ಇಮೇಜ್ ಗಳು ಮತ್ತು ವೀಡಿಯೋಗಳನ್ನು ತೆಗೆಯುವುದಕ್ಕೆ ಅನುಕೂಲ ಮಾಡಿಕೊಡುತ್ತದೆ.ಹಲವಾರು ಮೋಡ್ ಗಳು, ಫಿಲ್ಟರ್ ಗಳು ಮತ್ತು ಫಂಕ್ಷನ್ ಗಳು ಉದಾಹರಣೆಗೆ ಲೈವ್ ಫೋಕಸ್ ಮತ್ತು ಸೀನ್ ಆಪ್ಟಿಮೈಜೇಷನ್ ಕ್ಯಾಮರಾ ಬಳಕೆಗೆ ಇನ್ನಷ್ಟು ಮೆರುಗು ನೀಡುತ್ತವೆ.

ಒನ್ ಪ್ಲಸ್ 7 ಪ್ರೋ (MRP: Rs. 52,999)
ಪ್ರಮುಖ ವೈಶಿಷ್ಟ್ಯತೆಗಳು:
• 6.67-ಇಂಚಿನ (3120 x 1440 ಪಿಕ್ಸಲ್ಸ್) ಕ್ವಾಡ್ HD+ 19.5:9 ಆಸ್ಪೆಕ್ಟ್ ಅನುಪಾತ ಫ್ಲೂಯಿಡ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU
• 6GB LPDDR4X RAM ಜೊತೆಗೆ 128GB (UFS 3.0) ಸ್ಟೋರೇಜ್
• 8GB / 12GB LPDDR4X RAM ಜೊತೆಗೆ 256GB (UFS 3.0) ಸ್ಟೋರೇಜ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಆಕ್ಸಿಜನ್ ಓಎಸ್ 9.5
• ಡುಯಲ್ ಸಿಮ್ (ನ್ಯಾನೋ + ನ್ಯಾನೋ)
• 48MP ಹಿಂಭಾಗದ ಕ್ಯಾಮರಾ + 8MP + 16MP ಹಿಂಭಾಗದ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10 (MRP: Rs. 69,999)
ಪ್ರಮುಖ ವೈಶಿಷ್ಟ್ಯತೆಗಳು:
• 6.3 ಇಂಚಿನ FHD+ ಡೈನಾಮಿಕ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ Exynos 9825/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್
• 8GB RAM ಜೊತೆಗೆ 256GB ROM
• ವೈಫೈ
• ಎನ್ಎಫ್ ಸಿ
• ಬ್ಲೂಟೂತ್
• ಹೈಬ್ರಿಡ್ ಡುಯಲ್ ಸಿಮ್
• 12MP + 12MP + 16MP ಟ್ರಿಪಲ್ ಹಿಂಭಾಗದ ಕ್ಯಾಮರಾ
• 10MP ಮುಂಭಾಗದ ಕ್ಯಾಮರಾ
• IP68
• 3500 MAh ಬ್ಯಾಟರಿ ಜೊತೆಗೆ 25W ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್10 ಪ್ಲಸ್ (MRP: Rs. 73,900)
ಪ್ರಮುಖ ವೈಶಿಷ್ಟ್ಯತೆಗಳು:
• 6.4 ಇಂಚಿನ QHD+ ಡೈನಾಮಿಕ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ Exynos 9820/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್
• 8/12GB RAM ಜೊತೆಗೆ 128/512/1024GB ROM
• ವೈಫೈ
• ಎನ್ಎಫ್ ಸಿ
• ಬ್ಲೂಟೂತ್
• ಡುಯಲ್ ಸಿಮ್
• 12MP + 12MP + 16MP ಟ್ರಿಪಲ್ ಹಿಂಭಾಗದ ಕ್ಯಾಮರಾ
• 10MP + 8MP ಡುಯಲ್ ಮುಂಭಾಗದ ಕ್ಯಾಮರಾ
• ಫಿಂಗರ್ ಪ್ರಿಂಟ್
• IP68
• 4100 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ80 (MRP: Rs. 52,000)
ಪ್ರಮುಖ ವೈಶಿಷ್ಟ್ಯತೆಗಳು:
• 6.7-ಇಂಚಿನ (2400 x 1080 ಪಿಕ್ಸಲ್ಸ್) ಫುಲ್ HD+ 20: 9 ನ್ಯೂ ಇನ್ಫಿನಿಟಿ ಸೂಪರ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730G ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU
• 8GB RAM, 128GB ಸ್ಟೋರೇಜ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ
• ಡುಯಲ್ ಸಿಮ್
• 48MP ಮುಂಭಾಗದ / ಹಿಂಭಾಗದ ಕ್ಯಾಮರಾs + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 3700mAh ಬ್ಯಾಟರಿ

ಒಪ್ಪೋ ರೆನೋ 10x ಝೂಮ್ ಎಡಿಷನ್ (MRP: Rs. 49,990)
ಪ್ರಮುಖ ವೈಶಿಷ್ಟ್ಯತೆಗಳು:
• 6.6-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19:5:9 ಆಸ್ಪೆಕ್ಟ್ ಅನುಪಾತ AMOLED ಡಿಸ್ಪ್ಲೇ ಜೊತೆಗೆ 100% NTSC color gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 6 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU
• 6GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್ / 8GB LPDDR4X RAM ಜೊತೆಗೆ 256GB (UFS 2.1) ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಹಿಗ್ಗಿಸಿಕೊಳ್ಳಬಹುದಾದ ಮೆಮೊರಿ ವ್ಯವಸ್ಥೆ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ColorOS 6.0
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 48MP ಹಿಂಭಾಗದ ಕ್ಯಾಮರಾ + 13MP + 8MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4065mAh (ಟಿಪಿಕಲ್) ಬ್ಯಾಟರಿ ಜೊತೆಗೆ VOOC 3.0 ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್10
ಪ್ರಮುಖ ವೈಶಿಷ್ಟ್ಯತೆಗಳು:
• 6.1 ಇಂಚಿನ QHD+ ಸೂಪರ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ Exynos 9820/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್
• 8GB RAM ಜೊತೆಗೆ 128/512GB ROM
• ವೈಫೈ
• ಎನ್ಎಫ್ ಸಿ
• ಬ್ಲೂಟೂತ್
• ಡುಯಲ್ ಸಿಮ್
• 12MP + 12MP + 16MP ಟ್ರಿಪಲ್ ಹಿಂಭಾಗದ ಕ್ಯಾಮರಾ
• 10MP ಮುಂಭಾಗದ ಕ್ಯಾಮರಾ
• ಫಿಂಗರ್ ಪ್ರಿಂಟ್
• IP68
• 3400 MAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470