ಯುಗಾದಿಗೆ ಬ್ರ್ಯಾಂಡ್ ಕಂಪೆನಿಗಳ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ
ಹಬ್ಬದ ಸಂದರ್ಭದಲ್ಲಿ ಶಾಪಿಂಗ್ ಮಾಡುವ ಟ್ರೆಂಡ್ ಹೆಚ್ಚಾಗುತ್ತಿದೆ.ಹೀಗಾಗಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು ವಿಶ್ವದ ಬ್ರ್ಯಾಂಡ್ ಕಂಪೆನಿಗಳು ಬಿಡುಗಡೆ ಮಾಡಿರುವ ಹೊಸ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ತಂದಿದೆ. ಈ ಪಟ್ಟಿಯಲ್ಲಿ ಎಲ್‌ಜಿ ಕಂಪೆನಿಯ ಕಿಟ್‌ಕ್ಯಾಟ್ ಓಎಸ್ ಹೊಂದಿರುವ ಸ್ಮಾರ್ಟ್‌ಫೋನ್ ಇನ್ನೂ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆಯಾಗಿಲ್ಲ. ಈ ವಾರ ಬಿಡುಗಡೆಯಾಗುವ ಸಾಧ್ಯತೆಯಿದೆ. ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಈ ಸ್ಮಾರ್ಟ್‌ಫೋನ್ ಲಭ್ಯವಿದೆ. ಮುಂದಿನ ಪುಟದಲ್ಲಿ ಸ್ಯಾಮ್‌ಸಂಗ್,ನೋಕಿಯಾ,ಸೋನಿ,ಎಚ್‌ಟಿಸಿ, ಲೆನೊವೊ ಕಂಪೆನಿಗಳ ಹೊಸ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಸಿ.

ಮೊಟೋ ಎಕ್ಸ್
ಬೆಲೆ:23999(16 GB)
ವಿಶೇಷತೆ:
ಸಿಂಗಲ್ ಸಿಮ್
4.7 ಇಂಚಿನ ಅಮೊಲೆಡ್ ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1.7GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
2GB ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
10 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2,200mAh ಬ್ಯಾಟರಿ

ಮೋಟೋ ಜಿ
ಬೆಲೆ:13999(16 GB)
ವಿಶೇಷತೆ:
ಸಿಂಗಲ್ ಸಿಮ್/ಡ್ಯುಯಲ್ ಸಿಮ್
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್, 329ಪಿಪಿಐ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್(ಕಿಟ್‌ಕ್ಯಾಟ್‌ಗೆ ಅಪ್‌ಗ್ರೇಡ್ ಮಾಡಬಹುದು)
1.2 GHz ಕ್ವಾಡ್ ಕೋರ್ ಪ್ರೊಸೆಸರ್
Adreno 305 ಗ್ರಾಫಿಕ್ ಪ್ರೊಸೆಸರ್
1GB RAM
8/16 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್,ಮೈಕ್ರೋ ಯುಎಸ್‌ಬಿ
2070 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್ ಡ್ಯುಯೊಸ್ 2
ಬೆಲೆ:8829
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 Ghz ಡ್ಯುಯಲ್ ಕೋರ್ ಪ್ರೊಸೆಸರ್
768 MB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್
1500 mAh ಬ್ಯಾಟರಿ

ನೋಕಿಯಾ ಎಕ್ಸ್
ಬೆಲೆ:7819
ವಿಶೇಷತೆ:
ಡ್ಯುಯಲ್ ಸಿಮ್
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ನೋಕಿಯಾ ಎಕ್ಸ್ ಓಎಸ್
1GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ವಿಶೇಷತೆಯಿಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್,ವೈಫೈ
1500mAh ಬ್ಯಾಟರಿ

ಎಲ್‌ಜಿ ನೆಕ್ಸಸ್ 5
ಬೆಲೆ:29,990
ವಿಶೇಷತೆ:
ಸಿಂಗಲ್ ಸಿಮ್(ಮೈಕ್ರೋ ಸಿಮ್)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1920x1080 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
2.3 GHz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ

ಎಲ್‌ಜಿ ಎಲ್ 90
ಬೆಲೆ:17499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
8ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2540 mAh ಬ್ಯಾಟರಿ

ಎಲ್‌ಜಿ ಎಲ್ 70
ಬೆಲೆ:14500
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(400 x 800 ಪಿಕ್ಸೆಲ್)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಪ್ರೊಸೆಸರ್
4 ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ 2
ಬೆಲೆ:21,299
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.25 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1.5ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಇ1 ಡ್ಯುಯಲ್
ಬೆಲೆ:9,210
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್ (480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
ಹಿಂದುಗಡೆ 3.15 ಎಂಪಿ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾವಿಲ್ಲ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1750 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 3 ನಿಯೋ
ಬೆಲೆ:36,444
ವಿಶೇಷತೆ:
5.5 ಇಂಚಿನ ಎಚ್‌ಡಿ ಸುಪರ್ ಅಮೊಲೆಡ್ ಎಚ್‌ಡಿ ಸ್ಕ್ರೀನ್(1280x720)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
ಹೆಕ್ಸಾ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
2GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಜಿಪಿಎಸ್,ಗ್ಲೋನಾಸ್,ಬ್ಲೂಟೂತ್,ಎನ್‌ಎಫ್‌ಸಿ
3100 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 501
ಬೆಲೆ:16,091
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.15GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
2100mAh ಬ್ಯಾಟರಿ

ಲೆನೊವೊ ವೈಬ್ ಝಿ
ಬೆಲೆ: 33989
ವಿಶೇಷತೆ:
ಸಿಂಗಲ್ ಸಿಮ್(ಮೈಕ್ರೋ ಸಿಮ್)
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(1080x1920 ಪಿಕ್ಸೆಲ್)
2.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
Adreno 330 ಗ್ರಾಫಿಕ್ ಪ್ರೊಸೆಸರ್
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
16 ಜಿಬಿ ಆಂತರಿಕ ಮೆಮೊರಿ
2 GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಣೆಗೆ ಕಾರ್ಡ್ ಸ್ಲಾಟ್ ಇಲ್ಲ
3ಜಿ,4ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3000 mAh ಬ್ಯಾಟರಿ

ಲೆನೊವೊ ವೈಬ್ ಎಕ್ಸ್
ಬೆಲೆ:21999
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಮೀಡಿಯಾಟೆಕ್ ಪ್ರೊಸೆಸರ್
2GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾರ್ಟ್ ಇಲ್ಲ
ವೈಫೈ,ಬ್ಲೂಟೂತ್,3ಜಿ,ಮೈಕ್ರೋಯುಎಸ್‌ಬಿ
2,000 mAh ಬ್ಯಾಟರಿ


Click it and Unblock the Notifications








