ಹೊಸ ವರ್ಷ‌ ಆಫರ್‌: ಬೆಲೆ ಇಳಿಕೆಯಾಗಿರುವ ಸ್ಮಾರ್ಟ್‌‌ಫೋನ್‌ಗಳು

Posted By:

    ಹೊಸ ವರ್ಷ‌ಕ್ಕೆ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್‌ ನ್ಯೂಸ್‌ .ಬ್ರ್ಯಾಂಡೆಡ್‌ ಕಂಪೆನಿ ಮತ್ತು ದೇಶೀಯ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಬೆಲೆ ಇಳಿಕೆಯಾಗಿದೆ. ಹೀಗಾಗಿ ಇಲ್ಲಿ ಬೆಲೆ ಇಳಿಕೆಯಾಗಿರುವ ಸ್ಮಾರ್ಟ್‌ಫೋನ್‌ ಬೆಲೆಗಳನ್ನು ನೀಡಲಾಗಿದೆ.

    ಗೂಗಲ್‌ ಶಾಪಿಂಗ್‌ ಹಬ್ಬದಲ್ಲಿ ಕೆಲವು ಸ್ಮಾರ್ಟ್‌ಫೋನ್‌ ಬೆಲೆ ತುಂಬಾ ಕಡಿಮೆಯಾಗಿತ್ತು. ಆದರೆ ಅಷ್ಟು ಕಡಿಮೆ ದರದಲ್ಲಿ ಈಗ ಆನ್‌ಲೈನ್‌ ಶಾಪಿಂಗ್‌ ತಾಣದಲ್ಲಿ ಸ್ಮಾರ್ಟ್‌ಫೋನ್‌ ಲಭ್ಯವಿಲ್ಲ. ಆದರೂ ಸ್ಮಾರ್ಟ್‌ಫೋನ್‌ ಬಿಡುಗಡೆಯಾಗಿದ್ದಾಗ ನಿಗದಿಯಾಗಿದ್ದ ಬೆಲೆಗಿಂತ‌‌ ಕಡಿಮೆ ದರದಲ್ಲಿ ಸ್ಮಾರ್ಟ್‌ಫೋನ್‌ ಲಭ್ಯವಿದೆ. ಹೀಗಾಗಿ ಒಂದೊಂದೆ ಪುಟವನ್ನು ತಿರುಗಿಸಿ ನಿಮ್ಮ ಇಷ್ಟದ ಸ್ಮಾರ್ಟ್‌ಫೋನ್‌ನ್ನು ಮಾರುಕಟ್ಟೆಯಲ್ಲಿ ಖರೀದಿಸಿ.

    ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗೆ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

    ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

    ಬ್ಲ್ಯಾಕ್‌ಬೆರಿ ಝಡ್‌ 10

    ಹಿಂದಿನ ಬೆಲೆ:43490
    ಪ್ರಸ್ತುತ ಬೆಲೆ: 20,850

    ವಿಶೇಷತೆ:
    4.2 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 768 ಪಿಕ್ಸೆಲ್)
    1.5GHz TI OMAP 4470 ಡ್ಯುಯಲ್‌ ಕೋರ್‌ ಪ್ರೋಸೆಸರ್‌,
    8 ಎಂಪಿ ಹಿಂದುಗಡೆ ಕ್ಯಾಮೆರಾ
    2 ಎಂಪಿ ಮುಂದುಗಡೆ ಕ್ಯಾಮೆರಾ
    16GB ಆಂತರಿಕ ಮೊಮೊರಿ
    2GB RAM
    ಮೈಕ್ರೋ ಎಸ್‌ಡಿ ಸ್ಲಾಟ್‌,ಎಚ್‌ಡಿಎಂಐ ಪೋರ್ಟ್,ವೈಫಿ,ಬ್ಲೂಟೂತ್‌,ಎನ್‌ಎಫ್‌ಸಿ,4G
    1,800 mAh ಬ್ಯಾಟರಿ

    ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಡೂಡಲ್‌ 2

    ಹಿಂದಿನ ಬೆಲೆ: 19,990
    ಪ್ರಸ್ತುತ ಬೆಲೆ:14,599

    ವಿಶೇಷತೆ:
    ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
    5.7 ಇಂಚಿನ ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
    ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
    1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
    12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌)
    5 ಎಂಪಿ ಮುಂದುಗಡೆ ಕ್ಯಾಮೆರಾ
    12 GB ಆಂತರಿಕ ಮೆಮೋರಿ
    1 GB RAM
    2600 mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಸಿ

    ಹಿಂದಿನ ಬೆಲೆ:21,490
    ಪ್ರಸ್ತುತ ಬೆಲೆ:19,599

    ವಿಶೇಷತೆ:
    ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
    5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
    1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
    ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
    8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
    0.3 ಎಂಪಿ ಮುಂದುಗಡೆ ಕ್ಯಾಮೆರಾ
    4 GB ಆಂತರಿಕ ಮಮೋರಿ
    1 GB RAM
    32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    3ಜಿ,ಜಿಪಿಎಸ್‌,ಎ-ಜಿಪಿಎಸ್‌‌,ಬ್ಲೂಟೂತ್‌‌,ವೈಫೈ,ಡಿಎಲ್‌ಎನ್‌ಎಎ
    2330 mAh ಬ್ಯಾಟರಿ

    ನೋಕಿಯಾ ಲೂಮಿಯಾ 925

    ಹಿಂದಿನ ಬೆಲೆ: 33,999
    ಪ್ರಸ್ತುತ ಬೆಲೆ:27968

    ವಿಶೇಷತೆ:
    4.5 ಇಂಚಿನ ಸ್ಕ್ರೀನ್‌(768 x 1280 ಪಿಕ್ಸೆಲ್‌)
    1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
    ವಿಂಡೋಸ್‌ ಫೋನ್‌ 8 ಓಎಸ್‌
    1GB RAM
    16GB ಆಂತರಿಕ ಮೆಮೋರಿ
    7 GB ಕ್ಲೌಡ್‌ ಸ್ಟೋರೆಜ್‌
    ಹಿಂದುಗಡೆ 8.7 ಎಂಪಿ ಪ್ಯೂರ್‌ ವ್ಯೂ ಕ್ಯಾಮೆರಾ
    1.3 ಎಂಪಿ ಮುಂದುಗಡೆ ಕ್ಯಾಮೆರಾ
    ವೈಫೈ,3ಜಿ,ಎನ್‌ಎಫ್‌ಸಿ,ಎಲ್‌ಟಿಇ,ಯುಎಸ್‌‌ಬಿ,ಬ್ಲೂಟೂತ್‌
    2,000 mAh ಬ್ಯಾಟರಿ

    ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

    ಹಿಂದಿನ ಬೆಲೆ: 19,990
    ಪ್ರಸ್ತುತ ಬೆಲೆ:14990

    ವಿಶೇಷತೆ:
    ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
    ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
    5.5 ಇಂಚಿನ ಐಪಿಎಸ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
    1.2GHz ಕ್ವಾಡ್‌ಕೋರ್‌ ಪ್ರೊಸೆಸರ್‍
    16GB ಆಂತರಿಕ ಮೆಮೋರಿ
    32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
    5 ಎಂಪಿ ಮುಂದುಗಡೆ ಕ್ಯಾಮೆರಾ
    3ಜಿ,ವೈಫೈ,ಬ್ಲೂಟೂತ್‌
    2,600mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಎಲ್‌

