ಫ್ಲಿಪ್‌ಕಾರ್ಟ್ ಸೇಲ್: ಸ್ಮಾರ್ಟ್‌ಫೋನ್‌ಗಳ ಮೇಲೆ ಯಾವತ್ತೂ ಇರದ ಧಮಾಕಾ ಆಫರ್..!
ಫ್ಲಿಪ್ ಕಾರ್ಟ್ ನಲ್ಲಿ ಮತ್ತೆ ಫೆಸ್ಟೀವ್ ಸೀಸನ್ ಸೇಲ್ ಆರಂಭವಾಗಿದೆ. ಇ-ಕಾಮರ್ಸ್ ವೆಬ್ ಸೈಟ್ ನಲ್ಲಿ ದೀಪಾವಳಿ ಹಬ್ಬದ ಭರಾಟೆ ಜೋರಾಗಿ ನಡೆಯಲಿದೆ ಎಂಬ ನಿರೀಕ್ಷೆ ಇದೆ. ಅಕ್ಟೋಬರ್ 24 ರಿಂದ ಅಕ್ಟೋಬರ್ 27 ರ ವರೆಗೆ ಈ ಸೇಲ್ ನಡೆಯಲಿದೆ.

ಹಲವು ಸ್ಮಾರ್ಟ್ ಫೋನ್ ಗಳು ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಲಭ್ಯವಿದ್ದು ಗ್ರಾಹಕರು ಅದರ ಉಪಯೋಗವನ್ನು ಪಡೆದುಕೊಳ್ಳಬಹುದು. ಯಾವ ಫೋನ್ ಗಳು ರಿಯಾಯಿತಿ ಬೆಲೆಯಲ್ಲಿ ಲಭ್ಯವಿದೆ ಎಂಬ ವಿವರವನ್ನು ನಾವಿಲ್ಲಿ ನೀಡುತ್ತಿದ್ದೇವೆ. ಇಎಂಐ ಆಯ್ಕೆಗಳು, 10 ಶೇಕಡಾ ರಿಯಾಯಿತಿ ಬೆಲೆ, ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿದರೆ ಹೆಚ್ಚುವರಿ 5 ಶೇಕಡಾ ರಿಯಾಯಿತಿ ಲಭ್ಯವಾಗುತ್ತದೆ. ಜಿಯೋ, ಏರ್ ಟೆಲ್ ಜೊತೆಗೆ ಕೂಡ ಪಾರ್ಟ್ನರ್ ಶಿಪ್ ಇದ್ದು ಉತ್ತಮ ಕ್ಯಾಷ್ ಬ್ಯಾಕ್ ಮತ್ತು ಉಚಿತ ಡಾಟಾ ಸೌಲಭ್ಯತೆ ಸಿಗುತ್ತದೆ.

ಒಪ್ಪೋ ಎಫ್ 9
• 6.3-ಇಂಚಿನ (2280 x 1080 ಪಿಕ್ಸಲ್ಸ್) ಫುಲ್ HD+ 19.5:9 ಅನುಪಾತದ ಡಿಸ್ಪ್ಲೇ
• ಆಕ್ಟಾ ಕೋರ್ ಮೀಡಿಯಾ ಟೆಕ್ ಹೇಲಿಯೋ P60 12nm ಪ್ರೊಸೆಸರ್ ಜೊತೆಗೆ ARM Mali-G72 MP3 GPU
• 4GB RAM
• 64GB ಇಂಟರ್ನಲ್ ಮೆಮೊರಿ
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ SIM (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಕಲರ್ OS 5.2 based on ಆಂಡ್ರಾಯ್ಡ್ 8.1 (ಓರಿಯೋ)
• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಫಿಂಗರ್ ಪ್ರಿಂಟ್ ಸೆನ್ಸರ್
• ಡುಯಲ್ 4G VoLTE
• 3500mAh (typical) / 3415mAh (minimum) ಬ್ಯಾಟರಿ

ಲೆನೊವಾ ಕೆ8 ಪ್ಲಸ್ (ಆಫರ್: ರೂಪಾಯಿ 4,000 ರಿಯಾಯಿತಿ)
• 5.2-ಇಂಚಿನ (1920 x 1080 ಪಿಕ್ಸಲ್ಸ್) ಫುಲ್ HD 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್
• 2.5GHz ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ P25 16nm ಪ್ರೊಸೆಸರ್ ಜೊತೆಗೆ Mali-T880 GPU
• 3GB / 4GB RAM
• 32GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 128ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 7.1.1 (Nougat), ಆಂಡ್ರಾಯ್ಡ್ 8.0 (Oreo) ಗೆ ಅಪ್ ಗ್ರೇಡ್ ಆಗಲಿದೆ
• ಡುಯಲ್ SIM
• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ
• 4G VoLTE
• 4000mAh ಬಿಲ್ಟ್ ಇನ್ ಬ್ಯಾಟರಿ

ವಿವೋ ವಿ9
MRP ಬೆಲೆ: ರೂಪಾಯಿ 23,990
ರಿಯಾಯಿತಿ : ರೂಪಾಯಿ 15,990
• 6.3-ಇಂಚಿನ (2280 x 1080 ಪಿಕ್ಸಲ್ಸ್) ಫುಲ್ HD+ 19:9 IPS ಡಿಸ್ಪ್ಲೇ
• 2.2GHz ಆಕ್ಟಾ-ಕೋರ್ಸ್ನ್ಯಾಪ್ ಡ್ರ್ಯಾಗನ್ 626 ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 506 GPU
• 4GB RAM
• 64GB ಇಂಟರ್ನಲ್ ಮೆಮೊರಿ
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ SIM (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಫನ್ ಟಟ್ OS 4.0 ಆಧಾರಿತ ಆಂಡ್ರಾಯ್ಡ್ 8.1 (Oreo)
• 16MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, ಸೆಕೆಂಡರಿ 5MP ಕ್ಯಾಮರಾ
• 24MP ಮುಂಭಾಗದ ಕ್ಯಾಮರಾ
• ಫಿಂಗರ್ ಪ್ರಿಂಟ್ ಸೆನ್ಸರ್
• 4G VoLTE
• 3260mAh ಬ್ಯಾಟರಿ

ರಿಯಲ್ ಮಿ ಸಿ1
MRP ಬೆಲೆ: ರೂಪಾಯಿ 8,990
ರಿಯಾಯಿತಿ ಬೆಲೆ: ರೂಪಾಯಿ 6,999
• 6.2-ಇಂಚಿನ (1520 x 720 ಪಿಕ್ಸಲ್ಸ್) 18:9 ಫುಲ್ ವ್ಯೂ 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 1.8GHz ಆಕ್ಟಾ-ಕೋರ್ಸ್ನ್ಯಾಪ್ ಡ್ರ್ಯಾಗನ್ 450 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 506 GPU
• 2GB RAM
• 16GB ಇಂಟರ್ನಲ್ ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ
• ColorOS 5.1 ಆಧಾರಿತ ಆಂಡ್ರಾಯ್ಡ್ 8.1 (Oreo)
• ಡುಯಲ್ SIM
• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ
• 5MP ಮುಂಭಾಗದ ಕ್ಯಾಮರಾ
• 4G VoLTE
• 4230mAh (typical) ಬಿಲ್ಟ್ ಇನ್ಬ್ಯಾಟರಿ

ರೆಡ್ಮಿ 6
MRP ಬೆಲೆ: 8,999
ರಿಯಾಯಿತಿ ಬೆಲೆ: 7,999
• 5.45-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 1000:1 ಕಾಂಟ್ರಾಸ್ಟ್ ಅನುಪಾತ
• 2GHz ಆಕ್ಟಾ-ಕೋರ್ಮೀಡಿಯಾ ಟೆಕ್ ಹೆಲಿಯೋP22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG PowerVR GE8320 GPU
• 3GB RAM ಜೊತೆಗೆ 32GB / 64GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (Oreo) ಜೊತೆಗೆ MIUI 9, MIUI 10 ಗೆ ಅಪ್ ಗ್ರೇಡ್ ಆಗುತ್ತದೆ
• ಡುಯಲ್ SIM (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ
• 5MP ಮುಂಭಾಗದ ಕ್ಯಾಮರಾ ಜೊತೆಗೆ f/2.2 ಅಪರ್ಚರ್
• ಫಿಂಗರ್ ಪ್ರಿಂಟ್ ಸೆನ್ಸರ್
• ಡುಯಲ್ 4G VoLTE
• 3000mAh (typical) / 2900mAh (minimum) ಬ್ಯಾಟರಿ

ಹಾನರ್ 9ಎನ್
MRP ಬೆಲೆ: 11,999
ರಿಯಾಯಿತಿ ಬೆಲೆ: ರೂಪಾಯಿ 9,999
ಪ್ರಮುಖ ವೈಶಿಷ್ಟ್ಯತೆಗಳು
• 5.84-ಇಂಚಿನ (1080 x 2280 ಪಿಕ್ಸಲ್ಸ್) ಫುಲ್ HD+ 19:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• ಆಕ್ಟಾ-ಕೋರ್ Kirin 659 ಪ್ರೊಸೆಸರ್ ಜೊತೆಗೆ MaliT830-MP2 GPU
• 3GB RAM ಜೊತೆಗೆ 32GB ಸ್ಟೋರೇಜ್
• 4GB RAM ಜೊತೆಗೆ 64GB / 128GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (Oreo) ಜೊತೆಗೆ EMUI 8.0
• ಹೈಬ್ರಿಡ್ ಡುಯಲ್ SIM (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2ಎಂಪಿ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಫಿಂಗರ್ ಪ್ರಿಂಟ್ ಸೆನ್ಸರ್
• 4G VoLTE
• 3000mAh (typical) / 2900mAh (Minimum) ಬ್ಯಾಟರಿ

