Subscribe to Gizbot

ದೀಪಾವಳಿಗಾಗಿ ಕ್ಯಾಮೆರಾ ಫೋನ್‌ಗಳು ಭರ್ಜರಿ ದರ ಕಡಿತದೊಂದಿಗೆ

Posted By:

ನಿನ್ನೆಯಷ್ಟೇ ಸ್ಯಾಮ್‌ಸಂಗ್ ತನ್ನ ಅತ್ಯಾಧುನಿಕ ಫ್ಲ್ಯಾಗ್‌ಶಿಪ್ ಡಿವೈಸ್ ಆದ ನೋಟ್ 4 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇದೇ ಸಮಯದಲ್ಲಿ ಹುವಾಯಿ ಕೂಡ ಹೋನರ್ ಹೋಲಿ ಸ್ಮಾರ್ಟ್‌ಫೋನ್ ಮತ್ತು ಹೋನರ್ X1 ಟ್ಯಾಬ್ಲೆಟ್ ಅನ್ನು ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಹೆಚ್ಚಿನ ಸ್ಮಾರ್ಟ್‌ಫೋನ್ ತಯಾರಕರು ತಮ್ಮ ಅತ್ಯಾಧುನಿಕ ಹೊಸ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡುವ ತರಾತುರಿಯಲ್ಲಿದ್ದು ದೀಪಾವಳಿಯ ಶುಭ ಅವಸರನ್ನು ಈ ಕಂಪೆನಿಗಳು ಆಯ್ದುಕೊಂಡಿವೆ.

ಇದನ್ನೂ ಓದಿ: ಎಚ್‌ಟಿಸಿ ಡಿಸೈರ್ 816ಜಿ ಯ ಖರೀದಿ ನಡೆಯಲಿ ಈ ತಾಣಗಳಲ್ಲಿ

ದೀಪಾವಳಿ ಮತ್ತು ದಸರಾ ಹಬ್ಬಗಳು ಭಾರತದಲ್ಲಿ ಹೊಸ ಡಿವೈಸ್ ಲಾಂಚ್‌ಗೆ ಉತ್ತಮ ಗಳಿಗೆಯಾಗಿದ್ದು ಎಲ್ಲಾ ಗ್ರಾಹಕ ಉತ್ಪನ್ನಗಳು ಮತ್ತು ಇಲೆಕ್ಟ್ರಾನಿಕ್ ಉತ್ಪನ್ನಗಳ ಮಾರಾಟಕ್ಕೆ ಇದು ತಕ್ಕ ಸಮಯವಾಗಿದೆ. ಹೆಚ್ಚಿನ ಕೊಡುಗೆಗಳು ಮತ್ತು ದರ ವಿನಾಯಿತಿಗಳೊಂದಿಗೆ ಈ ಎಲ್ಲಾ ಉತ್ಪನ್ನಗಳು ದೊರೆಯುತ್ತಿರುವುದು ಹಬ್ಬದ ಸಂಭ್ರಮವನ್ನು ಹೆಚ್ಚಿಸುತ್ತಿದೆ.

ಇಂದಿನ ಗಿಜ್‌ಬಾಟ್ ಲೇಖನದಲ್ಲಿ ದೀಪಾವಳಿಯ ಭರ್ಜರಿ ಧಮಾಕಾ ಟಾಪ್ ಹತ್ತು ಕಿಟ್‌ಕ್ಯಾಟ್ ಸ್ಮಾರ್ಟ್‌ಫೋನ್‌ಗಳೊಂದಿಗೆ ಬಂದಿದ್ದು ಉತ್ತಮ ಕೊಡುಗೆಗಳ ಮೂಲಕ ಈ ಫೋನ್‌ಗಳು ನಿಮ್ಮ ಮನೆ ಮನದ ಕದವನ್ನು ತಟ್ಟುತ್ತಿದೆ ಎಂದರೆ ತಪ್ಪಾಗಲಾರದು. ಹಾಗಿದ್ದರೆ ಅತ್ಯುತ್ತಮ ಕ್ಯಾಮೆರಾವನ್ನು ಒದಗಿಸುತ್ತಿರುವ ಈ ಟಾಪ್ ಫೋನ್‌ಗಳ ಶ್ರೇಣಿಯನ್ನು ಇಲ್ಲಿ ಕಾಣಿ ಮತ್ತು ಅದನ್ನು ಖರೀದಿಸಿ.

ಇದನ್ನೂ ಓದಿ: ದೀಪಾವಳಿ ಸೂಪರ್ ಕೊಡುಗೆ ಆಂಡ್ರಾಯ್ಡ್ ಫೋನ್ ಮೇಲೆ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸೋನಿ ಎಕ್ಸ್‌ಪೀರಿಯಾ ಝೆಡ್3 ಕಾಂಪ್ಯಾಕ್ಟ್
  

ಬೆಲೆ ರೂ: 40,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

4.6 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3G, WiFi, DLNA, NFC
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2600 mAh, Li-Ion ಬ್ಯಾಟರಿ

ಎಲ್‌ಜಿ ಜಿ3 ಟೈಟಾನಿಯಮ್
  

ಖರೀದಿ ಬೆಲೆ ರೂ: 37,010
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ, 1440x2560 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3G, WiFi, DLNA, NFC
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
3000 mAh, Li-Polymer ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝೆಡ್ 3 (ಬಿಳಿ)
  

ಖರೀದಿ ಬೆಲೆ ರೂ: 47,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.2 ಇಂಚಿನ, 1080x1920 ಪಿಕ್ಸೆಲ್‌ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3G, WiFi,
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5
  

ಖರೀದಿ ಬೆಲೆ ರೂ: 37,549
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.1 ಇಂಚಿನ, 1080x1920 ಪಿಕ್ಸೆಲ್‌ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3G, WiFi, NFC
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

 ಎಲ್‌ಜಿ ಗೂಗಲ್ ನೆಕ್ಸಸ್ 5
  

ಖರೀದಿ ಬೆಲೆ ರೂ: 26,548
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

4.95 ಇಂಚಿನ, 1080x1920 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
3G, WiFi, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝೆಡ್2
  

ಖರೀದಿ ಬೆಲೆ ರೂ: 37,989
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.2 ಇಂಚಿನ, 1080x1920 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3G, WiFi, DLNA
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಎಚ್‌ಟಿಸಿ ಒನ್ ಎಮ್8
  

ಖರೀದಿ ಬೆಲೆ ರೂ: 48,490
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್‌ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 UP ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3G, WiFi, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

ಕಾರ್ಬನ್ ಟೈಟಾನಿಯಮ್ ಒಕ್ಟೇನ್ ಪ್ಲಸ್
  

ಖರೀದಿ ಬೆಲೆ ರೂ: 12,490
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3G, WiFi
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಪ್ಲಸ್ A315
  

ಖರೀದಿ ಬೆಲೆ ರೂ: 15,899
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3G, WiFi
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಎಚ್‌ಟಿಸಿ ಡಿಸೈರ್ 816
  

ಖರೀದಿ ಬೆಲೆ ರೂ: 23,029
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್‌ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3G, WiFi
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

English summary
This article tells about GizBot has come up with the top 10 Android KitKat phones that are available in India with offers attached to it. Moreover, the smartphones that we have selected for you today come with a better camera features so that you can click better pictures in the upcoming festival as well...
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot