Home
ಮೊಬೈಲ್

ಹತ್ತು ಸಾವಿರದೊಳಗಿರುವ ಜೆಲ್ಲಿ ಬೀನ್‌ ಸ್ಮಾರ್ಟ್‌ಫೋನ್‌ಗಳು

By Ashwath

ಈಗ ಏನಿದ್ರೂ ಜೆಲ್ಲಿಬೀನ್‌ ಸ್ಮಾರ್ಟ್‌ಫೋನ್‌ ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಹತ್ತು ಸಾವಿರದ ಒಳಗಡೆ ಈ ಸ್ಮಾರ್ಟ್‌ಫೋನ್‌ ಲಭ್ಯವಿರುವುದರಿಂದ ಹೆಚ್ಚು ಜನರಿಗೆ ಈ ಸ್ಮಾರ್ಟ್‌ಫೋನ್‌ಗಳು ಇಷ್ಟವಾಗಿದೆ. ಹೀಗಾಗಿ ಇಲ್ಲಿ ಹತ್ತು ಸಾವಿರದೊಳಗೆ ಜೆಲ್ಲಿ ಬೀನ್‌ ಆಪರೇಟಿಂಗ್‌ ಸಿಸ್ಟಂ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಪಟ್ಟಿ ಇದೆ. ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆ ಮತ್ತು ಬೆಲೆಯನ್ನು ನೋಡಿಕೊಂಡು ಹೋಗಿ. ನಂತರ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ಮೈಕ್ರಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ ಎ 115

ಮೈಕ್ರಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ ಎ 115

ವಿಶೇಷತೆ:
ಡ್ಯುಯಲ್‌ ಸಿಮ್‌
5 ಇಂಚಿನ ಎಲ್‌ಸಿಡಿ ಕ್ಯಾಪಸಿಟಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
512 MB RAM
4 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ
ರೂ.9,950 ಬೆಲೆಯಲ್ಲಿ ಖರೀದಿಸಿ

ಝೋಲೊ ಕ್ಯೂ 700

ಝೋಲೊ ಕ್ಯೂ 700

ವಿಶೇಷತೆ:
ಡ್ಯುಯಲ್‌ ಸಿಮ್‌
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
4.5-ಇಂಚಿನ ಐಪಿಎಸ್‌ ಸ್ಕ್ರೀನ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಹಿಂದುಗಡೆ ಕ್ಯಾಮೆರಾ
1 GB RAM
4 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
ರೂ. 9,999 ಬೆಲೆಯಲ್ಲಿ ಖರೀದಿಸಿ

ಐ ಬಾಲ್‌ ಆಂಡಿ 4.5 ಕ್ಯೂ

ಐ ಬಾಲ್‌ ಆಂಡಿ 4.5 ಕ್ಯೂ

ವಿಶೇಷತೆ:
ಡ್ಯುಯಲ್‌ ಸಿಮ್
ಆಂಡ್ರಾಯ್ಡ್ ಜೆಲ್ಲಿ ಬೀನ್‌ ಓಎಸ್‌
4.5 ಇಂಚಿನ ಟಚ್‌ಸ್ಕ್ರೀನ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 ಎ ಂಪಿ ಹಿಂದುಗಡೆ ಕ್ಯಾಮೆರಾ
0.3 ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
512MB RAM
32 GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
2050 mAh ಬ್ಯಾಟರಿ
ರೂ.8,999 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
512MB RAM
ವೈಫಿ,ಬ್ಲೂಟೂತ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,300 mAh ಬ್ಯಾಟರಿ
ರೂ.10,375 ಬೆಲೆಯಲ್ಲಿ ಖರೀದಿಸಿ

ಲಾವಾ ಐರಿಸ್‌ 501

ಲಾವಾ ಐರಿಸ್‌ 501

ವಿಶೇಷತೆ:
5 ಇಂಚಿನ WVGA ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.0.4 ಐಸಿಎಸ್‌ ಓಎಸ್‌
5 ಎಂಪಿ ಆಟೋಫೋಕಸ್‌ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1 GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
512 MB RAM
4 GB ಆಂತರಿಕ ಮೆಮೊರಿ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ
ರೂ. 7,999 ದರದಲ್ಲಿ ಖರೀದಿಸಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+