ಜನವರಿ 2020 ರಲ್ಲಿ 10,000 ರುಪಾಯಿ ಒಳಗೆ ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್ ಫೋನ್ ಗಳು

By Gizbot Bureau
|

2020 ನೇ ಇಸವಿಯ ಆಗಮನವಾಗಿದೆ. ಅತ್ಯಾಧುನಿಕ ತಂತ್ರಗಾರಿಕೆಯ ಫೋನ್ ಗಳನ್ನು ನೀವು ಈ ವರ್ಷ ನಿರೀಕ್ಷಿಸಬಹುದು. ಇದೇ ಸಮಯದಲ್ಲಿ ಬಜೆಟ್ ಸ್ನೇಹಿ ಡಿವೈಸ್ ಗಳನ್ನು ಕೂಡ ಗ್ರಾಹಕರು ನಿರೀಕ್ಷೆ ಮಾಡಬಹುದು. ಜನವರಿಯಲ್ಲಿ ನೀವು ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್ ಫೋನ್ ಗಳ ಪಟ್ಟಿಯನ್ನು ನಾವೀಗ ನಿಮಗೆ ನೀಡುತ್ತಿದ್ದೇವೆ.

ಸ್ಮಾರ್ಟ್ ಫೋನ್

ಈ ಲಿಸ್ಟ್ ನಲ್ಲಿ ನಾವು 10,000 ರುಪಾಯಿ ಒಳಗೆ ಖರೀದಿಸಬಹುದಾದ ಫೋನ್ ಗಳನ್ನು ತಿಳಿಸುತ್ತಿದ್ದೇವೆ. ಕೆಲವು ಸ್ಮಾರ್ಟ್ ಫೋನ್ ಗಳು 6.50-ಇಂಚಿನ ಡಿಸ್ಪ್ಲೇ ಮತ್ತು ಅತೀ ದೊಡ್ಡ ಬ್ಯಾಟರಿ 5,000mAh ನ ಸಾಮರ್ಥ್ಯವನ್ನು ಹೊಂದಿದೆ. ವಿವೋ ಯು 10 ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುತ್ತಿದ್ದು ಇದರಲ್ಲಿ 18W ಫಾಸ್ಟ್ ಚಾರ್ಜಿಂಗ್ ತಂತ್ರಗಾರಿಕೆಯನ್ನು ಹೊಂದಿದೆ. ಕೆಲವು ವಿಶೇಷ ವೈಶಿಷ್ಟ್ಯತೆಗಳ ಕಾರಣದಿಂದ ಶಿಯೋಮಿ ರೆಡ್ಮಿ ನೋಟ್ 7ಎಸ್ ನ್ನು ಕೂಡ ನೀವು ನಿರೀಕ್ಷೆ ಮಾಡಬಹುದು. ಇದರಲ್ಲಿ 48MP ಡುಯಲ್ ಹಿಂಭಾಗದ ಕ್ಯಾಮರಾ ವ್ಯವಸ್ಥೆ ಇದ್ದು FHD+ ಡಿಸ್ಪ್ಲೇ ಜೊತೆಗೆ ಸ್ಪ್ಯಾಶ್ ಪ್ರೂಫ್ ನ್ನು ಹೊಂದಿದ್ದು P2i ಕೋಟಿಂಗ್ ನಿಂದ ರಕ್ಷಣೆ ನೀಡಲಾಗುತ್ತಿದೆ. ಕ್ವಿಕ್ ಚಾರ್ಜ್ 4 ಗೆ ಇದರಲ್ಲಿ ಬೆಂಬಲವಿದೆ.

ಮೊಟೋರೊಲಾ ದಲ್ಲಿ ಮೋಟೋ ಇ6ಎಸ್ ಅತ್ಯುತ್ತಮ ಅನುಭವ ನೀಡಲಿದ್ದು 6.1-ಇಂಚಿನ ಮ್ಯಾಕ್ಸ್ ವಿಷನ್ HD+ ಡಿಸ್ಪ್ಲೇ ಯನ್ನು ಹೊಂದಿದೆ. ಇದೆಲ್ಲವನ್ನು ಹೊರತು ಪಡಿಸಿ ಕೆಲವು ಸ್ಮಾರ್ಟ್ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನೀಡುತ್ತಿದ್ದೇವೆ.

ರಿಯಲ್ ಮಿ 5ಎಸ್

ರಿಯಲ್ ಮಿ 5ಎಸ್

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು:

• 6.51-ಇಂಚಿನ (1600 x 720 ಪಿಕ್ಸಲ್ಸ್) HD+ ಮಿನಿ ಡ್ರಾಪ್ ಡಿಸ್ಪೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB RAM ಜೊತೆಗೆ 64GB ಸ್ಟೋರೇಜ್ / 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ರಿಯಲ್ ಮಿ ಎಡಿಷನ್ ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 8

ಶಿಯೋಮಿ ರೆಡ್ಮಿ ನೋಟ್ 8

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು:

• 6.39-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LCD ಸ್ಕ್ರೀನ್, 450 nit ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (eMMC 5.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 7 ಪ್ರೋ

ಶಿಯೋಮಿ ರೆಡ್ಮಿ ನೋಟ್ 7 ಪ್ರೋ

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS in-cell ಡಿಸ್ಪೇ

• 2GHz ಆಕ್ಟಾ ಕೋರ್ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್

• 6GB LPDDR4x RAM ಜೊತೆಗೆ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್, IR ಸೆನ್ಸರ್

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಶಿಯೋಮಿ ರೆಡ್ಮಿ 8ಎ

ಶಿಯೋಮಿ ರೆಡ್ಮಿ 8ಎ

MRP: Rs. 6,999

ಪ್ರಮುಖ ವೈಶಿಷ್ಟ್ಯತೆಗಳು:

• 6.22-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪೇ

• ಆಕ್ಟಾ ಕೋರ್ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU

• 2GB / 3GB LPDDR3 RAM ಜೊತೆಗೆ 32GB eMMC 5.1 ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) ಬ್ಯಾಟರಿ ಜೊತೆಗೆ 18W ಫಾಸ್ಟ್ ಚಾರ್ಜಿಂಗ್

ರಿಯಲ್ ಮಿ 3 ಪ್ರೋ

ರಿಯಲ್ ಮಿ 3 ಪ್ರೋ

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB (LPPDDR4x) RAM ಜೊತೆಗೆ 64GB ಸ್ಟೋರೇಜ್ / 6GB (LPPDDR4x) RAM ಜೊತೆಗೆ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 16MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4045mAh ಬ್ಯಾಟರಿ (ಟಿಪಿಕಲ್) / 3960mAh (ಮಿನಿಮಮ್) ಜೊತೆಗೆ VOOC 3.0 ಫಾಸ್ಟ್ ಚಾರ್ಜಿಂಗ್

ರಿಯಲ್ ಮಿ 5

ರಿಯಲ್ ಮಿ 5

MRP: Rs. 8,999

ಪ್ರಮುಖ ವೈಶಿಷ್ಟ್ಯತೆಗಳು:

• 6.5-ಇಂಚಿನ (1600 x 720 ಪಿಕ್ಸಲ್ಸ್) HD+ mini-drop ಡಿಸ್ಪೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 3GB RAM ಜೊತೆಗೆ 32GB ಸ್ಟೋರೇಜ್, 4GB RAM ಜೊತೆಗೆ 64GB ಸ್ಟೋರೇಜ್ / 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ರಿಯಲ್ ಮಿ ಎಡಿಷನ್ ಆಧಾರಿತ ಆಂಡ್ರಾಯ್ಡ್ 9.0 (ಪೈ)

• 12MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ

ವಿವೋ ಯು 10

ವಿವೋ ಯು 10

MRP: Rs. 8,990

ಪ್ರಮುಖ ವೈಶಿಷ್ಟ್ಯತೆಗಳು:

• 6.35-ಇಂಚಿನ (1544×720 ಪಿಕ್ಸಲ್ಸ್) HD+19.3:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ ಓಎಸ್ 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 8MP + 2MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ10ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ10ಎಸ್

MRP: Rs. 8,499

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (1560 x 720 ಪಿಕ್ಸಲ್ಸ್) HD+ ಇನ್ಫಿನಿಟಿ-ವಿ ಸೂಪರ್AMOLED ಡಿಸ್ಪೇ

• 1.6 GHz ಆಕ್ಟಾ ಕೋರ್Exynos 7884B ಪ್ರೊಸೆಸರ್

• 3GB RAM

• 32GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ + 5MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ಶಿಯೋಮಿ ರೆಡ್ಮಿ 7

ಶಿಯೋಮಿ ರೆಡ್ಮಿ 7

MRP: Rs. 7,499

ಪ್ರಮುಖ ವೈಶಿಷ್ಟ್ಯತೆಗಳು:

• 6.26-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪೇ

• 1.8GHz ಆಕ್ಟಾ ಕೋರ್ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU

• 2GB / 3GB RAM ಜೊತೆಗೆ 32GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ ಸಿ2

ರಿಯಲ್ ಮಿ ಸಿ2

MRP: Rs. 6,999

ಪ್ರಮುಖ ವೈಶಿಷ್ಟ್ಯತೆಗಳು:

• 6.1-ಇಂಚಿನ (1560 x 720 ಪಿಕ್ಸಲ್ಸ್) 19.5:9 ಡ್ಯೂಡ್ರಾಪ್ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್ ವಿಆರ್ GE8320 GPU

• 2GB RAM ಜೊತೆಗೆ 16GB ಸ್ಟೋರೇಜ್ / 3GB RAM ಜೊತೆಗೆ 32GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• Color OS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) ಬಿಲ್ಟ್ ಇನ್ ಬ್ಯಾಟರಿ

Best Mobiles in India

Read more about:
English summary
The list that we have shared comprises smartphones under Rs. 10,000. These affordable phones will surely leave you mesmerized with the features they are coming with.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X