14,999 ರುಪಾಯಿ ಒಳಗೆ ಲಭ್ಯವಿರುವ ಬೆಸ್ಟ್ ಕ್ವಾಡ್-ಕ್ಯಾಮರಾ ಸ್ಮಾರ್ಟ್ ಫೋನ್ ಗಳು

By Gizbot Bureau
|

ಯಾವಾಗ ಕ್ವಾಡ್ ಹಿಂಭಾಗದ ಕ್ಯಾಮರಾ ಫೋನ್ ಗಳನ್ನು ತಯಾರಕರು ಮಾರುಕಟ್ಟೆಗೆ ಪರಿಚಯಿಸಿದ್ದರೂ ಆಗ ಅವುಗಳ ಬೆಲೆ ಗಗನದಲ್ಲಿತ್ತು. ಆದರೆ ಕಾಲಕ್ರಮೇಣ ಗರಿಷ್ಟ ಆಪ್ಟಿಕ್ಸ್ ಗಳ ಕಾನ್ಫಿಗರೇಷನ್ ಆರಂಭವಾಗುತ್ತಿದ್ದಂತೆ ಇವುಗಳ ಬೆಲೆಯಲ್ಲಿ ಇಳಿಮುಖವಾಗುತ್ತಾ ಬಂದಿದೆ. ಕೆಲವು ಅಂತಹ ಡಿವೈಸ್ ಗಳು ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಗೊಂಡಿವೆ ಮತ್ತು ಅವುಗಳ ಬೆಲೆ ಭಾರೀ ಕಡಿಮೆಯೂ ಇದೆ.

LED ಫ್ಲ್ಯಾಶ್ ವ್ಯವಸ್ಥೆ

ಸದ್ಯ ಬಳಕೆದಾರರು ಬೆಸ್ಟ್ ಕ್ವಾಡ್ ಕ್ಯಾಮರಾ ಫೋನ್ ಗಳನ್ನು 14,999 ರುಪಾಯಿ ಬೆಲೆಗೆ ಖರೀದಿಸಬಹುದು. ಅಂತಹ ಕೆಲವು ಡಿವೈಸ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ. ಇದರಲ್ಲಿ ಹೆಚ್ಚಿನವು ಕ್ವಾಡ್ ಹಿಂಭಾಗದ 64MP ಅಥವಾ 48MP ಪ್ರೈಮರಿ ಲೆನ್ಸ್ ನ್ನು ಹೊಂದಿವೆ.

ಹೆಚ್ಚಿನ ಫೋನ್ ಗಳು ಇದೀಗ ಕ್ವಾಡ್ ಹಿಂಭಾಗದ 64MP ಪ್ರೈಮರಿ ಕ್ಯಾಮರಾ ವ್ಯವಸ್ಥೆಯನ್ನು ಹೊಂದಿದ್ದು ಫೋಟೋಗ್ರಫಿಯನ್ನು ಒಂದು ಹೆಜ್ಜೆ ಮುಂದಕ್ಕೆ ತೆಗೆದುಕೊಂಡು ಹೋಗಿವೆ. ಅಲ್ಟ್ರಾ ಹೈ ರೆಸಲ್ಯೂಷನ್ ನ್ನು ಇವುಗಳು ನೀಡುತ್ತದೆ. 120-ಡಿಗ್ರಿ ಆಲ್ಟ್ರಾ ವೈಡ್ ಆಂಗಲ್ ಲೆನ್ಸ್ ನ್ನು ಹೊಂದಿರುವ ಈ ಡಿವೈಸ್ ಗಳಲ್ಲಿ ವಿವಿಡ್ ಸೀನ್ ಗಳನ್ನು ದೊಡ್ಡ ಏರಿಯಾದಲ್ಲಿ ಸಿಂಗಲ್ ಫ್ರೇಮ್ ನಲ್ಲಿ ಕ್ಯಾಪ್ಚರ್ ಮಾಡುವುದಕ್ಕೆ ಸಾಧ್ಯವಾಗುತ್ತದೆ.

ಇದರ ಜೊತೆಗೆ LED ಫ್ಲ್ಯಾಶ್ ವ್ಯವಸ್ಥೆಗಳು ಕೂಡ ಇವುಗಳಲ್ಲಿ ಇದ್ದು ಕಡಿಮೆ ಬೆಳಕಿನ ಪ್ರದೇಶದಲ್ಲೂ ಕೂಡ ಅತ್ಯುತ್ತಮ ಫೋಟೋ ಕ್ಲಿಕ್ಕಿಸಿಕೊಳ್ಳುವುದಕ್ಕೆ ನೆರವಾಗುತ್ತದೆ. ಎಐ-ಆಧಾರಿತ ಕ್ಯಾಮರಾ ಮಾಡೆಲ್ ಮತ್ತು ಫಂಕ್ಷನ್ ಗಳು ಫೋಟೋ ಎಡಿಟಿಂಗ್ ಗೆ ಕೂಡ ನೆರವು ನೀಡುತ್ತದೆ. ಅಂತಹ ಫೋಟೋಗಳು ನಿಮ್ಮ ಸ್ನೇಹಿತರೊಂದಿಗೆ, ಬಂಧುಗಳೊಂದಿಗೆ ಮತ್ತು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಳ್ಳುವುದಕ್ಕೆ ಅಧ್ಬುತವಾಗಿರುತ್ತದೆ.

ಶಿಯೋಮಿ ರೆಡ್ಮಿ ನೋಟ್ 8 ಪ್ರೋ

ಶಿಯೋಮಿ ರೆಡ್ಮಿ ನೋಟ್ 8 ಪ್ರೋ

MRP: Rs. 14,999

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ(2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ90ಟಿ 12nm ಪ್ರೊಸೆಸರ್ (ಡುಯಲ್ 2.05GHz A76 + ಹೆಕ್ಸಾ 2GHz A55 CPUs) ಜೊತೆಗೆ 800MHz Mali-G76 3EEMC4 GPU

• 6GB LPPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್

• 6GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10, MIUI 11 ಗೆ ಅಪ್ ಗ್ರೇಡ್ ಆಗಲಿದೆ.

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 8

ಶಿಯೋಮಿ ರೆಡ್ಮಿ ನೋಟ್ 8

MRP: Rs. 12,999

ಪ್ರಮುಖ ವೈಶಿಷ್ಟ್ಯತೆಗಳು

• 6.39-ಇಂಚಿನ(2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LCD ಸ್ಕ್ರೀನ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್ / 6GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್ / 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ 5

ರಿಯಲ್ ಮಿ 5

MRP: Rs. 8,999

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ(1600 x 720 ಪಿಕ್ಸಲ್ಸ್) HD+ ಮಿನಿ-ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ (ಕ್ವಾಡ್ 2GHz Kryo 260 + ಕ್ವಾಡ್ 1.8GHz Kryo 260 CPUs) ಜೊತೆಗೆ Adreno 610 GPU

• 3GB RAM ಜೊತೆಗೆ 32GB ಸ್ಟೋರೇಜ್, 4GB RAM ಜೊತೆಗೆ 64GB ಸ್ಟೋರೇಜ್ / 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ರಿಯಲ್ ಮಿ ಎಡಿಷನ್ ಆಧಾರಿತ ಆಂಡ್ರಾಯ್ಡ್ 9.0 (ಪೈ)

• 12MP ಹಿಂಭಾಗದ ಕ್ಯಾಮರಾ + 8MP + 2MP +2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ ಜೊತೆಗೆ 10W ಚಾರ್ಜಿಂಗ್

ಒಪ್ಪೋ ಎ5 2020

ಒಪ್ಪೋ ಎ5 2020

MRP: Rs. 11,990

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ(1600 x 720 ಪಿಕ್ಸಲ್ಸ್) HD+ ಡಿಸ್ಪ್ಲೇ, 1500:1 ಕಾಂಟ್ರ್ಯಾಸ್ಟ್ ಅನುಪಾತ, 480 nit ಬ್ರೈಟ್ ನೆಸ್,ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 3GBGB / 4GB LPDDR4x RAM, 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0.1 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 12MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ಇನ್ಫಿನಿಕ್ಸ್ ಎಸ್5

ಇನ್ಫಿನಿಕ್ಸ್ ಎಸ್5

MRP: Rs. 8,999

ಪ್ರಮುಖ ವೈಶಿಷ್ಟ್ಯತೆಗಳು

• 6.6-ಇಂಚಿನ(1600×720 ಪಿಕ್ಸಲ್ಸ್) 20:9 ಆಸ್ಪೆಕ್ಟ್ ಅನುಪಾತ HD+ ಡಿಸ್ಪ್ಲೇ ಜೊತೆಗೆ 480 nits ಬ್ರೈಟ್ ನೆಸ್

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG PowerVR GE8320 GPU

• 4GB LPDDR4 RAM, 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ XOS 5.5

• 16MP ಹಿಂಭಾಗದ ಕ್ಯಾಮರಾ + 5MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ರಿಯಲ್ ಮಿ 5 ಪ್ರೋ

ರಿಯಲ್ ಮಿ 5 ಪ್ರೋ

MRP: Rs. 13,999

ಪ್ರಮುಖ ವೈಶಿಷ್ಟ್ಯತೆಗಳು

• 6.3 ಇಂಚಿನFHD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ

• 2.2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 ಪ್ರೊಸೆಸರ್

• 6/8GB RAM ಜೊತೆಗೆ 64/128GB ROM

• ಡುಯಲ್ ಸಿಮ್

• 48MP + 8MP + 2MP + 2MP ಕ್ವಾಡ್ ಕ್ಯಾಮರಾ

• 16MP ಸೆಲ್ಫೀ ಕ್ಯಾಮರಾ

• ಫೇಸ್ ಅನ್ ಲಾಕ್

• ಡುಯಲ್ 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• 4035 MAh ಬ್ಯಾಟರಿ

ಮೊಟೋರೋಲಾ ಮೋಟೋ ಜಿ8 ಪ್ಲಸ್

ಮೊಟೋರೋಲಾ ಮೋಟೋ ಜಿ8 ಪ್ಲಸ್

MRP: Rs. 13,999

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ(1080×2280 pixs) ಫುಲ್ HD+ LCD ಸ್ಕ್ರೀನ್ ಜೊತೆಗೆ 19:9 ಆಸ್ಪೆಕ್ಟ್ ಅನುಪಾತ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM, 64GB (eMMC 5.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• 48MP ಕ್ವಾಡ್ ಪಿಕ್ಸಲ್ ಹಿಂಭಾಗದ ಕ್ಯಾಮರಾ + 16MP+ 5MP ಡೆಪ್ತ್ ಸೆನ್ಸಿಂಗ್ ಕ್ಯಾಮರಾ

• 25MP ಕ್ವಾಡ್ ಪಿಕ್ಸಲ್ ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

Best Mobiles in India

Read more about:
English summary
The list that we have shared comes with some of these best quad rear camera smartphones which fall under a price value of Rs. 14,999.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X