ಅಪ್ಪನ ದಿನಾಚರಣೆಗೆ ಈ ಗಿಫ್ಟ್ ಕೊಡೋದು ಒಳ್ಳೇದು!

By Gizbot Bureau
|

ಜೂನ್ 16 ವಿಶ್ವದಾದ್ಯಂತ ತಂದೆಯ ದಿನಾಚರಣೆಯನ್ನು ಆಚರಿಸುವ ಸಂಭ್ರಮ. ಎತ್ತಿ ಆಡಿಸಿ ಮುದ್ದಾಡಿದ ಅಪ್ಪನಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುವ ಸುದಿನ. ಈಗಿನ ಜಮಾನದಲ್ಲಿ ಗಿಫ್ಟ್ ಅಂದ್ರೆ ಅದು ಎಲೆಕ್ಟ್ರಾನಿಕ್ ಮೆಟಿರೀಯಲ್ಸ್ ಆಗಿದ್ರೇನೆ ಅಪ್ಪಂದಿರೂ ಖುಷಿಪಡಬಹುದೇನೋ. ಅಪ್ಪನಿಗೊಂದು ಮೊಬೈಲ್ ತೆಗಿಸಿಕೊಟ್ರೆ ಎಷ್ಟು ಬೆಸ್ಟ್ ಅಲ್ವಾ? ಅಪ್ಪನ ಮುಖದಲ್ಲಿ ಖುಷಿ ಹೆಚ್ಚಿಸುವುದಕ್ಕೆ ಖಂಡಿತ ನೀವು ಉಡುಗೊರೆ ನೀಡಬಹುದಾದ ಬೆಸ್ಟ್ ಸ್ಮಾರ್ಟ್ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನೀಡುತ್ತಿದ್ದೇವೆ.

ಅಪ್ಪನ ದಿನಾಚರಣೆಗೆ ಈ ಗಿಫ್ಟ್ ಕೊಡೋದು ಒಳ್ಳೇದು!

ಬಟ್ಟೆ ತಗೊಳೋದು, ಚಾಕಲೇಟ್ ತಗೊಳೋದು ಇತ್ಯಾದಿ ಎಲ್ಲವೂ ಕೂಡ ಹಳೆಯದಾಯ್ತು. ಇದೀಗ ಸ್ಮಾರ್ಟ್ ಪೋನ್ ಗಳ ದುನಿಯಾ, ಮೊಬೈಲ್ ಕೈಯಲ್ಲಿ ಇಲ್ಲದೆ ಇದ್ರೆ ಪ್ರಪಂಚವೇ ಇಲ್ಲದಂತೆ. ಹಾಗಾಗಿ ಅಪ್ಪನಿಗೆ ಉಡುಗೊರೆ ನೀಡಲು ಇರುವ ಬೆಸ್ಟ್ ಐಡಿಯಾ ಅಂದ್ರೆ ಅದು ಸ್ಮಾರ್ಟ್ ಫೋನ್ ಗಳು ಮಾತ್ರ. ನಿಮಗೂ ಹೊರೆಯಾಗಬಾರದು, ಅಪ್ಪನಿಗೂ ಖುಷಿಯಾಗಬೇಕು ಅಂತಹ ಕೆಲವು ಸ್ಮಾರ್ಟ್ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ. ಖರೀದಿಸಿ, ಗಿಫ್ಟ್ ಕೊಟ್ಟು ಆನಂದಿಸಿ.

ನೋಕಿಯಾ 2.2 32GB

ನೋಕಿಯಾ 2.2 32GB

MRP: Rs 8,550

ಪ್ರಮುಖ ವೈಶಿಷ್ಟ್ಯತೆಗಳು:

• 5.71-ಇಂಚಿನ (720 x 1520 ಪಿಕ್ಸಲ್ಸ್) HD+ TFT LCD 19:9 ಅನುಪಾತ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಡಿಸ್ಪ್ಲೇ

• 2GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಹೆಲಿಯೋ ಎ22 12nm ಪ್ರೊಸೆಸರ್ ಜೊತೆಗೆ IMG ಪವರ್VR GE-ಕ್ಲಾಸ್ GPU

• 2GB RAM ಜೊತೆಗೆ 16GB ಸ್ಟೋರೇಜ್ / 3GB RAM ಜೊತೆಗೆ 32GB ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್

• ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ VoLTE

• 3000mAh ಬ್ಯಾಟರಿ

ವಿವೋ ವೈ15 2019

ವಿವೋ ವೈ15 2019

MRP: Rs 15,999

ಪ್ರಮುಖ ವೈಶಿಷ್ಟ್ಯತೆಗಳು:

• 6.35-ಇಂಚಿನ (1544×720 ಪಿಕ್ಸಲ್ಸ್) HD+ 19.3:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ IMG ಪವರ್VR GE8320 GPU

• 4ಜಿಬಿ RAM, 64ಜಿಬಿ ಇಂಟರ್ನಲ್ ಮೆಮೊರಿ, 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 8MP + 2MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4ಜಿ VoLTE

• 5000mAh (typical) / 4880mAh (minimum) ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 7ಎಸ್

ಶಿಯೋಮಿ ರೆಡ್ಮಿ ನೋಟ್ 7ಎಸ್

MRP: Rs 10,999

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ HD+ 19:9 ಡಿಸ್ಪ್ಲೇ

• 2.2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 ಪ್ರೊಸೆಸರ್

• 3/4ಜಿB RAM ಜೊತೆಗೆ 32/64ಜಿB ROM

• ಡುಯಲ್ ಸಿಮ್

• 48MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 13MP ಮುಂಭಾಗದ ಕ್ಯಾಮರಾ

• 4ಜಿ

• ಬ್ಲೂಟೂತ್ 5

• ಫಿಂಗರ್ ಪ್ರಿಂಟ್ ಸೆನ್ಸರ್

• IR ಸೆನ್ಸರ್

• USB ಟೈಪ್- ಸಿ

• 4000mAh ಬ್ಯಾಟರಿ

ನೋಕಿಯಾ 3.2

ನೋಕಿಯಾ 3.2

MRP: Rs 8,990

ಪ್ರಮುಖ ವೈಶಿಷ್ಟ್ಯತೆಗಳು:

• 6.26-ಇಂಚಿನ (720 x 1520 ಪಿಕ್ಸಲ್ಸ್) HD+ a-Si TFT LCD ಜೊತೆಗೆ 19:9 ಅನುಪಾತ, 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 429 12nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 504 GPU

• 2GB RAM ಜೊತೆಗೆ 16GB ಸ್ಟೋರೇಜ್

• 3GB RAM ಜೊತೆಗೆ 32GB ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್

• ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• 4ಜಿ VoLTE

• 4000mAh ಬ್ಯಾಟರಿ

ಓಪ್ಪೋ ಎ5ಎಸ್

ಓಪ್ಪೋ ಎ5ಎಸ್

MRP: Rs 8,990

ಪ್ರಮುಖ ವೈಶಿಷ್ಟ್ಯತೆಗಳು:

• 6.2-ಇಂಚಿನ (1520 × 720 ಪಿಕ್ಸಲ್ಸ್) HD+ ಡಿಸ್ಪ್ಲೇ ಜೊತೆಗೆ ವಾಟರ್ ಡ್ರಾಪ್ ನಾಚ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ35 12nm ಪ್ರೊಸೆಸರ್ (ARM Cortex A53 CPU) ಜೊತೆಗೆ IMG ಪವರ್VR GE8320 GPU

• 2GB/3GB/4ಜಿB RAM

• 32GB/64ಜಿB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ColorOS 8.1

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• 4ಜಿ VoLTE

• 4230mAh ಬ್ಯಾಟರಿ

ವಿವೋ ವೈ91 3GB RAM

ವಿವೋ ವೈ91 3GB RAM

MRP: Rs 8,990

ಪ್ರಮುಖ ವೈಶಿಷ್ಟ್ಯತೆಗಳು:

• 6.22-ಇಂಚಿನ (1520×720 ಪಿಕ್ಸಲ್ಸ್) HD+ 19:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್VR GE8320 GPU

• 2GB RAM

• 32GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್

• ಫನ್ ಟಚ್ OS 4.0 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4ಜಿ VoLTE

• 4030mAh ಬ್ಯಾಟರಿ

ನೋಕಿಯಾ 4.2

ನೋಕಿಯಾ 4.2

MRP: Rs 10,990

ಪ್ರಮುಖ ವೈಶಿಷ್ಟ್ಯತೆಗಳು:

• 5.71-ಇಂಚಿನ (1520 x 720 ಪಿಕ್ಸಲ್ಸ್) 19:9 a-Si ಫುಲ್ ವ್ಯೂ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಡಿಸ್ಪ್ಲೇ

• ಆಕ್ಟಾ ಕೋರ್ ಜೊತೆಗೆ ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU

• 3GB RAM

• 32GB ಇಂಟರ್ನಲ್ ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ VoLTE

• 3000mAh ಬಿಲ್ಟ್ ಇನ್ ಬ್ಯಾಟರಿ

ಲೆನೊವಾ ಕೆ9 ನೋಟ್

ಲೆನೊವಾ ಕೆ9 ನೋಟ್

MRP: Rs 9,955

ಪ್ರಮುಖ ವೈಶಿಷ್ಟ್ಯತೆಗಳು:

• 5.99 ಇಂಚಿನ HD+ ಡಿಸ್ಪ್ಲೇ

• 4 GB RA

• 64 GB ROM

• 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ

• 16MP + 2MP | 8MP ಮುಂಭಾಗದ ಕ್ಯಾಮರಾ

• ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ SDM450 ಪ್ರೊಸೆಸರ್

• 3760 mAh ಬ್ಯಾಟರಿ

ರಿಯಲ್ ಮಿ 3 3GB RAM

ರಿಯಲ್ ಮಿ 3 3GB RAM

MRP: Rs 8,999

ಪ್ರಮುಖ ವೈಶಿಷ್ಟ್ಯತೆಗಳು:

• 6.2-ಇಂಚಿನ (1520 x 720 ಪಿಕ್ಸಲ್ಸ್) 19:9 HD+ IPS ಡಿಸ್ಪ್ಲೇ ಜೊತೆಗೆ 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್ / 4ಜಿB RAM ಜೊತೆಗೆ 64ಜಿB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಆಧಾರಿತ ColorOS 6.0

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ VoLTE

• 4230mAh ಬ್ಯಾಟರಿ

ಶಿಯೋಮಿ ರೆಡ್ಮಿ ವೈ3

ಶಿಯೋಮಿ ರೆಡ್ಮಿ ವೈ3

MRP: Rs 10,790

ಪ್ರಮುಖ ವೈಶಿಷ್ಟ್ಯತೆಗಳು:

• 6.26-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಡಿಸ್ಪ್ಲೇ

• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU

• 3GB RAM ಜೊತೆಗೆ 32GB ಸ್ಟೋರೇಜ್ / 4ಜಿB RAM ಜೊತೆಗೆ 64ಜಿB ಸ್ಟೋರೇಜ್

• 512ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ VoLTE

• 4000mAh (typical) / 3900mAh (minimum) ಬ್ಯಾಟರಿ

Best Mobiles in India

English summary
Here is a list of budget smartphones to buy on this Father's Day, which might bring a smile on your Dad's face without burning a hole in your wallet.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X