Home
ಮೊಬೈಲ್

ಮಿಲೇನಿಯಮ್ ಅಲ್ಟ್ರಾ Q44 ರೂ 6,499 ಕ್ಕೆ

By Shwetha

ಮಿಲೇನಿಯಮ್ ಅಲ್ಟ್ರಾ Q500 ರ ಲಾಂಚಿಂಗ್ ನಂತರ, ಹೈದ್ರಾಬಾದ್ ಮೂಲದ ಸೆಲ್ಕೋನ್ ಹೆಚ್ಚು ಮಾರಾಟವಾಗಬಹುದಾದ ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಸ್ಮಾರ್ಟ್‌ಪೋನ್ ಅನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಮಿಲೇನಿಯಮ್ ಅಲ್ಟ್ರಾ Q44 ಇನ್ನೊಂದು ಕಡಿಮೆ ದರದ ಆಂಡ್ರಾಯ್ಡ್ ಚಾಲಿತ ಸ್ಮಾರ್ಟ್‌ಫೋನ್ ಆಗಿದ್ದು ಸಾಮಾನ್ಯ ವಿಶೇಷತೆಗಳ ಮೂಲಕ ಗಮನ ಸೆಳೆಯಲಿದೆ. ಇದರ ಬೆಲೆ ರೂ 6,499 ಆಗಿದೆ. ಇದು 4 ಇಂಚು 480x800 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬಂದಿದ್ದು 1.3GHz ಕ್ವಾಡ್ ಕೋರ್ ಪ್ರೊಸೆಸರ್ ಮತ್ತು 1 ಜಿಬಿ RAM ಡಿವೈಸ್‌ನಲ್ಲಿದೆ.

ಫೋನ್ 5 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾವನ್ನು ಒಳಗೊಂಡಿದ್ದು LED ಫ್ಲ್ಯಾಶ್ ಡಿವೈಸ್‌ನಲ್ಲಿದೆ. 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾವನ್ನು ಡಿವೈಸ್ ಹೊಂದಿದೆ. ಇದರ ಆಂತರಿಕ ಸಂಗ್ರಹಣಾ ಸಾಮರ್ಥ್ಯ 8 ಜಿಬಿಯಾಗಿದ್ದು ಇದನ್ನು ಎಸ್‌ಡಿ ಕಾರ್ಡ್ ಮೂಲಕ 64 ಜಿಬಿಗೆ ವಿಸ್ತರಿಸಬಹುದಾಗಿದೆ. ಫೋನ್‌ನ ಬ್ಯಾಟರಿ ಶಕ್ತಿ 1500mAh Li-ion ಆಗಿದ್ದು ಸಿಲ್ವರ್, ಗೋಲ್ಡ್ ಮತ್ತು ಗ್ರೇ ಬಣ್ಣದಲ್ಲಿ ಮಾರುಕಟ್ಟೆಯಲ್ಲಿ ಫೋನ್‌ಗಳು ಲಭ್ಯವಿವೆ. ಇನ್ನು ಸಂಪರ್ಕ ಅಂಶಗಳೆಂದರೆ 3 ಜಿ, ವೈಫೈ802.11 b/g/n, GPRS/ EDGE, ಮತ್ತು ಇತರವುಗಳು.

ಇನ್ನು ಫೋನ್‌ಗೆ ಭರ್ಜರಿ ಪೈಪೋಟಿಯನ್ನು ನೀಡುತ್ತಿರುವ ಇತರ ಫೋನ್‌ಗಳ ಕಡೆಗೂ ನಾವು ಲಕ್ಷ್ಯ ವಹಿಸೋಣ.

#1

#1

ಖರೀದಿ ಬೆಲೆ ರೂ: 8,699
ಪ್ರಮುಖ ವೈಶಿಷ್ಟ್ಯತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion battery

#2

#2

ಖರೀದಿ ಬೆಲೆ ರೂ: 8,849
ಪ್ರಮುಖ ವೈಶಿಷ್ಟ್ಯತೆ
4.7 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Polymer battery

#3

#3

ಖರೀದಿ ಬೆಲೆ ರೂ: 7,999
ಪ್ರಮುಖ ವೈಶಿಷ್ಟ್ಯತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion battery

#4

#4

ಖರೀದಿ ಬೆಲೆ ರೂ: 7,999
ಪ್ರಮುಖ ವೈಶಿಷ್ಟ್ಯತೆ
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 1.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion battery

#5

#5

ಖರೀದಿ ಬೆಲೆ ರೂ: 8,994
ಪ್ರಮುಖ ವೈಶಿಷ್ಟ್ಯತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion battery

#6

#6

ಖರೀದಿ ಬೆಲೆ ರೂ: 6,744
ಪ್ರಮುಖ ವೈಶಿಷ್ಟ್ಯತೆ
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1900 mAh, Li-Ion battery

#7

#7

ಖರೀದಿ ಬೆಲೆ ರೂ: 5,999
ಪ್ರಮುಖ ವೈಶಿಷ್ಟ್ಯತೆ
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
3.2 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1650 mAh, Li-Ion battery

#8

#8

ಖರೀದಿ ಬೆಲೆ ರೂ: 7,400
ಪ್ರಮುಖ ವೈಶಿಷ್ಟ್ಯತೆ
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 MB RAM
1650 mAh, Li-Polymer battery

#9

#9

ಖರೀದಿ ಬೆಲೆ ರೂ: 6,399
ಪ್ರಮುಖ ವೈಶಿಷ್ಟ್ಯತೆ
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 MB RAM
1500 mAh, Li-Ion battery

#10

#10

ಖರೀದಿ ಬೆಲೆ ರೂ: 6,049
ಪ್ರಮುಖ ವೈಶಿಷ್ಟ್ಯತೆ
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 MB RAM
1750 mAh, Li-Ion battery

Best Mobiles in India

English summary
This article tells about Celkon Millennium Dazzle Q44 With Quad Core 1GB RAM Launched at Rs 6,499: Top 10 Smartphone Rivals.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+