ಭಾರತದಲ್ಲಿ ಲಭ್ಯವಾಗುವ 20,000 ರುಪಾಯಿ ಒಳಗಿನ ಬೆಸ್ಟ್ ಸೆಲ್ಫೀ ಕ್ಯಾಮರಾ ಸ್ಮಾರ್ಟ್ ಫೋನ್ ಗಳು

By Gizbot Bureau
|

ಸ್ಮಾರ್ಟ್ ಫೋನ್ ತಯಾರಕರು ಸೆಲ್ಫೀ ಕ್ಯಾಮರಾಗಳಿಗೆ ಜನ ಎಷ್ಟು ಮಹತ್ವ ನೀಡುತ್ತಾರೆ ಎಂಬುದನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಮತ್ತು ಅದರಿಂದ ಜನ ಎಷ್ಟು ಖುಷಿ ಪಡುತ್ತಾರೆ ಎಂಬುದು ಕೂಡ ಅವರಿಗೆ ಮನದಟ್ಟಾಗಿದೆ.ಜನರು ತಮ್ಮ ಜೀವನದ ನೆನಪನ್ನು ಸೆಲ್ಫೀ ಮೂಲಕ ನೆನಪಿನಲ್ಲಿ ಇಟ್ಟುಕೊಳ್ಳಲಿ ಎಂಬ ಕಾರಣಕ್ಕಾಗಿ ಕ್ಯಾಮರಾ ತಂತ್ರಜ್ಞಾನವನ್ನು ಸ್ಮಾರ್ಟ್ ಫೋನ್ ಗಳಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ನಾವು ಈಗಿನ ಡಿವೈಸ್ ಗಳಲ್ಲಿ ಏಕೈಕ ದೊಡ್ಡ ಸೆನ್ಸರ್ ಅಥವಾ ಡುಯಲ್ ಮಾರ್ಡರೇಟ್ ಸೈಜಿನ ಸೆನ್ಸರ್ಸ್ ಜೊತೆಗೆ ಎಐ ಫೀಚರ್ ಮತ್ತು ಸೆಲ್ಫೀ ಕ್ಯಾಮರಾ ವ್ಯವಸ್ಥೆಯನ್ನು ಕಾಣಬಹುದಾಗಿದೆ.ನಾವಿಲ್ಲಿ 20,000 ರುಪಾಯಿ ಒಳಗೆ ಸಿಗುವ ಬೆಸ್ಟ್ ಸೆಲ್ಫೀ ಕ್ಯಾಮರಾವಿರುವ ಸ್ಮಾರ್ಟ್ ಫೋನ್ ಗಳ ಪಟ್ಟಿಯನ್ನು ನೀಡುತ್ತಿದ್ದೇವೆ.

ಶಿಯೋಮಿ ರೆಡ್ಮಿ ನೋಟ್ 8 ಪ್ರೋ

ಶಿಯೋಮಿ ರೆಡ್ಮಿ ನೋಟ್ 8 ಪ್ರೋ

MRP: Rs. 13,999

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ90ಟಿ 12nm ಪ್ರೊಸೆಸರ್ ಜೊತೆಗೆ 800MHz Mali-G76 3EEMC4 GPU

• 6GB LPPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್

• 6GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10, MIUI 11 ಗೆ ಅಪ್ ಗ್ರೇಡ್ ಆಗಲಿದೆ

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh ಬ್ಯಾಟರಿ

ರಿಯಲ್ ಮಿ ಎಕ್ಸ್2

ರಿಯಲ್ ಮಿ ಎಕ್ಸ್2

MRP: Rs. 16,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 730G 8nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ವಿವೋ ಎಸ್1 ಪ್ರೋ

ವಿವೋ ಎಸ್1 ಪ್ರೋ

MRP: Rs. 19,890

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ಸ್ನ್ಯಾಪ್ ಡ್ರ್ಯಾಗನ್ 675 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 6GB RAM ಜೊತೆಗೆ 256GB ಸ್ಟೋರೇಜ್

• 8GB RAM ಜೊತೆಗೆ 128GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಫನ್ ಟಚ್ OS 9

