11 ಸಾವಿರದೊಳಗಿನ 5 ಇಂಚು ಸ್ಕ್ರೀನ್ ಹೊಂದಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು
ದೇಶೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಹೆಚ್ಚಿರುವುದರಿಂದ ಕಂಪೆನಿಗಳು ಕಡಿಮೆ ಬೆಲೆಯಲ್ಲೇ ಸ್ಮಾರ್ಟ್‌ಫೋನ್‌ಗಳನ್ನು ಹೆಚ್ಚಾಗಿ ಬಿಡುಗಡೆ ಮಾಡುತ್ತಿವೆ.ಹೀಗಾಗಿ ಹೊಸದಾಗಿ ಕಡಿಮೆ ಬೆಲೆ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು 11 ಸಾವಿರದೊಳಗಿರುವ ಐದು ಇಂಚಿನ ಸ್ಕ್ರೀನ್ ಹೊಂದಿರುವ ಮೈಕ್ರೋಮ್ಯಾಕ್ಸ್,ಕಾರ್ಬನ್,ಪ್ಯಾನಸೋನಿಕ್,ಲಾವಾ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.
ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ,ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ

ಜಿಯೋನೀ ಎಂ2
ಬೆಲೆ: 10990
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕಾರ್ಟೆಕ್ಸ್ ಎ7 ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
4200 mAh ಬ್ಯಾಟರಿ

ಪ್ಯಾನಸೋನಿಕ್ ಪಿ 31
ಬೆಲೆ:10,390
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಲೆನೊವೊ ಎ680
ಬೆಲೆ:8999
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ FWVGA ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಪವರ್ ಎ96
ಬೆಲೆ: 8648
ವಿಶೇಷತೆ:
5 ಇಂಚಿನ TFT ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.3GHz ಮಿಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ( ಎಲ್‌ಇಡಿಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
4000mAh ಬ್ಯಾಟರಿ

ಲಾವಾ ಐರಿಸ್ 503ಇ
ಬೆಲೆ:7849
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
3.0 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಝೋಲೋ ಕ್ಯೂ 1000 ಒಪಸ್
ಬೆಲೆ:8445
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಕೆಪಾಸಿಟಿವ್ ಟಚ್‌ಸ್ಕ್ರೀನ್(854 ×480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್,ಬಿಎಸ್‌ಐ ಸೆನ್ಸರ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಸ್5 ಪ್ಲಸ್
ಬೆಲೆ:9090
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಕೆಪಾಸಿಟಿವ್ ಸ್ಕ್ರೀನ್( 960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
1.3 ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್ ಎ 177
ಬೆಲೆ:8250
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ


Click it and Unblock the Notifications