    ಹಿಂದಿನ ಬೆಲೆ:18,990
    ಪ್ರಸ್ತುತ ಬೆಲೆ:14,100

    ವಿಶೇಷತೆ:
    ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
    4.3 ಇಂಚಿನ ಕ್ಯಾಪಸಿಟೆಟೆವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
    1GHz ಡ್ಯುಯಲ್‌ ಕೋರ್‌ ಸ್ನಾಪ್‌ಡ್ರಾಗನ್‌ ಎಸ್‌4 ಪ್ಲಸ್‌ ಪ್ರೋಸೆಸರ್‌
    1GB RAM
    8GB ಆಂತರಿಕ ಮೆಮೋರಿ
    8 ಎಂಪಿ ಹಿಂದುಗಡೆ ಕ್ಯಾಮೆರಾ
    ಮುಂದುಗಡೆ ವಿಜಿಎ ಕ್ಯಾಮೆರಾ
    32GBವರೆಗೆ ವಿಸ್ತರಸಿಬಹುದಾದ ಶೇಖರಣಾ ಸಾಮರ್ಥ್ಯ
    ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
    1,750 mAh ಬ್ಯಾಟರಿ

    ಇಂಟೆಕ್ಸ್‌ ಅಕ್ವಾ ಐ7

    ಹಿಂದಿನ ಬೆಲೆ:21990
    ಪ್ರಸ್ತುತ ಬೆಲೆ:18999

    ವಿಶೇಷತೆ:
    5- ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920)
    ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
    1.5GHz ಕ್ವಾಡ್‌ಕೋರ್‌ ಪ್ರೊಸೆಸರ್‍
    2GB RAM
    13 ಎಂಪಿ ಹಿಂದುಗಡೆ ಕ್ಯಾಮೆರಾ
    5 ಎಂಪಿ ಮುಂದುಗಡೆ ಕ್ಯಾಮೆರಾ
    32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    3ಜಿ,ಬ್ಲೂಟೂತ್‌,ವೈಫೈ
    2000mAh ಬ್ಯಾಟರಿ

    ಗೆಲಾಕ್ಸಿ ವಿನ್‌ ಡ್ಯುಯೊಸ್‌


    ಹಿಂದಿನ ಬೆಲೆ:17,900
    ಪ್ರಸ್ತುತ ಬೆಲೆ:14,590

    ವಿಶೇಷತೆ:
    ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
    ಆಂಡ್ರಾಯ್ಡ್ ಜೆಲ್ಲಿಬೀನ್ ಓಎಸ್‌
    4.7 ಇಂಚಿನ WVGA TFT ಸ್ಕ್ರೀನ್‌
    1.2-GHz ಸ್ನಾಪ್‌ಡ್ರಾಗನ್‌ 200 ಪ್ರೋಸೆಸರ್‌
    1GB RAM
    8GB ಆಂತರಿಕ ಮೆಮೋರಿ
    5 ಎಂಪಿ ಹಿಂದುಗಡೆ ಕ್ಯಾಮೆರಾ
    ಮುಂದುಗಡೆ ವಿಜಿಎ ಕ್ಯಾಮೆರಾ
    2000 mAh ಬ್ಯಾಟರಿ

    ಎಚ್‌ಟಿಸಿ ಬಟರ್‌ಫ್ಲೈ

    ಹಿಂದಿನ ಬೆಲೆ: 45,990
    ಪ್ರಸ್ತುತ ಬೆಲೆ:29,990

    ವಿಶೇಷತೆ:

    5 ಇಂಚಿನ ಫುಲ್‌ ಎಚ್‌ಡಿ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
    2 GB RAM
    4.1 ಆಂಡ್ರಾಯ್ಡ್‌ ಜೆಲ್ಲಿ ಬೀನ್‌ ಓಎಸ್‌
    1.5 GHz ಕ್ವಾಡ್‌-ಕೋರ್ ಪ್ರೊಸೆಸರ್
    8 ಎಂಪಿ ಹಿಂದುಗಡೆ ಕ್ಯಾಮೆರಾ
    2.1 ಎಂಪಿ ಮುಂದುಗಡೆ ಕ್ಯಾಮೆರಾ
    16GB ಆಂತರಿಕ ಮೊಮೊರಿ
    32Gವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    ವೈಫಿ, ಬ್ಲೂಟೂತ್‌ 4.0,ಎನ್‌ಎಫ್‌ಸಿ
    2,020 mAh ಬ್ಯಾಟರಿ

    ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

    ಹಿಂದಿನ ಬೆಲೆ:42,500
    ಪ್ರಸ್ತುತ ಬೆಲೆ:24,990

    ವಿಶೇಷತೆ:
    5.5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ ಸ್ಕ್ರೀನ್(1920 x 1080ಪಿಕ್ಸೆಲ್‌)
    ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್ ಓಎಸ್‌
    1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
    2GB RAM
    16GB ಆಂತರಿಕ ಮಮೋರಿ
    64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
    13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌‌ಇಡಿ ಫ್ಲ್ಯಾಶ್‌)
    2.1 ಎಂಪಿ ಮುಂದುಗಡೆ ಕ್ಯಾಮೆರಾ
    3ಜಿ,ವೈಫೈ,ಬ್ಲೂಟೂತ್‌4.0,
    ಎನ್‌ಎಫ್‌ಸಿ,ಜಿಪಿಎಸ್‌/ಎ ಜಿಪಿಎಸ್‌
    3,140mAh ಬ್ಯಾಟರಿ

    ನೋಕಿಯಾ ಲೂಮಿಯಾ 920

    ಹಿಂದಿನ ಬೆಲೆ:41639
    ಪ್ರಸ್ತುತ ಬೆಲೆ:33300

    ವಿಶೇಷತೆ:
    4.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(768 X 1280 ಪಿಕ್ಸೆಲ್‌)
    ವಿಂಡೋಸ್‌ ಫೋನ್‌ 8 ಓಎಸ್‌
    8.7 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್‌)
    1.3 ಎಂಪಿ ಎದುರುಗಡೆ ಕ್ಯಾಮೆರಾ
    1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
    1GB RAM
    32GB ಆಂತರಿಕ ಮೆಮೊರಿ
    ಎನ್‌ಎಫ್‌ಸಿ,ವೈಫೈ,ಬ್ಲೂಟೂತ್‌,3ಜಿ,ಜಿಪಿಎಸ್‌,ಎ-ಜಿಪಿಎಸ್‌
    2,000 mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಝಡ್‌

    ಹಿಂದಿನ ಬೆಲೆ:37,990
    ಪ್ರಸ್ತುತ ಬೆಲೆ:30,990

    ವಿಶೇಷತೆ:
    ಸಿಂಗಲ್‌ ಸಿಮ್‌
    5-ಇಂಚಿನ ಟಚ್ ಸ್ಕ್ರೀನ್
    1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
    ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
    13 ಎಂಪಿ ಹಿಂದುಗಡೆ ಕ್ಯಾಮೆರಾ
    2 ಎಂಪಿ ಮುಂದುಗಡೆ ಕ್ಯಾಮೆರಾ
    ವೈಫೈ, ಬ್ಲೂಟೂತ್,ಎನ್‌ಎಫ್‌ಸಿ,
    2 GB RAM
    16 GB ಆಂತರಿಕ ಮೆಮೋರಿ
    32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    2330 mAh ಬ್ಯಾಟರಿ

    ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

    ಹಿಂದಿನ ಬೆಲೆ:36,645
    ಪ್ರಸ್ತುತ ಬೆಲೆ:27,999

    ವಿಶೇಷತೆ :
    ಅಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್‌
    8 ಎಂಪಿ ಹಿಂದುಗಡೆ ಕ್ಯಾಮೆರಾ
    1.9 MP ಎದುರುಗಡೆ ಕ್ಯಾಮೆರಾ
    5.55-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್‌
    1.6 GHz ಕ್ವಾಡ್ ಕೋರ್ ಪ್ರೊಸೆಸರ್‌
    16 GB ಆಂತರಿಕ ಮೆಮೋರಿ
    64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
    3100 mAh ಬ್ಯಾಟರಿ

