Just In
- 5 hrs ago
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- 6 hrs ago
ನಿಮ್ಮ ಉಂಗುರದ ಗಾತ್ರವನ್ನು ಫೋನ್ ಮೂಲಕವೇ ಅಳತೆ ಮಾಡಿ: ಹೇಗೆ ಗೊತ್ತಾ?
- 6 hrs ago
ಫೈರ್-ಬೋಲ್ಟ್ನ ಈ ಸ್ಮಾರ್ಟ್ವಾಚ್ ಖರೀದಿಗೆ ಲಭ್ಯ!..ಇದರ ಲುಕ್ಗೆ ನೀವು ಕ್ಲೀನ್ ಬೋಲ್ಡ್!
- 7 hrs ago
ಸೋನಿ ಸಂಸ್ಥೆಯಿಂದ ಹೊಸ ಮಾದರಿಯ ವಾಕ್ಮ್ಯಾನ್ ಲಾಂಚ್!..ಜಬರ್ದಸ್ತ್ ಫೀಚರ್ಸ್!
Don't Miss
- Sports
ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್ಪ್ರೀತ್ ಕೌರ್
- Movies
Bettada Hoo: 'ಬೆಟ್ಟದ ಹೂ' ಮಾಲಿನಿ ಅಮ್ಮ ಮಂದ್ರಾ ಮದುವೆ ಆದ್ಮೇಲೆ ಫುಲ್ ಮಿಂಚಿಂಗ್..!
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಫ್ಲಿಪ್ ಕಾರ್ಟ್ ನಲ್ಲಿ ಕೇವಲ 2,999 ರುಪಾಯಿಗೆ ಸ್ಮಾರ್ಟ್ ಫೋನ್ ಖರೀದಿಸುವ ಅವಕಾಶ
ನೀವು 2,999 ರುಪಾಯಿಯೊಳಗೆ ಫೋನ್ ಖರೀದಿಸುವುದಕ್ಕೆ ಆಸಕ್ತರಾಗಿದ್ದಲ್ಲಿ ನಾವು ಲಿಸ್ಟ್ ಮಾಡಿರುವ ಈ ಕೆಳಗಿನ ಫೋನ್ ಗಳನ್ನು ಖರೀದಿಸಬಹುದು. ಈ ಡಿವೈಸ್ ಗಳು 1 ಜಿಬಿRAM, 8ಜಿಬಿ ಆನ್ ಬೋರ್ಡ್ ಸ್ಟೋರೇಜ್ ವ್ಯವಸ್ಥೆ,IPS LCD ಡಿಸ್ಪ್ಲೇ ಮತ್ತು ಬ್ಲೂಟೂತ್ ಕನೆಕ್ಷನ್ ನ್ನು ಹೊಂದಿರುತ್ತವೆ. ಫ್ಲಿಪ್ ಕಾರ್ಟ್ ನಲ್ಲಿ ಇದೀಗ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಖರೀದಿಸುವು ಆಯ್ಕೆ ನಿಮ್ಮ ಮುಂದಿದೆ. ಹೌದು ಫ್ಲಿಪ್ ಕಾರ್ಟ್ ನ ಬಿಗ್ ಬಿಲಿಯನ್ ಡೇ ಸೇಲ್ ನಲ್ಲಿ ಈ ಆಂಡ್ರಾಯ್ಡ್ ಫೋನ್ ಗಳಿಗೆ ಆಫರ್ ಬೆಲೆ ಇದ್ದು ನಿಮಗೆ ಬಹಳ ಕಡಿಮೆ ಬೆಲೆಯಲ್ಲಿ ಖರೀದಿಸುವ ಅವಕಾಶವಿದೆ.

ಫ್ಲಿಪ್ ಕಾರ್ಟ್ ನಲ್ಲಿ ಹೆಚ್ಚುವರಿ ರಿಯಾಯಿತಿಗಳು,ಫ್ಲಿಪ್ ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿದರೆ 5% ಅನಿಯಮಿತ ಕ್ಯಾಷ್ ಬ್ಯಾಕ್ ಸೌಲಭ್ಯ,ಐಸಿಐಸಿಐ ಕ್ರೆಡಿಟ್ ಕಾರ್ಡ್ಸ್ ಇಎಂಐ ಗೆ 5% ಇನ್ಸೆಂಟ್ ರಿಯಾಯಿತಿ, ಹೆಚ್ ಡಿಎಫ್ ಸಿ ಕ್ರೆಡಿಟ್ ಕಾರ್ಡ್ಸ್ ಬಳಸಿದರೆ 5% ರಿಯಾಯಿತಿ. ಆಕ್ಸಿಸ್ ಬ್ಯಾಂಕ್ ಬಝ್ ಕ್ರೆಡಿಟ್ ಕಾರ್ಡ್ ಬಳಸಿದರೆ ಹೆಚ್ಚುವರಿ 5% ರಿಯಾಯಿತಿ, ವಾರೆಂಟಿ ಸೇವೆಗಳು ಮತ್ತು ಸೇಲ್ ನ ಸಮಯದಲ್ಲಿ ಫ್ಲೈಟ್ ಟಿಕೆಟ್ ಬುಕ್ ಮಾಡಿಕೊಳ್ಳುವುದಾದರೆ 10% ರಿಯಾಯಿತಿ ಲಭ್ಯವಾಗುತ್ತದೆ.

Karbonn K9 Smart Plus At Rs. 2,799
ಕೇವಲ 2,799 ರುಪಾಯಿ ಬೆಲೆಗೆ ಸ್ಮಾರ್ಟ್ ಫೋನ್ ಗಳು ಈ ಸೇಲ್ ನಲ್ಲಿ ಲಭ್ಯವಾಗುತ್ತದೆ. 5ಎಂಪಿ ಹಿಂಭಾಗದ ಕ್ಯಾಮರಾ ಮತ್ತು 5ಎಂಪಿ ಮುಂಭಾಗದ ಕ್ಯಾಮರಾ ಸೆಟ್ ಅಪ್ ಇದರಲ್ಲಿ ಇರಲಿದೆ.

ಐವೂಎಂಐ ಐ2 ಲೈಟ್ ಗೆ ಕೇವಲ 2,999 ರುಪಾಯಿಗಳು
ಇದರ ಬೆಲೆ ಕೇವಲ 2,999 ರುಪಾಯಿಗಳು. 4000ಎಂಎಹೆಚ್ ನ ಬ್ಯಾಟರಿ ಸಾಮರ್ಥ್ಯ ಮತ್ತು ಕ್ವಾಡ್ ಕೋರ್ ಪ್ರೊಸೆಸರ್ ನ್ನು ಇದು ಹೊಂದಿದೆ.

ಮೈಕ್ರೋಮ್ಯಾಕ್ಸ್ ಸ್ಪಾರ್ಕ್ ಗೋಗೆ ಕೇವಲ 2,999 ರುಪಾಯಿಗಳು
ಫ್ಲಿಪ್ ಕಾರ್ಟ್ ನಲ್ಲಿ ಈ ಸ್ಮಾರ್ಟ್ ಫೋನ್ ನ್ನು ನೀವು ಕೇವಲ 2,999 ರುಪಾಯಿ ಬೆಲೆಗೆ ಖರೀದಿಸಬಹುದಾಗಿದ್ದು ಹಲವಾರು ಇಎಂಐ ಪ್ಲಾನ್ ಗಳು ಕೂಡ ಇದಕ್ಕೆ ಲಭ್ಯವಿದೆ.

ಐ ಕಾಲ್ ಕೆ200 ಗೆ 2,999 ರುಪಾಯಿಗಳು
ಈ ಡಿವೈಸ್ ನ್ನು ನೀವು ಬದಲಾದ ಬೆಲೆಯಲ್ಲಿ ಅಂದರೆ ಕೇವಲ 2,999 ರುಪಾಯಿಗೆ ಖರೀದಿಸಬಹುದು. ಒಂದು ವರ್ಷದ ವಾರೆಂಟಿ ಸೇವೆ ಕೂಡ ಫ್ಲಿಪ್ ಕಾರ್ಟ್ ನಲ್ಲಿ ಈ ಡಿವೈಸ್ ಗೆ ಲಭ್ಯವಾಗುತ್ತದೆ.

ಸ್ವೈಪ್ ಇಲೈಟ್ ಸ್ಟಾರ್ 4ಜಿ ಗೆ 2,499 ರುಪಾಯಿಗಳು
ಇದರ ಬೆಲೆ ಕೇವಲ 2,499 ರುಪಾಯಿಗಳು. ಈ ಸ್ಮಾರ್ಟ್ ಫೋನ್ ಗೆ ನಿಮಗೆ ಉತ್ತಮ ಎಕ್ಸ್ ಚೇಂಜ್ ಆಫರ್ ಕೂಡ ಲಭ್ಯವಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470