ಈ ದೀಪಾವಳಿ ಆಚರಣೆ ಕ್ವಾಡ್ ಕೋರ್ ಫೋನ್ಸ್‌ನೊಂದಿಗೆ

Posted By:

ಆಂಡ್ರಾಯ್ಡ್ ಮತ್ತು ಐಫೋನ್ ನಡುವಿನ ಶೀತಲ ಸಮರ ಆರಂಭವಾಗಿದೆ. ಹೊಸ ಐಫೋನ್ 6 ಮತ್ತು ಐಫೋನ್ 6 ಪ್ಲಸ್ ಕೂಡಲೇ ಭಾರತಕ್ಕೆ ಆಗಮಿಸುತ್ತಿದ್ದು, ನೆಕ್ಸಸ್ 6 ಗೆ ಇದು ಪೈಪೋಟಿಯನ್ನು ನೀಡುವುದು ಖಾತ್ರಿಯಾಗಿದೆ.

ಇದನ್ನೂ ಓದಿ: ನೆಕ್ಸಸ್ 6 ವೈಶಿಷ್ಟ್ಯಪೂರ್ಣ ಅಂಶ

ಇನ್ನು ಹೊಸ ಫೋನ್‌ಗಳ ಲಾಂಚಿಂಗ್ ಭರಾಟೆಯಲ್ಲೇ ದೀಪಾವಳಿ ಸಂಭ್ರಮ ಮುಗಿಲು ಮುಟ್ಟುತ್ತಿದೆ. ಈ ಸಮಯವೇ ಸುವರ್ಣವಕಾಶವೆಂದು ಹೆಚ್ಚಿನ ಫೋನ್ ಕಂಪೆನಿಗಳು ತಮ್ಮ ಫೋನ್‌ಗಳಲ್ಲಿ ಭರ್ಜರಿ ದರ ಕಡಿತ ಕೊಡುಗೆಗಳನ್ನು ಪ್ರಸ್ತುತಪಡಿಸುತ್ತಿದೆ ಮತ್ತು ಉಚಿತ ಕೊಡುಗೆಗಳನ್ನು ಕೂಡ ನೀಡುತ್ತಿದೆ. ಹಬ್ಬದ ಸಂಭ್ರಮದೊಂದಿಗೆ ಹೊಸ ಫೋನ್ ಖರೀದಿಸಬೇಕೆಂಬ ತುಡಿತವನ್ನು ಹೊಂದಿರುವವರು ನವೀನ ಫೋನ್‌ಗಳನ್ನು ಪಡೆದುಕೊಳ್ಳುವುದರ ಜೊತೆಗೆ ಕೊಡುಗೆಗಳ ಪಟ್ಟಿಯನ್ನು ಪಡೆದಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಮನತಣಿಸುವ ದೀಪಾವಳಿ ಧಮಾಕಾ ಫೋನ್‌ಗಳು

ಇನ್ನು ಇಂದಿನ ವಿಶೇಷ ಗಿಜ್‌ಬಾಟ್ ಲೇಖನದಲ್ಲಿ ದೀಪಾವಳಿಯ ಹೊಸ ಹೊಸ ಕೊಡುಗೆಗಳತ್ತ ಗಮನ ಹರಿಸೋಣ. ಈ ಹೊಸ ಫೋನ್‌ಗಳು ವಿಶೇಷ ದರಕಡಿತ ಕೊಡುಗೆಗಳೊಂದಿಗೆ ಬಂದಿದ್ದು ನಿಮ್ಮ ಹಬ್ಬದ ಕಳೆಯನ್ನು ಈ ದೀಪಗಳ ಹಬ್ಬ ಹೊಚ್ ಹೊಸದರಂತೆ ಮಾಡುತ್ತಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೋರ್ 2 ಡ್ಯುಯೋಸ್
  

ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೋರ್ 2 ಡ್ಯುಯೋಸ್

ಬೆಲೆ ರೂ: 9,999
ಪ್ರಮುಖ ವಿಶೇಷತೆಗಳು

4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 MB RAM
2000 mAh, Li-Ion ಬ್ಯಾಟರಿ

ಎಚ್‌ಟಿಸಿ ಡಿಸೈರ್ 816
  

ಎಚ್‌ಟಿಸಿ ಡಿಸೈರ್ 816

ಬೆಲೆ ರೂ: 23,029
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5
  

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5

ಬೆಲೆ ರೂ: 37,312
ಪ್ರಮುಖ ವಿಶೇಷತೆಗಳು

5.1 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

ಲೆನೆವೊ ಎಸ್ 850
  

ಲೆನೆವೊ ಎಸ್ 850

ಬೆಲೆ ರೂ: 13,428
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2150 mAh, Li-Polymer ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝೆಡ್2
  

ಸೋನಿ ಎಕ್ಸ್‌ಪೀರಿಯಾ ಝೆಡ್2

ಬೆಲೆ ರೂ: 37,680
ಪ್ರಮುಖ ವಿಶೇಷತೆಗಳು

5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3G, WiFi, DLNA
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 3
  

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 3

ಬೆಲೆ ರೂ: 24,900
ಪ್ರಮುಖ ವಿಶೇಷತೆಗಳು

5.7 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3G, WiFi
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ 2
  

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ 2

ಬೆಲೆ ರೂ: 17,633
ಪ್ರಮುಖ ವಿಶೇಷತೆಗಳು

5.25 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.9 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3G, WiFi, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Ion ಬ್ಯಾಟರಿ

 ಲೆನೆವೊ ವೈಬ್ ಝೆಡ್2 ಪ್ರೊ
  

ಲೆನೆವೊ ವೈಬ್ ಝೆಡ್2 ಪ್ರೊ

ಬೆಲೆ ರೂ: 32,999
ಪ್ರಮುಖ ವಿಶೇಷತೆಗಳು

6.0 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3G, WiFi
32 ಜಿಬಿ ಆಂತರಿಕ ಮೆಮೊರಿ
3 ಜಿಬಿ RAM
4000 mAh, Li-Polymer ಬ್ಯಾಟರಿ

ಎಲ್‌ಜಿ ಜಿ3
  

ಎಲ್‌ಜಿ ಜಿ3

ಬೆಲೆ ರೂ: 38,599
ಪ್ರಮುಖ ವಿಶೇಷತೆಗಳು

5.5 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3G, WiFi, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3000 mAh, Li-Polymer ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝೆಡ್3
  

ಸೋನಿ ಎಕ್ಸ್‌ಪೀರಿಯಾ ಝೆಡ್3

ಬೆಲೆ ರೂ: 47,999
ಪ್ರಮುಖ ವಿಶೇಷತೆಗಳು

5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3G, WiFi
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

English summary
This article tells about Diwali Special Offers: Top 10 Best Quad Core Smartphones to Buy in Diwali 2014.
Please Wait while comments are loading...
Opinion Poll

Social Counting