Home
ಮೊಬೈಲ್

ದೀಪಾವಳಿ ಹಬ್ಬ: 11 ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನಿನ ಬೆಲೆ ಇಳಿಕೆ

By Ashwath

ದೀಪಾವಳಿ ಹಬ್ಬಕ್ಕೆ ಹೊಸದಾಗಿ ವಿಶ್ವದ ನಂಬರ್‌ ಒನ್‌ ಸ್ಮಾರ್ಟ್‌ಫೋನ್‌ ಕಂಪೆನಿಯ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿರುವ ಗ್ರಾಹಕರಿಗೆ ಗಿಝ್‌ಬಾಟ್ ಇಂದು ಗುಡ್‌ ನ್ಯೂಸ್‌. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸ್ಯಾಮ್‌ಸಂಗ್‌ ಜೆಲ್ಲಿ ಬೀನ್‌ ಸ್ಮಾರ್ಟ್‌ಫೋನ್‌ಗಳ ಬೆಲೆ ಇಳಿಕೆಯಾಗಿದೆ.

ಹೀಗಾಗಿ ಇಲ್ಲಿ ಬೆಲೆ ಇಳಿಕೆಯಾಗಿರುವ 11 ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದ್ದು ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹಬ್ಬಕ್ಕೆ ಹೊಸ ಸ್ಮಾರ್ಟ್‌‌ಫೋನ್‌ ಖರೀದಿಸಿ.

ವಿವಿಧ ಕಂಪೆನಿಗಳ ಸ್ಮಾರ್ಟ್‌ಫೋನಿನ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
3 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್‌,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ:

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ:

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB of RAM
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ವಿಶೇಷತೆ:
4.3 ಇಂಚಿನ ಸುಪರ್‌ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್‌ ಝೂಮ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್‌
3.2 ಇಂಚಿನ ಸ್ಕ್ರೀನ್‌( 480 x 320 ಪಿಕ್ಸೆಲ್‌)
ಸಿಂಗಲ್‌ ಕೋರ್‌ 1GHz ಪ್ರೋಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
768MB RAM
4GB ಆಂತರಿಕ ಮೆಮೋರಿ
ವೈಫೈ,ಜಿಪಿಎಸ್‌,ಬ್ಲೂಟೂತ್
1,300mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
512MB RAM
ವೈಫಿ,ಬ್ಲೂಟೂತ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,300 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಹಿಂದಿನ ಬೆಲೆ:6,990
ಪ್ರಸ್ತುತ ಬೆಲೆ:4,999

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
850 MHz ಕ್ವಾರ್ಟೆ‌ಕ್ಸ್‌ ಎ9 ಪ್ರೊಸೆಸರ್‍
2 ಎಂಪಿ ಹಿಂದುಗಡೆ ಕ್ಯಾಮೆರಾ
1200 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ವಿಶೇಷತೆ :
ಅಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
5.55-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್‌
1.6 GHz ಕ್ವಾಡ್ ಕೋರ್ ಪ್ರೊಸೆಸರ್‌
16 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
3100 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಹಿಂದಿನ ಬೆಲೆ:40,690
ಪ್ರಸ್ತುತ ಬೆಲೆ: 34,999

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.4GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1.5GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3


ವಿಶೇಷತೆ:
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
1.7GHz ಡ್ಯುಯಲ್‌ ಕೋರ್‌ ಪ್ರೊಸೆಸೆರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
3,200mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+