ಸೆಲ್ಕಾನ್‌ನಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದ ಗ್ರಾಹಕರಿಗೆ ಸೆಲ್ಕಾನ್ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಸೆಲ್ಕಾನ್ ಕ್ಯಾಂಪಸ್ 15 ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು 3,999, ರೂ ಬೆಲೆಯನ್ನು ನಿಗದಿ ಮಾಡಿದೆ.
3.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 320 ಪಿಕ್ಸೆಲ್),512 ಆಂತರಿಕ ಮೆಮೋರಿ,32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ,1400 mAh ಬ್ಯಾಟರಿಯನ್ನು ಈ ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಸೆಲ್ಕಾನ್ ಕ್ಯಾಂಪಸ್ 15 ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಸೆಲ್ಕಾನ್ ಕ್ಯಾಂಪಸ್ 15
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 320 ಪಿಕ್ಸೆಲ್)
1 GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
3.2 ಎಂಪಿ ಹಿಂದುಗಡೆ ಕ್ಯಾಮೆರಾ
3.5 ಮಿ.ಮೀಟರ್ ಆಡಿಯೋ ಜ್ಯಾಕ್
2ಜಿ,ವೈಫೈ,ಬ್ಲೂಟೂತ್,ಜಿಪಿಎಸ್
256 RAM
512 ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1400 mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications