Home
ಮೊಬೈಲ್

ಮಿತದರದ ಆಂಡ್ರಾಯ್ಡ್ ಫೋನ್‌ಗಳನ್ನು ನೀವೂ ಖರೀದಿಸಬೇಕೇ?

By Shwetha

ಇಂದು ಮಾರುಕಟ್ಟೆಗೆ ಲಗ್ಗೆ ಇಡುತ್ತಿರುವ ಫೋನ್‌ಗಳ ಶ್ರೇಣಿ ಅತ್ಯದ್ಭುತವಾಗಿದೆ. ಗ್ರಾಹಕನ ಮನಸ್ಸನ್ನರಿತು ಫೋನ್ ತಯಾರಿಕಾ ಕಂಪೆನಿಗಳು ನವೀನ ಮಾದರಿಯ ತಂತ್ರಜ್ಞಾನಗಳನ್ನು ಒಳಗೊಂಡ ಹ್ಯಾಂಡ್‌ಸೆಟ್‌ಗಳನ್ನು ಮಾರುಕಟ್ಟೆಗೆ ತರುತ್ತಿದೆ.

ಆದರೆ ಈ ಮಾದರಿಯ ತಂತ್ರಜ್ಞಾನಗಳನ್ನು ಖರೀದಿಸುವುದು ಎಲ್ಲಾ ಗ್ರಾಹಕರಿಗೆ ಸಾಧ್ಯವಿಲ್ಲ. ಇತ್ತೀಚಿನ ತಂತ್ರಜ್ಞಾನದ ಅಲ್ಪ ಅಂಶವನ್ನು ಒಳಗೊಂಡಿರುವ ಫೋನ್‌ಗಳನ್ನು ನಮ್ಮದಾಗಿಸಿಕೊಳ್ಳಬೇಕೆಂಬುದು ಪೋನ್ ಪ್ರೇಮಿಗಳ ಬಯಕೆಯಾಗಿರುತ್ತದೆ. ಹಾಗಿದ್ದರೆ ನಿಮ್ಮ ಬಯಕೆ ಕೈಗೂಡುವ ಕಾಲ ಬಂದಿದೆ ಎಂದೇ ತಿಳಿದುಕೊಳ್ಳಿ.

ಇಂದು ಗಿಜ್‌ಬಾಟ್ ತಂತಜ್ಞಾನದ ಅಲ್ಪ ಅಂಶವನ್ನೂ ಉತ್ತಮ ಗುಣಮಟ್ಟವನ್ನೂ ಹೊಂದಿರುವ ಫೋನ್ ಪಟ್ಟಿಯನ್ನೇ ನಿಮ್ಮ ಮುಂದಿಡುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿ ಚೆನ್ನಾಗಿ ರನ್ ಆಗುವಂತಹ ಹ್ಯಾಂಡ್‌ಸೆಟ್‌ಗಳ ವಿಶಿಷ್ಟ ಶ್ರೇಣಿಯನ್ನು ನಮ್ಮ ಓದುಗರಿಗಾಗಿ ನಾವಿಲ್ಲಿ ನೀಡುತ್ತಿದ್ದೇವೆ. ಈ ಲೇಖನವು ರೂ 3000 ದಿಂದ ಹಿಡಿದು ರೂ 6000 ವರೆಗೆ ನೀವು ಖರೀದಿಸಬಹುದಾದ ಮಿತದರದ ಫೋನ್ ವಿವರಗಳನ್ನು ಇಲ್ಲಿ ನೀಡುತ್ತಿದೆ.