• ಡುಯಲ್ ಸಿಮ್

• 48MP + 8MP + 5MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3700mAh (ಟಿಪಿಕಲ್)ಜೊತೆಗೆ 22.5w ಫಾಸ್ಟ್ ಚಾರ್ಜಿಂಗ್

ಒಪ್ಪೋ ಎಫ್15

ಒಪ್ಪೋ ಎಫ್15

MRP: Rs. 19,990

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2400 × 1080 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ P70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 8GB (LPPDDR4x) RAM

• 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.1 ಆಧಾರಿತಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50ಎಸ್

MRP: Rs. 17,459

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9611 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 48MP ಹಿಂಭಾಗದ ಕ್ಯಾಮರಾ + 5MP + 8MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ರಿಯಲ್ ಮಿ ಎಕ್ಸ್ ಟಿ

ರಿಯಲ್ ಮಿ ಎಕ್ಸ್ ಟಿ

MRP: Rs. 14,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಡಿಸ್ಪ್ಲೇ ಜೊತೆಗೆ 550nit ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB / 8GB (LPPDDR4x) RAM, 64GB/128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ಆಧಾರಿತಆಂಡ್ರಾಯ್ಡ್ 9.0 (ಪೈ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ವಿವೋ ಝಡ್1x

ವಿವೋ ಝಡ್1x

MRP: Rs. 15,990

ಪ್ರಮುಖ ವೈಶಿಷ್ಟ್ಯತೆಗಳು

• 6.38-ಇಂಚಿನ (2340 × 1080 ಪಿಕ್ಸಲ್ಸ್) 19.5:9 ಆಸ್ಪೆಕ್ಟ್ ಅನುಪಾತ ಫುಲ್ HD+ ಸೂಪರ್ AMOLED ಹಾಲೋ ಫುಲ್ ವ್ಯೂ ಡಿಸ್ಪ್ಲೇ

• ಆಕ್ಟಾ ಕೋರ್ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 6GB LPPDDR4x RAM ಜೊತೆಗೆ 64GB (UFS 2.1) / 128GB (UFS 2.1) ಸ್ಟೋರೇಜ್

• ಡುಯಲ್ ಸಿಮ್

• ಫನ್ ಟಚ್ OS 9.1 ಆಧಾರಿತಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP ಡೆಪ್ತ್ ಸೆನ್ಸಿಂಗ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) / 4420mAh (ಮಿನಿಮಮ್) ಬ್ಯಾಟರಿ

ವಿವೋ ಎಸ್1

ವಿವೋ ಎಸ್1

MRP: Rs. 15,720

ಪ್ರಮುಖ ವೈಶಿಷ್ಟ್ಯತೆಗಳು

• 6.38-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಸೂಪರ್ AMOLED ಡಿಸ್ಪ್ಲೇ; 90% ಸ್ಕ್ರೀನ್ ಟು ಬಾಡಿ ಅನುಪಾತ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 8GB LPPDDR4x RAM ಜೊತೆಗೆ 128GB ಸ್ಟೋರೇಜ್

• ಡುಯಲ್ ಸಿಮ್

• ಫನ್ ಟಚ್ OS 9.2 ಆಧಾರಿತಆಂಡ್ರಾಯ್ಡ್ 9.0 (ಪೈ)

• 48MP + 8MP + 2MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್

MRP: Rs. 14,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ, 420nit ಬ್ರೈಟ್ ನೆಸ್

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72MP3 GPU

• 4GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಒನ್ ಯುಐ 1.5

• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 6000mAh ಬ್ಯಾಟರಿ

ಶಿಯೋಮಿ ರೆಡ್ಮಿ ಕೆ20

ಶಿಯೋಮಿ ರೆಡ್ಮಿ ಕೆ20

MRP: Rs. 19,999

ಪ್ರಮುಖ ವೈಶಿಷ್ಟ್ಯತೆಗಳು

• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ AMOLED HDR ಡಿಸ್ಪ್ಲೇ

• ಆಕ್ಟಾ ಕೋರ್(2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 6GB LPDDR4X RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 8MP + 13MP ಹಿಂಭಾಗದ ಕ್ಯಾಮರಾ

• 20MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

Best Mobiles in India

Read more about:
English summary
Buying Guide: Best Selfie Camera Smartphones Under Rs 20,000

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X