Subscribe to Gizbot

ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಮಧ್ಯಮ ಬೆಲೆಯ ಸ್ಮಾರ್ಟ್ ಫೋನ್ ಗಳ ವಿವರ...!

Posted By: Precilla Dias

ಇಂದಿನ ದಿನದಲ್ಲಿ ಸ್ಮಾರ್ಟ್ ಫೋನ್ ಎನ್ನುವುದು ತೀರಾ ಅವಶ್ಯಕವಾದ ವಸ್ತುಗಳಲ್ಲಿ ಒಂದಾಗಿದೆ. ದಿನೇ ದಿನೇ ಭಾರತೀಯ ಮಾರುಕಟ್ಟೆಯಲ್ಲಿಯೂ ಹೆಚ್ಚು ಸ್ಮಾರ್ಟ್ ಫೋನ್ ವಹಿವಟು ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಸದ್ಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಮಧ್ಯಮ ಬೆಲೆಯ ಸ್ಮಾರ್ಟ್ ಫೋನ್ ಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಮಧ್ಯಮ ಬೆಲೆಯ ಸ್ಮಾರ್ಟ್ ಫೋನ್ ಗಳ ವಿವರ...!

ಮಧ್ಯಮ ಬೆಲೆಯಲ್ಲಿ 6GB RAM ನಿಂದ ಹಿಡಿದು 8GB RAM ವರೆಗೆ ದೊರೆಯಲಿದೆ. ಇದರಲ್ಲಿ ಉತ್ತಮ ಸೆಲ್ಫಿ ಕ್ಯಾಮೆರಾಗಳನ್ನು ಹೊಂದಿರುವ ಸ್ಮಾರ್ಟ್ ಫೋನ್ ಗಳು ದೊರೆಯುತ್ತಿದೆ. ಮಾರುಕಟ್ಟೆಯಲ್ಲಿ ದೊರೆಯುತ್ತಿರುವ ಫೋನ್ ಗಳು ಯಾವುವು ಎಂದರೆ...

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಮೋಟೋ G5 ಪ್ಲಸ್:

ಮೋಟೋ G5 ಪ್ಲಸ್:

ಬೆಲೆ: ರೂ.14,999

- 5.2 ಇಂಚಿನ (1920 x 1080 p) FHD ಡಿಸ್ ಪ್ಲೇ ಜೊತೆಗೆ ಗೊರಿಲ್ಲಾ ಗ್ಲಾಸ್ 3 ಸುರಕ್ಷೆ

- 2 GHz ಆಕ್ಟಾ ಕೋರ್ ಸ್ನಾಪ್್ಡ್ರಾಗನ್ 625 ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 3 GB/4 GB RAM

- 16 GB/ 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ ನ್ಯಾಗಾ

- ಡ್ಯುಯಲ್ ಸಿಮ್

- 12 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ವಾಟರ್ ರೆಪ್ಲಿಲೆಂಟ್ ನ್ಯಾನೋ ಕೋಟಿಂಗ್

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 3000 mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

ಶಿಯೋಮಿ ರೆಡ್ ಮಿ ನೋಟ್ 4:

ಶಿಯೋಮಿ ರೆಡ್ ಮಿ ನೋಟ್ 4:

ಬೆಲೆ: ರೂ.10,999

- 5.5 ಇಂಚಿನ Full HD (1920x1080) 2.5D ಕಾರ್ವಡ್ ಗ್ಲಾಸ್ ಡಿಸ್ ಪ್ಲೇ

- 2 GHz ಆಕ್ಟಾ-ಕೋರ್ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 625 ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 2 GB/ 3 GB RAM ಜೊತೆಗೆ 32GB ಇಂಟರ್ನಲ್ ಮೆಮೊರಿ

- 4GB RAM ಜೊತೆಗೆ 64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಹೈಬ್ರಿಡ್ ಡ್ಯುಯಲ್ ಸಿಮ್

- 13 MP ಹಿಂಬದಿಯ ಕ್ಯಾಮೆರಾ

- ಮುಂಬದಿಯಲ್ಲಿ 5MP ಕ್ಯಾಮೆರಾ

- ಫ್ರಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLET

- 4000mAh ಬ್ಯಾಟರಿ

ವಿವೋ V5:

ವಿವೋ V5:

