Just In
Don't Miss
- Sports
ಐಎಸ್ಎಲ್: ಪ್ಲೇ ಆಫ್ ಕನಸಲ್ಲಿರುವ ಜೆಮ್ಷೆಡ್ಪುರಕ್ಕೆ ಹೈದರಾಬಾದ್ ಸವಾಲು
- Automobiles
ವಿನೂತನ ಫೀಚರ್ಸ್ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್ಯುವಿ
- News
ಲಾಲು ಪ್ರಸಾದ್ ಆರೋಗ್ಯ ಮತ್ತಷ್ಟು ಗಂಭೀರ: ರಾಂಚಿಯಿಂದ ದೆಹಲಿಗೆ ಏರ್ಲಿಫ್ಟ್
- Movies
'ಓ ಮೈ ಗಾಡ್-2' ಚಿತ್ರಕ್ಕಾಗಿ ಮತ್ತೆ ಒಂದಾದ ಅಕ್ಷಯ್ ಕುಮಾರ್-ಪರೇಶ್ ರಾವಲ್
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವೈಡ್ ಆಂಗಲ್ ಹಿಂಭಾಗದ ಕ್ಯಾಮರಾವಿರುವ 20,000 ರುಪಾಯಿ ಒಳಗಿನ ಬೆಸ್ಟ್ ಫೋನ್ ಗಳು
ಇತ್ತೀಚೆಗಿನ ಸ್ಮಾರ್ಟ್ ಫೋನ್ ಗಳು 108ಎಂಪಿ ಪ್ರೈಮರಿ ಹಿಂಭಾಗದ ಸೆನ್ಸರ್ ಗಳನ್ನು ಹೊಂದಿರುತ್ತವೆ. ಈ ಸೆನ್ಸರ್ ಗಳ ಜೊತೆಗೆ ವೈಡ್ ಆಂಗಲ್ ಲೆನ್ಸ್ ಗಳು ಈ ಡಿವೈಸ್ ಗಳಲ್ಲಿದ್ದು ದೊಡ್ಡ ಸೆನ್ಸರ್ ವ್ಯವಸ್ಥೆಯನ್ನು ಒಳಗೊಂಡಿರುತ್ತದೆ. ಇಂತಹ ದೊಡ್ಡ ಕಾನ್ಫಿಗರೇಷನ್ ನಲ್ಲಿ ಅದರ ಬೆಲೆ ಕೂಡ ದುಬಾರಿಯೇ ಆಗಿರುತ್ತದೆ.

ಬಳಕೆದಾರರು ಇಂತಹ ಫೋನ್ ಗಳ ಖರೀದಿಯನ್ನು ತಮ್ಮದೇ ಕನಿಷ್ಟ ಬಜೆಟ್ ನಲ್ಲಿ ಖರೀದಿಸಬೇಕು ಎಂದುಕೊಂಡಿದ್ದರೆ ಇನ್ನೂ ಸ್ವಲ್ಪ ದಿನಗಳವರೆಗೆ ಕಾಯುವುದು ಲೇಸು. ಆದರೆ ಮಾರುಕಟ್ಟೆಯಲ್ಲಿ ಕೆಲವು ಸ್ಮಾರ್ಟ್ ಫೋನ್ ಗಳಿದ್ದು ವೈಡ್ ಆಂಗಲ್ ಫೀಚರ್ ನ ಜೊತೆಗೆ ಹಿಂಭಾಗದ ಸೆನ್ಸರ್ ವ್ಯವಸ್ಥೆಯನ್ನು ಹೊಂದಿದೆ.