ಒಂದು ಸಂತಸದ ಸಂಗತಿಯೆಂದರೆ ಆಂಡ್ರಾಯ್ಡ್ ಅವತರಣಿಕೆ ಇದರಲ್ಲಿದ್ದು ಡ್ಯುಯೆಲ್ ಸಿಮ್ ಸಾಮರ್ಥ್ಯವನ್ನು ಇದು ಒಳಗೊಂಡಿದೆ. ಹಾಗಿದ್ದರೆ ನಿಮ್ಮ ಕಣ್ಣನ್ನು ಸ್ಲೈಡ್‌ಗಳ ಮೇಲೆ ಹರಿಯಬಿಟ್ಟು ಫೋನ್‌ಗಳ ವಿಶೇಷತೆಯನ್ನು ನೋಡಿ ಮತ್ತು ನೀವೂ ಸ್ಮಾರ್ಟ್‌ಫೋನ್ ಮಾಲೀಕರಾಗಿ.

#1

#1

ಖರೀದಿ ಮೌಲ್ಯ ರೂ. 5,699
ಪ್ರಮುಖ ವೈಶಿಷ್ಟ್ಯಗಳು
4 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.30 ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ. ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದಾಗಿದೆ.

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ. 5,999
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 1.3 ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ. ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದಾಗಿದೆ.
512 MB ರ್‌ಯಾಮ್
1800 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ. 5,299
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.0.3 (ಐಸ್‌ಕ್ರೀಂ ಸ್ಯಾಂಡ್‌ವಿಚ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
2 MP ಪ್ರಾಥಮಿಕ ಕ್ಯಾಮೆರಾ, 0.3 ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
1.2 ಜಿಬಿ ಆಂತರಿಕ ಮೆಮೊರಿ. ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದಾಗಿದೆ.
512 MB ರ್‌ಯಾಮ್
1850 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ. 5,663
ಪ್ರಮುಖ ವೈಶಿಷ್ಟ್ಯಗಳು
4 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.30 MP ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ. ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದಾಗಿದೆ.
512 MB ರ್‌ಯಾಮ್
1700 mAh Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ. 3,053
ಪ್ರಮುಖ ವೈಶಿಷ್ಟ್ಯಗಳು
3.5 ಇಂಚಿನ 320x480 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 2.3 (ಜಿಂಜರ್ ಬ್ರೆಡ್)
1000 MHz ಪ್ರೊಸೆಸರ್
2 MP ಪ್ರಾಥಮಿಕ ಕ್ಯಾಮೆರಾ, 1.3 MP ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
512 ಜಿಬಿ ಆಂತರಿಕ ಮೆಮೊರಿ. ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದಾಗಿದೆ.
256 MB ರ್‌ಯಾಮ್
1500 mAh Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ. 5,250
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 800x480 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
3.2 MP ಪ್ರಾಥಮಿಕ ಕ್ಯಾಮೆರಾ, 1.3 MP ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದಾಗಿದೆ.
512 MB ರ್‌ಯಾಮ್
1500 mAh Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ. 5,895
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 800x480 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದಾಗಿದೆ.
512 MB ರ್‌ಯಾಮ್
1400 mAh Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ. 4,319
ಪ್ರಮುಖ ವೈಶಿಷ್ಟ್ಯಗಳು
3.5 ಇಂಚಿನ 320x480 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
2 MP ಪ್ರಾಥಮಿಕ ಕ್ಯಾಮೆರಾ, 0.3 MP ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
512 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದಾಗಿದೆ.
256 MB ರ್‌ಯಾಮ್
1450 mAh Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ. 4,050
ಪ್ರಮುಖ ವೈಶಿಷ್ಟ್ಯಗಳು
3.5 ಇಂಚಿನ 320x480 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿ ಬೀನ್)
1000 MHz ಪ್ರೊಸೆಸರ್
2 MP ಪ್ರಾಥಮಿಕ ಕ್ಯಾಮೆರಾ, 0.3 MP ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
512 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದಾಗಿದೆ.
256 MB ರ್‌ಯಾಮ್
1200 mAh Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ. 4,490
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
1200 MHz ಪ್ರೊಸೆಸರ್
2 MP ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
512 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದಾಗಿದೆ.
256 MB ರ್‌ಯಾಮ್
1500 mAh Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+