ಬೆಲೆ: ರೂ. 15,890

- 5.5 ಇಂಚಿನ (1920x1080p) FHD ಡಿಸ್ ಪ್ಲೇ 2.5D ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 4 ಸುರಕ್ಷೆ

- ಆಕ್ಟಾ ಕೋರ್ ಕ್ವಾಡ್ ಕೋರ್ ಮಿಡಿಯಾ ಟೆಕ್ ಎಂಟಿ6750 ಪ್ರೋಸೆಸರ್ ಜೊತೆಗೆ ಮೇಲ್ ಟಿ 860 GPU

- 4GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಹೈಬ್ರಿಡ್ ಡ್ಯುಯಲ್ ಸಿಮ್

- 13 MP ಡ್ಯುಯಲ್ ಪಿಕ್ಸಲ್ ಕ್ಯಾಮೆರಾ

- 20 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 3000 mAh ಬ್ಯಾಟರಿ

ಲಿನೋವೋ P2:

ಲಿನೋವೋ P2:

ಬೆಲೆ: ರೂ. 12,999

- 5.5 ಇಂಚಿನ (1920 x 1080 p) FHD ಸುಪರ್ ಅಮೋಲೈಡ್ ಡಿಸ್ ಪ್ಲೇ

- 2 GHz ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 625 ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 3 GB/ 4GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್್ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಡ್ಯುಯಲ್ ಸಿಮ್

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 5100 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಲಿನೋವೋ K6 ನೋಟ್:

ಲಿನೋವೋ K6 ನೋಟ್:

ಬೆಲೆ: ರೂ.14,269

- 5.5 ಇಂಚಿನ (1920 x 1080 p) Full HD IPS ಡಿಸ್ ಪ್ಲೇ

- ಆಕ್ಟಾ ಕೋರ್ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 430 ಪ್ರೋಸೆಸರ್ ಜೊತೆಗೆ ಆಂಡ್ರಿನೋ 505 GPU

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 16 MP ಕ್ಯಾಮೆರಾ

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಹೈಬ್ರಿಡ್ ಡ್ಯುಯಲ್ ಸಿಮ್

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLET

- 4000 mAh ಬ್ಯಾಟರಿ

ಓಪ್ಪೋ F1 ಎಸ್:

ಓಪ್ಪೋ F1 ಎಸ್:

ಬೆಲೆ:ರೂ. 16,499

- 5.5 ಇಂಚಿನ (1280 x 720 p) HD IPS ಗ್ಲಾಸ್ ಜೊತೆಗೆ ಗೋರಿಲ್ಲಾ ಗ್ಲಾಸ್ 4 ಸುರಕ್ಷೆ

- ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 653 ಪ್ರೋಸೆಸರ್ ಜೊತೆಗೆ ಆಂಡ್ರಿನೋ 510 GPU

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 5.1

- 13 MP ಹಿಂಭಾಗದ ಕ್ಯಾಮೆರಾ

- 16 MP ಮುಂಭಾಗದ ಕ್ಯಾಮೆರಾ

- ಡ್ಯುಯಲ್ ಸಿಮ್

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G

- 3075 mAh ಬ್ಯಾಟರಿ ಜೊತೆಗೆ ಫ್ಲಾಷ್ ಚಾರ್ಜಿಂಗ್

ಕೂಲ್ ಪ್ಯಾಡ್ 5

ಕೂಲ್ ಪ್ಯಾಡ್ 5

ಬೆಲೆ:ರೂ. 10,999

- 5.5 ಇಂಚಿನ (1920 x 1080 p) FHD ಗ್ಲಾಸ್ ಡಿಸ್ ಪ್ಲೇ

- 1.5 GHz ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 617 ಪ್ರೋಸೆಸರ್ ಜೊತೆಗೆ ಆಂಡ್ರಿನೋ 405 GPU

- 4 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 64 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 13 MP ಹಿಂಭಾಗದ ಕ್ಯಾಮೆರಾ

- 8 MP ಮುಂಭಾಗದ ಕ್ಯಾಮೆರಾ

- ಹೈಬ್ರಿಡ್ ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ/ಮೈಕ್ರೋ ಎಸ್್ಡಿ)

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 4010 mAh ಬ್ಯಾಟರಿ ಜೊತೆಗೆ ಫ್ಲಾಷ್ ಚಾರ್ಜಿಂಗ್

ಮೋಟೋ M:

ಮೋಟೋ M:

ಬೆಲೆ: ರೂ.13,999

- 5.5 ಇಂಚಿನ Full HD (1920x1080) ಅಮೊಲೈಡ್ ಡಿಸ್ ಪ್ಲೇ

- 2.2GHz ಆಕ್ಟಾ-ಕೋರ್ ಮಿಡಿಯಾ ಟೆಕ್ ಹೆಲಿಯೊ ಪಿ15 ಪ್ರೋಸೆಸರ್ ಜೊತೆಗೆ ಮೆಲ್ ಟಿ860ಎಂಪಿ2 GPU

- 3 GB RAM/32 GB ಇಂಟರ್ನಲ್ ಮೆಮೊರಿ

- 4GB RAM/64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಡ್ಯುಯಲ್ ಹೈಬ್ರಿಡ್ ಸಿಮ್

- 16 MP ಹಿಂಬದಿಯ ಕ್ಯಾಮೆರಾ ಜೊತೆಗೆ LED ಫ್ಲಾಷ್

- ಮುಂಬದಿಯಲ್ಲಿ 8 MP ಕ್ಯಾಮೆರಾ

- 4G VoLET

- 3050mAh ಬ್ಯಾಟರಿ ಜೊತೆಗೆ ರಾಪಿಡ್ ಚಾರ್ಜಿಂಗ್

ಲಿನೋವೋ Z2 ಪ್ಲಸ್:

ಲಿನೋವೋ Z2 ಪ್ಲಸ್:

- 5 ಇಂಚಿನ Full HD (1920x1080) FHD 2.5D ಕರ್ವಡ್ ಗ್ಲಾಸ್ ಡಿಸ್ ಪ್ಲೇ

- 2.15 GHz ಕ್ವಾಡ್-ಕೋರ್ ಸ್ನಾಪ್ ಡ್ರಾಗನ್ 820 ಪ್ರೋಸೆಸರ್ ಜೊತೆಗೆ ಆಡ್ರಿನೋ 530 GPU

- 3 GB RAM/32 GB ಇಂಟರ್ನಲ್ ಮೆಮೊರಿ

- 4GB RAM/64 GB ಇಂಟರ್ನಲ್ ಮೆಮೊರಿ

- ಆಂಡ್ರಾಯ್ಡ್ 6.0

- ಡ್ಯುಯಲ್ ಸಿಮ್

- 13 MP ಹಿಂಬದಿಯ ಕ್ಯಾಮೆರಾ ಜೊತೆಗೆ LED ಫ್ಲಾಷ್

- ಮುಂಬದಿಯಲ್ಲಿ 8 MP ಕ್ಯಾಮೆರಾ

- 4G VoLET

- 3500mAh ಬ್ಯಾಟರಿ ಜೊತೆಗೆ ಕ್ವಾಲ್ಕಮ್ ಚಾರ್ಜಿಂಗ್

ZTE ಬ್ಲೆಡ್ A2 ಪ್ಲಸ್:

ZTE ಬ್ಲೆಡ್ A2 ಪ್ಲಸ್:

ಬೆಲೆ: ರೂ.11,999

- 5.5 ಇಂಚಿನ Full HD (1920x1080) 2.5D ಕರ್ವಡ್ ಗ್ಲಾಸ್ ಡಿಸ್ ಪ್ಲೇ

- 1.5 GHz ಆಕ್ಟಾ-ಕೋರ್ ಮಿಡಿಯಾ ಟೆಕ್ ಎಂಟಿ6750ಟಿ ಪ್ರೋಸೆಸರ್ ಜೊತೆಗೆ ಮೆಲ್ ಟಿ860 GPU

- 4 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಡ್ಯುಯಲ್ ಹೈಬ್ರಿಡ್ ಸಿಮ್

- 13 MP ಹಿಂಬದಿಯ ಕ್ಯಾಮೆರಾ ಜೊತೆಗೆ LED ಫ್ಲಾಷ್

- ಮುಂಬದಿಯಲ್ಲಿ 8 MP ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLET

- 5000mAh ಬ್ಯಾಟರಿ ಜೊತೆಗೆ ರಾಪಿಡ್ ಚಾರ್ಜಿಂಗ್

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
Here is a list of 4GB RAM smartphones in the mid-range market segment that can render a smooth performance without any significant lag or clutter.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot