ಇಎಂಐ ಆಫರ್‌ನಲ್ಲಿ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಖರೀದಿಸಿ
ಇಂದು ಇಎಂಐನಲ್ಲಿ ವಸ್ತುಗಳನ್ನು ಖರೀದಿಸುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದೆ.ಈಗ ಆನ್‌ಲೈನ್‌ಗೂ ಇಎಂಐ ಆಫರ್ ಬಂದಿದೆ. ಹೀಗಾಗಿ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್/ಫ್ಯಾಬ್ಲೆಟ್‌ನ್ನು ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು ಆಫರ್ ಪ್ರಕಟಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟ ತಿರುಗಿಸಿ ಬೆಲೆ ಮತ್ತು ವಿಶೇಷತೆಯನ್ನು ಓದಿಕೊಂಡು ಹೋಗಿ. ನಂತರ ಆನ್‌ಲೈನ್ ತಾಣದಲ್ಲಿ ಇಎಂಐ ಆಫರ್‌ನಲ್ಲಿ ಸ್ಯಾಮ್‌ಸಂಗ್‌ನ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 6.3
ವಿಶೇಷತೆ:
ಸಿಂಗಲ್ ಸಿಮ್
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
1.7GHz ಡ್ಯುಯಲ್ ಕೋರ್ ಪ್ರೊಸೆಸೆರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,
ವೈಫೈ,ಬ್ಲೂಟೂತ್4.0
3,200mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಝೂಮ್
ಬೆಲೆ:29,199
ವಿಶೇಷತೆ:
4.3 ಇಂಚಿನ ಸುಪರ್ AMOLED ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್ ಝೂಮ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 5.8
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೋಸೆಸರ್
1.5GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ಬೆಲೆ:25,649
ವಿಶೇಷತೆ :
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್ AMOLED ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಡ್ಯುಯೊಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ TFT LCD ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ ಜೆಲ್ಲಿ ಬೀನ್ 4.1.2 ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಜಿಪಿಎಸ್,ಯುಎಸ್‌ಬಿ,ಬ್ಲೂಟೂತ್
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಕ್ವಾಟ್ರೋ
ವಿಶೇಷತೆ:
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.2 GHz ಕ್ವಾರ್ಟೆಕ್ಸ್ ಕ್ವಾಡ್ ಪ್ರೊಸೆಸರ್
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್

ಸ್ಯಾಮ್‌ಸಂಗ್ ಗೆಲಾಕ್ಸಿ ಸ್ಟಾರ್
ಬೆಲೆ:4,890
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
3 ಇಂಚಿನ QVGA ಕೆಪಸಿಟಿವ್ ಟಚ್‌ಸ್ಕ್ರೀನ್
1GHz ಪ್ರೊಸೆಸರ್
2 ಎಂಪಿ ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್
1,200 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ಬೆಲೆ: 35,755
ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
ಅಕ್ಟಾ ಕೋರ್ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್,ಎಲ್‌ಇಡಿಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಕೋರ್
ಬೆಲೆ:12,900
ವಿಶೇಷತೆ:
4.3 ಇಂಚಿನ ಟಿಎಫ್‌ಟಿ ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
8 GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,800 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್ II ಪ್ಲಸ್
ಬೆಲೆ: 22,900
ವಿಶೇಷತೆ:
4.3 ಇಂಚಿನ AMOLED ಪ್ಲಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಮುಂದುಗಡೆ ಕ್ಯಾಮೆರಾ
1650 mAh ಬ್ಯಾಟರಿ


Click it and Unblock the Notifications








