Subscribe to Gizbot

ದೀಪಾವಳಿ ಸಂಭ್ರಮ ಸ್ಯಾಮ್‌ಸಂಗ್ ಫೋನ್‌ ದರಕಡಿತ

Written By:

ಸ್ಯಾಮ್‌ಸಂಗ್ ಇತ್ತೀಚೆಗೆ ತನ್ನ ಹೊಸ ಗ್ಯಾಲಕ್ಸಿ ಆಲ್ಫಾ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ದಕ್ಷಿಣ ಕೊರಿಯಾದ ದಿಗ್ಗಜ ಎಂದೇ ಕರೆಸಿಕೊಂಡಿರುವ ಸ್ಯಾಮ್‌ಸಂಗ್ ತನ್ನ ಇತ್ತೀಚಿನ ಗ್ಯಾಲಕ್ಸಿ ನೋಟ್ 4 ಅನ್ನು ದೇಶದಲ್ಲಿ ಬಿಡುಗಡೆ ಮಾಡುವ ಸನ್ನಾಹದಲ್ಲಿದೆ. ಇಫಾ 2014 ರ ಟೆಕ್ ಶೋದಲ್ಲಿ ಈ ಫೋನ್ ಅನ್ನು ಪ್ರಥಮ ಬಾರಿಗೆ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ದೀಪಾವಳಿಯ ಬಂಪರ್ ಕೊಡುಗೆಯ ಫೋನ್‌ಗಳು

ಇನ್ನು ವದಂತಿಗಳ ಪ್ರಕಾರ, ಸ್ಯಾಮ್‌ಸಂಗ್ ಹೊಸ ಗ್ಯಾಲಕ್ಸಿ ಎ ಸಿರೀಸ್ ಅನ್ನು ಕೂಡ ಶೀಘ್ರದಲ್ಲಿಯೇ ಘೋಷಿಸಲಿದೆ. ಗ್ಯಾಲಕ್ಸಿ ಎ3, ಗ್ಯಾಲಕ್ಸಿ ಎ5 ಮತ್ತು ಗ್ಯಾಲಕ್ಸಿ ಎ7 ಅನ್ನು ಕೂಡ ಭಾರತದಲ್ಲಿ ಲಾಂಚ್ ಮಾಡಲು ಹೊರಟಿರುವ ಸ್ಯಾಮ್‌ಸಂಗ್ ಅದ್ಭುತಗಳ ಸರಮಾಲೆಯನ್ನೇ ಸೃಷ್ಟಿಸಹೊರಟಿದೆ.

ಇದನ್ನೂ ಓದಿ: ಇಲ್ಲಿ ಕಾಯ್ದಿರಿಸಿ ಹೊಸ ಆಪಲ್ ಐಫೋನ್ 6 ಮತ್ತು 6 ಪ್ಲಸ್

ಇಂದಿನ ಗಿಜ್‌ಬಾಟ್ ಲೇಖನದಲ್ಲಿ ಟಾಪ್ ಸ್ಯಾಮ್‌ಸಂಗ್ ಫೋನ್‌ಗಳೊಂದಿಗೆ ಬಂದಿದ್ದು ಇದು ಭಾರತದಲ್ಲಿ ಹೆಚ್ಚಿನ ದರ ವಿನಾಯಿತಿಯನ್ನು ಪಡೆದುಕೊಂಡಿದೆ. ಇತ್ತೀಚೆಗಷ್ಟೇ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇ ಯೋಜನೆಯನ್ನು ರೂಪಿಸಿ ಭರ್ಜರಿ ಯಶಸ್ಸನ್ನು ಪಡೆದುಕೊಂಡಿರುವುದು ನಮಗೆಲ್ಲಾ ತಿಳಿದೇ ಇದೆ. ಹೆಚ್ಚಿನ ಖರೀದಿದಾರರು ಫ್ಲಿಪ್‌ಕಾರ್ಟ್‌ ಯೋಜಿಸಿದ್ದಕ್ಕಿಂತಲೂ ಸೈಟ್‌ಗೆ ಆಗಮಿಸಿ ಉತ್ಪನ್ನಗಳ ಬುಕ್ಕಿಂಗ್ ಅನ್ನು ಮಾಡಿದ್ದರಿಂದ ಫ್ಲಿಪ್‌ಕಾರ್ಟ್ ತನ್ನ ಬಿಗ್ ಬಿಲಿಯನ್ ಡೇ ಯನ್ನು ಶೀಘ್ರದಲ್ಲಿಯೇ ಮುಗಿಸಬೇಕಾಯಿತು.

ಇಂದಿನ ಲೇಖನದಲ್ಲಿ ಸ್ಯಾಮ್‌ಸಂಗ್‌ನ ಅತ್ಯದ್ಭುತ ಕೊಡುಗೆಗಳ ವಿಸ್ತಾರವನ್ನು ನಾವು ನೀಡಿದ್ದು ನಿಜಕ್ಕೂ ಈ ಕೊಡುಗೆಗಳು ಅದ್ಭುತವಾಗಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರೈಂಡ್ ಪ್ರೈಮ್
  

ರೂ: 15,999
ದರಕಡಿತ: 7%
ದರ ಕಡಿತ ಕೊಡುಗೆ ರೂ: 14,990

ವಿಶೇಷತೆಗಳು
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 3 ನಿಯೋ
  

ರೂ: 43,000;
ದರಕಡಿತ: 27%
ದರ ಕಡಿತ ಕೊಡುಗೆ ರೂ: 22,155

ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.9 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3100 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ ಕ್ವಟ್ರೋ ಗ್ರೇ
  

ರೂ: 17,170
ದರಕಡಿತ: 29%
ದರ ಕಡಿತ ಕೊಡುಗೆ ರೂ: 12,230

ವಿಶೇಷತೆಗಳು
4.7 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1.2 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ G350 ಗ್ಯಾಲಕ್ಸಿ ಸ್ಟಾರ್ ಅಡ್ವಾನ್ಸ್
  

ರೂ: 8,470
ದರಕಡಿತ: 21%
ದರ ಕಡಿತ ಕೊಡುಗೆ ರೂ: 6,690

ವಿಶೇಷತೆಗಳು
4.3 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
3 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1800 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೋರ್ 2
  

ರೂ: 13,950
ದರಕಡಿತ: 28%
ದರ ಕಡಿತ ಕೊಡುಗೆ ರೂ: 9,999

ವಿಶೇಷತೆಗಳು
4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
768 ಎಮ್‌ಬಿ RAM
2000 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5
  

ರೂ: 53,890
ದರಕಡಿತ: 32%
ದರ ಕಡಿತ ಕೊಡುಗೆ ರೂ: 36,500

ವಿಶೇಷತೆಗಳು
5.1 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 3
  

ರೂ: 46,900
ದರಕಡಿತ: 20%
ದರ ಕಡಿತ ಕೊಡುಗೆ ರೂ: 37,600

ವಿಶೇಷತೆಗಳು
5.7 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ರೆಂಡ್ S7392 GSM ಮೊಬೈಲ್ ಫೋನ್ (ಡ್ಯುಯಲ್ ಸಿಮ್)
  

ರೂ: 9,610
ದರಕಡಿತ: 25%
ದರ ಕಡಿತ ಕೊಡುಗೆ ರೂ: 7,199

ವಿಶೇಷತೆಗಳು
4 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1 ಜೆಲ್ಲಿಬೀನ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
3 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.30 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಟಾರ್ GSM ಮೊಬೈಲ್ ಫೋನ್ (ಡ್ಯುಯಲ್ ಸಿಮ್) (ವೈಟ್)
  

ರೂ: 5,900
ದರಕಡಿತ: 7%
ದರ ಕಡಿತ ಕೊಡುಗೆ ರೂ: 5,490

ವಿಶೇಷತೆಗಳು
4 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1 ಜೆಲ್ಲಿಬೀನ್
1000 MHz ಪ್ರೊಸೆಸರ್
2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್4 ಮಿನಿ I9192 GSM ಮೊಬೈಲ್ ಫೋನ್ (ಡ್ಯುಯಲ್ ಸಿಮ್)
  

ರೂ: 20,410
ದರಕಡಿತ: 12%
ದರ ಕಡಿತ ಕೊಡುಗೆ ರೂ: 17,990

ವಿಶೇಷತೆಗಳು
4.3 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.9 ಎಮ್‌ಪಿ ದ್ವಿತೀಯ
ವೈಫೈ, 3ಜಿ, DLNA
8 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
1900 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ ಡ್ಯುಯೋಸ್ 3
  

ರೂ: 8,490
ದರಕಡಿತ: 30%
ದರ ಕಡಿತ ಕೊಡುಗೆ ರೂ: 7,490

ವಿಶೇಷತೆಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

English summary
This article tells about Diwali 2014 Special Offers: Top 10 Samsung Smartphones With Heavy Discounts.
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot