ಮನತಣಿಸುವ ದೀಪಾವಳಿ ಧಮಾಕಾ ಫೋನ್‌ಗಳು
ಆಪಲ್ ಈಗಾಗಲೇ ತನ್ನ ಹೊಸ ಶ್ರೇಣಿಯ ಡಿವೈಸ್‌ಗಳ ಸ್ಥಾಪನೆಯನ್ನು ಮಾಡಿದ್ದು ಇದನ್ನು ಭಾರತದಲ್ಲಿ ದೀಪಾವಳಿಗೂ ಮುನ್ನ ಅಥವಾ ನಂತರ ಲಾಂಚ್ ಮಾಡಲಿದೆಯೇ ಎಂಬ ಅಂಶ ಇನ್ನೂ ತಿಳಿದು ಬಂದಿಲ್ಲ. ಅದಾಗ್ಯೂ ಕ್ಯುಪರ್ಟಿನೋ ದೈತ್ಯ ತನ್ನ ಐಫೋನ್ 6 ಮತ್ತು ಐಫೋನ್ 6 ಪ್ಲಸ್ ಅನ್ನು ದೇಶದಲ್ಲಿ ಲಭ್ಯವಾಗುವಂತೆ ಮಾಡಿರುವುದು ಅದರ ಪ್ರಾಬಲ್ಯವನ್ನು ತಿಳಿಸುತ್ತಿದೆ.
ಇದನ್ನೂ ಓದಿ: ದೀಪಾವಳಿ ಸಂಭ್ರಮಕ್ಕಾಗಿ ಸೋನಿ ಸೂಪರ್ ಕೊಡುಗೆಯ ಫೋನ್ಸ್
ಇನ್ನು ಹಬ್ಬದ ಸಂಭ್ರಮವನ್ನು ಹೆಚ್ಚಿಸುವ ಸಲುವಾಗಿ ಸ್ಯಾಮ್‌ಸಂಗ್, ಎಲ್‌ಜಿ, ಸೋನಿ ಮತ್ತು ಎಚ್‌ಟಿಸಿ ಕೂಡ ತಮ್ಮ ಅತ್ಯಾಧುನಿಕ ಡಿವೈಸ್‌ಗಳನ್ನು ಭಾರತದಲ್ಲಿ ಲಾಂಚ್ ಮಾಡುತ್ತಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 4, ಸೋನಿ ಎಕ್ಸ್‌ಪೀರಿಯಾ ಝೆಡ್3, ಲೆನೊವೊ ವೈಬ್ ಝೆಡ್2 ಪ್ರೊ, ಮುಂತಾದ ಕೆಲವೊಂದು ಡಿವೈಸ್‌ಗಳು ಭಾರತದ ಮೊಬೈಲ್ ಮಳಿಗೆಗಳಲ್ಲಿ ಮಿಂಚಿನ ಸಂಚಾರವನ್ನುಂಟು ಮಾಡಿರುವಂತಹ ಮೊಬೈಲ್‌ಗಳಾಗಿವೆ.
ದೀಪಾವಳಿಯ ಈ ಸಂಭ್ರಮವನ್ನು ಇನ್ನಷ್ಟು ವಿಶಿಷ್ಟಗೊಳಿಸುವ ಸಲುವಾಗಿ ಇಂದಿನ ಗಿಜ್‌ಬಾಟ್ ಲೇಖನದಲ್ಲಿ ಟಾಪ್ ಹತ್ತು ದೀಪಾವಳಿ ಧಮಾಕಾ ಆಫರ್‌ಗಳ ಫೋನ್ ಅನ್ನು ಕುರಿತ ಮಾಹಿತಿಗಳನ್ನು ನೋಡೋಣ.

#1
ಬೆಲೆ ರೂ: 51,990
ಕೊಡುಗೆ: 8%
ದರ ಕಡಿತ ಬೆಲೆ ರೂ: 47,999
ಪ್ರಮುಖ ವಿಶೇಷತೆಗಳು
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

#2
ನಿಮ್ಮ ಹಳೆಯ ಫೋನ್ ಅನ್ನು ಹಿಂತಿರುಗಿಸಿ ಮತ್ತು ರೂ 4000 ದವರೆಗೆ ವಿನಾಯಿತಿಯನ್ನು ಪಡೆದುಕೊಳ್ಳಿ ಷರತ್ತುಗಳು ಅನ್ವಯಿಸುತ್ತವೆ
ರೂ 2,199 ರ ಉಚಿತ ಫ್ಲಿಪ್‌ಕಾರ್ಟ್ ಬುಕ್ಸ್ ಅನ್ನು ಪಡೆದುಕೊಳ್ಳಿ
ದರವಿನಾಯಿತಿ ಬೆಲೆ ರೂ: 32,999
ಪ್ರಮುಖ ವಿಶೇಷತೆ
6.0 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
3 ಜಿಬಿ RAM
4000 mAh, Li-Polymer ಬ್ಯಾಟರಿ

#3
ಬೆಲೆ ರೂ: 44,990
ಕೊಡುಗೆ: 9%
ದರ ಕಡಿತ ಬೆಲೆ ರೂ: 40,999
ಪ್ರಮುಖ ವಿಶೇಷತೆಗಳು
4.6 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2600 mAh, Li-Ion ಬ್ಯಾಟರಿ

#4
ಬೆಲೆ ರೂ: 16,990
ಕೊಡುಗೆ: 30%
ದರ ಕಡಿತ ಬೆಲೆ ರೂ: 11,770
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ

#5
ಬೆಲೆ ರೂ: 15,499
ಕೊಡುಗೆ: 19%
ದರ ಕಡಿತ ಬೆಲೆ ರೂ: 12,525
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
3000 mAh, Li-Polymer ಬ್ಯಾಟರಿ

#6
ಬೆಲೆ ರೂ: 13,999
ಕೊಡುಗೆ: 18%
ದರ ಕಡಿತ ಬೆಲೆ ರೂ: 11,548
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
1920 mAh, Li-Ion ಬ್ಯಾಟರಿ

#7
ಕೊಡುಗೆ: 10%
ದರ ಕಡಿತ ಬೆಲೆ ರೂ: 26,990
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2140 mAh, Li-Polymer ಬ್ಯಾಟರಿ

#8
ಖರೀದಿ ಬೆಲೆ ರೂ: 37,990
ಪ್ರಮುಖ ವಿಶೇಷತೆಗಳು
5.5 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3000 mAh, Li-Polymer ಬ್ಯಾಟರಿ

#9
ಖರೀದಿ ಬೆಲೆ ರೂ: 37,010
ಕೊಡುಗೆ: 26%
ದರಕಡಿತ ಬೆಲೆ ರೂ: 49,990
ಪ್ರಮುಖ ವಿಶೇಷತೆಗಳು
5.5 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3000 mAh, Li-Polymer ಬ್ಯಾಟರಿ

#10
ಖರೀದಿ ಬೆಲೆ ರೂ: 39,990
ಕೊಡುಗೆ: 20%
ದರಕಡಿತ ಬೆಲೆ ರೂ: 31,929
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ


Click it and Unblock the Notifications








