ಫ್ಲಿಪ್‌ಕಾರ್ಟ್‌ನಲ್ಲಿ ಮತ್ತಷ್ಟು ಸ್ಮಾರ್ಟ್‌ಫೋನ್‌ಗಳ ಬೆಲೆ ಇಳಿಕೆ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಫ್ಲಿಪ್‌ಕಾರ್ಟ್ ಗುಡ್ ನ್ಯೂಸ್ ನೀಡಿದೆ. ನಿನ್ನೆಯಷ್ಟೇ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳ ಬೆಲೆಗಳನ್ನು ಇಳಿಕೆ ಮಾಡಿದ್ದ ಫ್ಲಿಪ್‌ಕಾರ್ಟ್ ಈಗ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳ ಬೆಲೆಯನ್ನು ಮತ್ತಷ್ಟು ಇಳಿಕೆ ಮಾಡಿದೆ.
ಹೀಗಾಗಿ ಇಲ್ಲಿ ದರ ಇಳಿಕೆಯಾಗಿರುವ ಸ್ಯಾಮ್‌ಸಂಗ್,ಕಾರ್ಬನ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಸಿ.
ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಯಂಗ್
ಹಿಂದಿನ ಬೆಲೆ:8,390
ಪ್ರಸ್ತುತ ಬೆಲೆ:5,699
ವಿಶೇಷತೆ:
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
3.2 ಇಂಚಿನ ಸ್ಕ್ರೀನ್( 480 x 320 ಪಿಕ್ಸೆಲ್)
ಸಿಂಗಲ್ ಕೋರ್ 1GHz ಪ್ರೊಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
768MB RAM
4GB ಆಂತರಿಕ ಮೆಮೋರಿ
ವೈಫೈ,ಜಿಪಿಎಸ್,ಬ್ಲೂಟೂತ್
1300 mAh ಬ್ಯಾಟರಿ

ಕಾರ್ಬನ್ ಎ30
ಹಿಂದಿನ ಬೆಲೆ:12990
ಪ್ರಸ್ತುತ ಬೆಲೆ: 7299
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.9 ಇಂಚಿನ ಟಿಎಫ್‌ಟಿ ಸ್ಕ್ರೀನ್
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,500mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಪಾಕೆಟ್ ನಿಯೋ
ಹಿಂದಿನ ಬೆಲೆ: 6990
ಪ್ರಸ್ತುತ ಬೆಲೆ: 4599
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
850 MHz ಕ್ವಾರ್ಟೆಕ್ಸ್ ಎ9 ಪ್ರೊಸೆಸರ್
2 ಎಂಪಿ ಹಿಂದುಗಡೆ ಕ್ಯಾಮೆರಾ
1200 mAh ಬ್ಯಾಟರಿ

ಕಾರ್ಬನ್ ಎಸ್2 ಟೈಟಾನಿಯಂ ಎಸ್2
ಹಿಂದಿನ ಬೆಲೆ:11,490
ಪ್ರಸ್ತುತ ಬೆಲೆ: 7199
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟುಎಫ್‌ಟಿ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ಕಾರ್ಬನ್ ಎ12
ಹಿಂದಿನ ಬೆಲೆ:5990
ಪ್ರಸ್ತುತ ಬೆಲೆ:4999
ವಿಶೇಷತೆ:
ಡ್ಯುಯಲ್ ಸಿಮ್( ಜಿಎಸ್‌ಎಂ+ ಜಿಎಸ್‌ಎಂ)
4 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಡ್ಯುಯಲ್ ಕೋರ್ ಪ್ರೊಸೆಸರ್
512 MB ರ್‍ಯಾಮ್
1GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
1400 mAh ಬ್ಯಾಟರಿ

ನೋಕಿಯಾ ಲೂಮಿಯಾ 920
ಹಿಂದಿನ ಬೆಲೆ:40699
ಪ್ಲಿಪ್‌ಕಾರ್ಟ್ ಬೆಲೆ:21,499
ವಿಶೇಷತೆ:
ಸಿಂಗಲ್ ಸಿಮ್
4.5 ಇಂಚಿನ ಎಚ್‌ಡಿ ಕೆಪಾಸಿಟಿಟವ್ ಟಚ್‌ಸ್ಕ್ರೀನ್(1280 x 768 ಪಿಕ್ಸೆಲ್)
ವಿಂಡೋಸ್ ಫೋನ್ 8 ಓಎಸ್
1.5 GHz ಡ್ಯುಯಲ್ ಕೋರ್ ಪ್ರೊಸೆಸರ್
8.7 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GB ಆಂತರಿಕ ಮೆಮೊರಿ
1 GB ರ್‍ಯಾಮ್
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2000 mAh ಬ್ಯಾಟರಿ

ಝೋಲೋ ಕ್ಯೂ 1000
ಹಿಂದಿನ ಬೆಲೆ:14,999
ಪ್ಲಿಪ್‌ಕಾರ್ಟ್ ಬೆಲೆ:11900
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಎಸ್3
ಹಿಂದಿನ ಬೆಲೆ:35000
ಪ್ಲಿಪ್‌ಕಾರ್ಟ್ ಬೆಲೆ:24899
ವಿಶೇಷತೆ:
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
4.8ಇಂಚಿನ AMOLED ಸ್ಕ್ರೀನ್(720 x 1280 ಪಿಕ್ಸೆಲ್)
1.4GHz ಕ್ವಾಡ್‌ಕೋರ್ ಪ್ರೊಸೆಸರ್
8Mಎಂಪಿಹಿಂದುಗಡೆ ಕ್ಯಾಮೆರಾ
1.9MP ಎದುರುಗಡೆ ಕ್ಯಾಮೆರಾ
16 GB ಆಂತರಿಕ ಮೆಮೋರಿ
64 GB ವರೆಗೂ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಲಿಯಾನ್ ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ಹಿಂದಿನ ಬೆಲೆ:27,990
ಪ್ಲಿಪ್‌ಕಾರ್ಟ್ ಬೆಲೆ:22,900
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್ AMOLED ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM
8GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ


Click it and Unblock the Notifications