ಈ ಫೋನ್ ಗಳು 20,000 ಬಜೆಟ್ ನಲ್ಲೂ ಲಭ್ಯವಾಗುತ್ತಿದ್ದು ಗ್ರಾಹಕರು ಇವುಗಳ ಖರೀದಿಗೆ ಮನಸ್ಸು ಮಾಡಬಹುದು. ಎಐ ಆಧಾರಿತ ಹಿಂಭಾಗದ ಕ್ಯಾಮರಾ ವ್ಯವಸ್ಥೆ ಜೊತೆಗೆ ವೈಡ್ ಸೆನ್ಸರ್ ನ್ನು ಆನ್ ಬೋರ್ಡ್ ನಲ್ಲಿ ಹೊಂದಿರುವ ಇವುಗಳು ಲ್ಯಾಂಡ್ ಸ್ಕೇಪ್ ನಿಂದ ಹಿಡಿದು ಪೋಟ್ರೈಟ್ಸ್ ಇಮೇಜ್ ಗಳಿಗೆ ಬೆಂಬಲ ನೀಡುತ್ತದೆ. ಕ್ಯಾಮರಾ ಮೋಡ್ ಫೀಚರ್ ಗಳು ಹೆಚ್ಚುವರಿ ಲಾಭವಾಗಿದ್ದು ನಿಮ್ಮ ಚಿತ್ರಪಟಗಳನ್ನು ಅಧ್ಬುತಗೊಳಿಸುವುದಕ್ಕೆ ನೆರವು ನೀಡುತ್ತದೆ. ಹಾಗಾದ್ರೆ ನಮ್ಮ ಪಟ್ಟಿಯಲ್ಲಿರುವ ಫೋಟೋ ಗಳು ಯಾವುವು ಮತ್ತು ಅವುಗಳ ಬೆಲೆ ಏನು ಎಂಬುದನ್ನು ನೋಡೋಣ ಬನ್ನಿ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್
MRP: Rs. 16,999
ಪ್ರಮುಖ ವೈಶಿಷ್ಟ್ಯತೆಗಳು:
• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ, 420nit ಬ್ರೈಟ್ ನೆಸ್
• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72MP3 GPU
• 4GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್
• 512ಜಿಬಿ ವರೆಗ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಒನ್ ಯುಐ 1.5
• ಡುಯಲ್ ಸಿಮ್(ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 48MP ಹಿಂಭಾಗದ ಕ್ಯಾಮರಾ + 5MP + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 6000mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 8
MRP: Rs. 12,999
ಪ್ರಮುಖ ವೈಶಿಷ್ಟ್ಯತೆಗಳು:
• 6.39-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LCD ಸ್ಕ್ರೀನ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU
• 4GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್ / 6GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್ / 128GB (UFS 2.1) ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಹೈಬ್ರಿಡ್ ಡುಯಲ್ ಸಿಮ್(ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• 48MP ಹಿಂಭಾಗದ ಕ್ಯಾಮರಾ + 8MP + 2MP ಡೆಪ್ತ್ ಸೆನ್ಸರ್ and 2MP ಕ್ಯಾಮರಾ
• 13MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ವಿವೋ ಝಢ್1 ಪ್ರೋ
MRP: Rs. 15,990
ಪ್ರಮುಖ ವೈಶಿಷ್ಟ್ಯತೆಗಳು:
• 6.53 ಇಂಚಿನ FHD+ LCD ಡಿಸ್ಪ್ಲೇ
• 2.3GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 ಪ್ರೊಸೆಸರ್
• 4/6GB RAM ಜೊತೆಗೆ 64/128GB ROM
• ಡುಯಲ್ ಸಿಮ್
• 16MP + 8MP + 2MP ಟ್ರಿಪಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 32MP ಮುಂಭಾಗದ ಕ್ಯಾಮರಾ
• ಫಿಂಗರ್ ಪ್ರಿಂಟ್ ಸೆನ್ಸರ್
• 4ಜಿ ವೋಲ್ಟ್/ವೈಫೈ
• ಬ್ಲೂಟೂತ್ 5 LE
• 5000 MAh ಬ್ಯಾಟರಿ

ಶಿಯೋಮಿ ಎಂಐ ಎ3
MRP: Rs. 15,989
ಪ್ರಮುಖ ವೈಶಿಷ್ಟ್ಯತೆಗಳು:
• 6.08 ಇಂಚಿನ HD+ AMOLED ಟಚ್ ಸ್ಕ್ರೀನ್ ಡಿಸ್ಪ್ಲೇ
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 ಪ್ರೊಸೆಸರ್
• 4/6GB RAM ಜೊತೆಗೆ 64/128GB ROM
• ಡುಯಲ್ ಸಿಮ್
• 48MP + 8MP + 2MP ಟ್ರಿಪಲ್ ಹಿಂಭಾಗದ ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• ವೈಫೈ
• ಬ್ಲೂಟೂತ್ 5 LE
• USB ಟೈಪ್-ಸಿ
• 4030 MAh ಬ್ಯಾಟರಿ

ರಿಯಲ್ ಮಿ 5 ಪ್ರೋ
MRP: Rs. 16,999
ಪ್ರಮುಖ ವೈಶಿಷ್ಟ್ಯತೆಗಳು:
• 6.3 ಇಂಚಿನ FHD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ
• 2.2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 ಪ್ರೊಸೆಸರ್
• 6/8GB RAM ಜೊತೆಗೆ 64/128GB ROM
• ಡುಯಲ್ ಸಿಮ್
• 48MP + 8MP + 2MP + 2MP ಕ್ವಾಡ್ ಕ್ಯಾಮರಾ
• 16MPಸೆಲ್ಫೀಕ್ಯಾಮರಾ
• ಫೇಸ್ ಅನ್ ಲಾಕ್
• ಡುಯಲ್ 4ಜಿ ವೋಲ್ಟ್/ವೈಫೈ
• ಬ್ಲೂಟೂತ್ 5
• 4035 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50
MRP: Rs. 16,999
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ (ಡುಯಲ್ 2.3GHz Kryo 360 + ಹೆಕ್ಸಾ 1.7GHz Kryo 360 CPUs) ಜೊತೆಗೆ Adreno 616 GPU
• 4GB / 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ ಸಿಮ್(ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4035mAh ಬ್ಯಾಟರಿ (ಟಿಪಿಕಲ್) / 3950mAh (ಮಿನಿಮಮ್) ಜೊತೆಗೆ VOOC 3.0 ಫಾಸ್ಟ್ ಚಾರ್ಜಿಂಗ್

ವಿವೋ ಎಸ್ 1
MRP: Rs. 16,590
ಪ್ರಮುಖ ವೈಶಿಷ್ಟ್ಯತೆಗಳು:
• 6.38-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ65 (MT6768) (2x Cortex-A75 @ 2.0 GHz
• 6x Cortex-A55 @ 2.0 GHz) 12nm ಪ್ರೊಸೆಸರ್ ಜೊತೆಗೆ ARM Mali-G52 GPU
• 4GB RAM ಜೊತೆಗೆ 128GB ಸ್ಟೋರೇಜ್
• 6GB RAM ಜೊತೆಗೆ 64GB / 128GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಫನ್ ಟಚ್ ಓಎಸ್9
• ಡುಯಲ್ ಸಿಮ್
• 16MP + 8MP + 2MP ಹಿಂಭಾಗದ ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4500mAh (ಟಿಪಿಕಲ್) ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ವಿವೋ ಝಡ್ 1x
MRP: Rs. 16,990
ಪ್ರಮುಖ ವೈಶಿಷ್ಟ್ಯತೆಗಳು:
• 6.38-ಇಂಚಿನ (2340 × 1080 ಪಿಕ್ಸಲ್ಸ್) 19.5:9 ಆಸ್ಪೆಕ್ಟ್ ಅನುಪಾತ ಫುಲ್ HD+ ಸೂಪರ್ AMOLED ಹ್ಯಾಲೋ ಫುಲ್ ವ್ಯೂಡಿಸ್ಪ್ಲೇ
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU
• 6GB LPPDDR4x RAM ಜೊತೆಗೆ 64GB (UFS 2.1) / 128GB (UFS 2.1) ಸ್ಟೋರೇಜ್
• ಡುಯಲ್ ಸಿಮ್
• ಫನ್ ಟಚ್ ಓಎಸ್9.1 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 8MP + 2MP ಡೆಪ್ತ್ ಸೆನ್ಸಿಂಗ್ ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4500mAh (ಟಿಪಿಕಲ್) / 4420mAh (ಮಿನಿಮಮ್) ಬ್ಯಾಟರಿ ಜೊತೆಗೆ 22.5w ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ40
MRP: Rs. 19,999
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಓ LCD ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU
• 6GB RAM
• 128GB ಸ್ಟೋರೇಜ್
• 512ಜಿಬಿ ವರೆಗ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ
• ಹೈಬ್ರಿಡ್ ಡುಯಲ್ ಸಿಮ್(ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 32MP ಹಿಂಭಾಗದ ಕ್ಯಾಮರಾ + 5MP + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 3500mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190