    ಲೆನೊವೊ ಕೆ 900

    ಹಿಂದಿನ ಬೆಲೆ: 32,999
    ಪ್ರಸ್ತುತ ಬೆಲೆ:25990

    ವಿಶೇಷತೆ:
    5.5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌( 1080x1920 ಪಿಕ್ಸೆಲ್‌,ಗೊರಿಲ್ಲಾ ಗ್ಲಾಸ್‌)
    ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
    2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
    2GB RAM
    16GB ಆಂತರಿಕ ಮೆಮೊರಿ
    13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
    2 ಎಂಪಿ ಮುಂದುಗಡೆ ಕ್ಯಾಮೆರಾ
    3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
    32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
    2500 mAh ಬ್ಯಾಟರಿ

    ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

    ಹಿಂದಿನ ಬೆಲೆ:17,999
    ಪ್ರಸ್ತುತ ಬೆಲೆ:15918
    ವಿಶೇಷತೆ:

    ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
    5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
    ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
    1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
    1GB RAM
    16GB ಆಂತರಿಕ ಮಮೋರಿ
    13 ಎಂಪಿ ಹಿಂದುಗಡೆ ಕ್ಯಾಮೆರಾ
    5ಎಂಪಿ ಮುಂದುಗಡೆ ಕ್ಯಾಮೆರಾ
    ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
    32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    2,000mAH ಬ್ಯಾಟರಿ

    ಕಾರ್ಬ‌ನ್‌‌ ಟೈಟಾನಿಯಂ ಎಕ್ಸ್‌

    ಹಿಂದಿನ ಬೆಲೆ:18,490
    ಪ್ರಸ್ತುತ ಬೆಲೆ:16,990

    ವಿಶೇಷತೆ:
    ಸಿಂಗಲ್‌ ಸಿಮ್‌
    5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
    ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
    1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
    1GB ರ್‍ಯಾಮ್‌
    16GB ಆಂತರಿಕ ಮೆಮೊರಿ
    ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಕ್ಯಾಮೆರಾ
    5 ಎಂಪಿ ಮುಂದುಗಡೆ ಕ್ಯಾಮೆರಾ
    32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
    2300mAh ಬ್ಯಾಟರಿ

    ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

    ಹಿಂದಿನ ಬೆಲೆ:30,990
    ಪ್ರಸ್ತುತ ಬೆಲೆ: 27329

    ವಿಶೇಷತೆ:
    6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
    1.7GHz ಡ್ಯುಯಲ್‌ ಕೋರ್‌ ಪ್ರೊಸೆಸೆರ್‍
    ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
    8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
    1.9 ಎಂಪಿ ಮುಂದುಗಡೆ ಕ್ಯಾಮೆರಾ
    16GB ಆಂತರಿಕ ಮೆಮೋರಿ
    1.5GB RAM
    64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
    3,200mAh ಬ್ಯಾಟರಿ

    ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

    ಹಿಂದಿನ ಬೆಲೆ:49,990
    ಪ್ರಸ್ತುತ ಬೆಲೆ:44800

    ವಿಶೇಷತೆ:
    5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
    1.9GHz ಅಕ್ಟಾ ಕೋರ್‌ ಪ್ರೊಸೆಸರ್‌
    13 ಎಂಪಿ ಹಿಂದುಗಡೆ ಕ್ಯಾಮೆರಾ
    2 ಎಂಪಿ ಮುಂದುಗಡೆ ಕ್ಯಾಮೆರಾ
    ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
    32/64 GB ಆಂತರಿಕ ಮೆಮೋರಿ
    3GB RAM
    64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    3,200 mAh ಬ್ಯಾಟರಿ

    ನೋಕಿಯಾ ಲೂಮಿಯಾ 925


    ಹಿಂದಿನ ಬೆಲೆ:33,999
    ಪ್ರುಸ್ತುತ ಬೆಲೆ:28,899

    ವಿಶೇಷತೆ:
    4.5 ಇಂಚಿನ ಸ್ಕ್ರೀನ್‌(768 x 1280 ಪಿಕ್ಸೆಲ್‌)
    1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
    ವಿಂಡೋಸ್‌ ಫೋನ್‌ 8 ಓಎಸ್‌
    1GB RAM
    16GB ಆಂತರಿಕ ಮೆಮೋರಿ
    7 GB ಕ್ಲೌಡ್‌ ಸ್ಟೋರೆಜ್‌
    ಹಿಂದುಗಡೆ 8.7 ಎಂಪಿ ಪ್ಯೂರ್‌ ವ್ಯೂ ಕ್ಯಾಮೆರಾ
    1.3 ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,3ಜಿ,ಎನ್‌ಎಫ್‌ಸಿ,ಎಲ್‌ಟಿಇ,ಯುಎಸ್‌‌ಬಿ,ಬ್ಲೂಟೂತ್‌
    2,000 mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

    ಹಿಂದಿನ ಬೆಲೆ :29,190
    ಪ್ರಸ್ತುತ ಬೆಲೆ:26,299

    ವಿಶೇಷತೆ:
    5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್‌)
    ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
    1.5 GHz ಕ್ವಾಡ್ ಕೋರ್‍ ಪ್ರೊಸೆಸರ್‍
    2 GB RAM
    16 GB ಆಂತರಿಕ ಮೆಮೋರಿ
    13 ಎಂಪಿ ಹಿಂದುಗಡೆ ಕ್ಯಾಮೆರಾ
    2 ಎಂಪಿ ಮುಂದುಗಡೆ ಕ್ಯಾಮೆರಾ
    3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
    32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    2300 mAh ಬ್ಯಾಟರಿ

    ಎಚ್‌ಟಿಸಿ ಒನ್‌ ಮಿನಿ

    ಹಿಂದಿನ ಬೆಲೆ:36,790
    ಪ್ರಸ್ತುತ ಬೆಲೆ:28,400

    ವಿಶೇಷತೆ:
    ಸಿಂಗಲ್‌ ಸಿಮ್‌ 4.3 ಇಂಚಿನ ಎಲ್‌ಸಿಡಿ ಸ್ಕ್ರೀನ್‌(720x1280 ಪಿಕ್ಸೆಲ್‌)
    ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
    1.4GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
    1GB RAM
    16GB ಆಂತರಿಕ ಮೆಮೋರಿ
    ಎಲ್‌ಇಡಿ ಫ್ಲ್ಯಾಶ್‌ ಸಹಿತ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
    1.6 ಎಂಪಿ ಮುಂದುಗಡೆ ಕ್ಯಾಮೆರಾ
    3ಜಿ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌‌,ಬ್ಲೂಟೂತ್‌
    1800mAh ಬ್ಯಾಟರಿ

    ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4


    ಹಿಂದಿನ ಬೆಲೆ:40,690
    ಪ್ರಸ್ತುತ ಬೆಲೆ: 34,999

    ವಿಶೇಷತೆ:
    5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
    ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
    ಅಕ್ಟಾ ಕೋರ್‌ ಪ್ರೋಸೆಸರ್
    2GB RAM
    16GB ಆಂತರಿಕ ಮೆಮೋರಿ
    64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
    2 ಎಂಪಿ ಮುಂದುಗಡೆ ಕ್ಯಾಮೆರಾ
    ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
    2,600mAh ಬ್ಯಾಟರಿ

    ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್


    ಹಿಂದಿನ ಬೆಲೆ: 29,390
    ಪ್ರಸ್ತುತ ಬೆಲೆ:25,450

    ವಿಶೇಷತೆ:
    4.3 ಇಂಚಿನ ಸುಪರ್‌ AMOLED qHD ಟಚ್‌ಸ್ಕ್ರೀನ್
    ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
    1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
    8 GB ಆಂತರಿಕ ಮೆಮೊರಿ
    1.5GB RAM
    64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
    16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್‌ ಝೂಮ್‌)
    1.9 ಎಂಪಿ ಮುಂದುಗಡೆ ಕ್ಯಾಮೆರಾ
    2,330mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ


    ಹಿಂದಿನ ಬೆಲೆ: 46,990
    ಪ್ರಸ್ತುತ ಬೆಲೆ: 39,990

    ವಿಶೇಷತೆ:
    6.4 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1080x1920 ಪಿಕ್ಸೆಲ್‌)
    ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌
    2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
    2GB RAM
    16GB ಆಂತರಿಕ ಮೆಮೊರಿ
    8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
    2 ಎಂಪಿ ಮುಂದುಗಡೆ ಕ್ಯಾಮೆರಾ
    64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌ 4G,3G,ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
    3000mAh ಬ್ಯಾಟರಿ

    ಎಲ್‌ಜಿ ಅಪ್ಟಿಮಸ್‌ ಜಿ


    ಹಿಂದಿನ ಬೆಲೆ: 35,500
    ಪ್ರಸ್ತುತ ಬೆಲೆ:27,299

    ವಿಶೇಷತೆ:
    ಆಂಡ್ರಾಯ್ಡ್‌ 4.0.4 ಜೆಲ್ಲಿಬೀನ್‌ ಓಎಸ್‌
    4.7 ಇಂಚಿನ ಮಲ್ಟಿ ಟಚ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(768 x 1280 ಪಿಕ್ಸೆಲ್‌)
    1.5 GHz ಕ್ವಾಡ್‌ಕೋರ್ ಪ್ರೋಸೆಸರ್‌
    13ಎಂಪಿ ಹಿಂದುಗಡೆ ಕ್ಯಾಮೆರಾ
    1.3 ಎಂಪಿ ಮುಂದುಗಡೆ ಕ್ಯಾಮೆರಾ
    32 ಜಿಬಿ ಆಂತರಿಕ ಮೆಮೋರಿ
    2 GB RAM
    ವೈಫೈ,ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ಎನ್‌ಎಫ್‌ಸಿ
    2100 mAh ಬ್ಯಾಟರಿ

    ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8


    ಹಿಂದಿನ ಬೆಲೆ:24,900
    ಪ್ರಸ್ತುತ ಬೆಲೆ:21499

    ವಿಶೇಷತೆ:
    ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
    5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್‌)
    ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
    1.4GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
    1.5GB RAM
    8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
    1.9 ಎಂಪಿ ಮುಂದುಗಡೆ ಕ್ಯಾಮೆರಾ
    8GB ಆಂತರಿಕ ಮೆಮೋರಿ
    64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    2600 mAh ಬ್ಯಾಟರಿ

    ಎಲ್‌ಜಿ ನೆಕ್ಸಸ್‌ 4


    ಹಿಂದಿನ ಬೆಲೆ:25,999
    ಪ್ರಸ್ತುತ ಬೆಲೆ:20,990

    ವಿಶೇಷತೆ:
    4.7 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(1280 x 768 ಪಿಕ್ಸೆಲ್‌)
    ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
    1.5GHz ಕ್ವಾಡ್‌ ಕೋರ್‌ ಪ್ರೋಸೆಸೆರ್‌
    2GB RAM
    16GB ಆಂತರಿಕ ಮೆಮೋರಿ
    8 ಎಂಪಿ ಹಿಂದುಗಡೆ ಕ್ಯಾಮೆರಾ
    1.3 ಎಂಪಿ ಮುಂದುಗಡೆ ಕ್ಯಾಮೆರಾ
    ಎನ್‌ಎಫ್‌ಸಿ,ವೈರ್‌ಲೆಸ್‌ ಚಾರ್ಜಿಂಗ್‌,ವೈಫೈ,ಬ್ಲೂಟೂತ್‌
    2,100 mAh ಬ್ಯಾಟರಿ

    ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

    Opinion Poll

    ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more