ಆಸುಸ್ ಜೆನ್ ಫೋನ್ ಮ್ಯಾಕ್ ಪ್ರೋ ಎಂ1
MRP ಬೆಲೆ: ರೂಪಾಯಿ 10,999
ರಿಯಾಯಿತಿ ಬೆಲೆ: ರೂಪಾಯಿ 9,999
• 5.99-ಇಂಚಿನ (2160×1080 ಪಿಕ್ಸಲ್ಸ್) ಫುಲ್ HD+ 18:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 1.8GHz ಆಕ್ಟಾ-ಕೋರ್ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 509 GPU
• 3GB RAM ಜೊತೆಗೆ 32GB ಸ್ಟೋರೇಜ್
• 4GB /6GB RAM ಜೊತೆಗೆ 64GB ಸ್ಟೋರೇಜ್
• ಜೊತೆಗೆ ಮೈಕ್ರೋ ಎಸ್ ಡಿ ಬಳಸಿ 2ಟಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (Oreo)
• ಡುಯಲ್ SIM (ನ್ಯಾನೋ + ನ್ಯಾನೋ)
• 13MP / 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5ಎಂಪಿ ಕ್ಯಾಮರಾ
• 8MP / 16MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 5000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಹಾನರ್ 7ಎ
MRP ಬೆಲೆ: ರೂಪಾಯಿ 10,999
ರಿಯಾಯಿತಿ ಬೆಲೆ: ರೂಪಾಯಿ 7,999
• 5.7-ಇಂಚಿನ (1440 x 720 ಪಿಕ್ಸಲ್ಸ್) 18:9 ಫುಲ್View 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• ಆಕ್ಟಾ-ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 430 ಜೊತೆಗೆ 64-bit ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 505 GPU
• 2GB / 3GB RAM ಜೊತೆಗೆ 32GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (Oreo) ಜೊತೆಗೆ EMUI 8.0
• ಡುಯಲ್ SIM
• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2ಎಂಪಿ ಹಿಂಭಾಗದ ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 4G VoLTE
• 3000mAh (typical) / 2900mAh (minimum) ಬಿಲ್ಟ್ ಇನ್ ಬ್ಯಾಟರಿ

ನೋಕಿಯಾ 5.1 ಪ್ಲಸ್
MRP ಬೆಲೆ: ರೂಪಾಯಿ 13,199
ರಿಯಾಯಿತಿ ಬೆಲೆ: ರೂಪಾಯಿ 10,499
• 5.86-ಇಂಚಿನ ( 720×1520 ಪಿಕ್ಸಲ್ಸ್) HD+ 2.5D ಕರ್ವ್ಡ್ ಗ್ಲಾಸ್ 19:9 ಅನುಪಾತದಡಿಸ್ಪ್ಲೇ
• ಆಕ್ಟಾ ಕೋರ್ ಮೀಡಿಯಾ ಟೆಕ್ ಹೇಲಿಯೋP60 12nm ಪ್ರೊಸೆಸರ್ ಜೊತೆಗೆ 800MHz ARM Mali-G72 MP3 GPU
• 3GB RAM
• 32GB ಇಂಟರ್ನಲ್ ಸ್ಟೋರೇಜ್
• 400GB ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ ನ
• ಆಂಡ್ರಾಯ್ಡ್ 8.1 (Oreo) OS, ಆಂಡ್ರಾಯ್ಡ್ P ಗೆ ಅಪ್ ಗ್ರೇಡ್ ಆಗುತ್ತದೆ
• ಹೈಬ್ರಿಡ್ ಡುಯಲ್ SIM (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5 ಮೆಗಾಪಿಕ್ಸಲ್ ಹಿಂಭಾಗದ ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3060mAh (typcial) / 3000mAh (minimum) ಬ್ಯಾಟರಿ

ರಿಯಲ್ ಮಿ 2 ಪ್ರೋ
MRP ಬೆಲೆ: ರೂಪಾಯಿ 14,990
ರಿಯಾಯಿತಿ ಬೆಲೆ: ರೂಪಾಯಿ 13,990
• 6.3-ಇಂಚಿನ (1080 x 2340 ಪಿಕ್ಸಲ್ಸ್) 19.5:9 ಫುಲ್View 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್
• ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 512 GPU
• 4GB LPDDR4X / 6GB LPDDR4X RAM ಜೊತೆಗೆ 64GB (UFS 2.1) ಸ್ಟೋರೇಜ್
• 8GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ
• ColorOS 5.2 ಆಧಾರಿತ ಆಂಡ್ರಾಯ್ಡ್ 8.1 (Oreo)
• ಡುಯಲ್ SIM (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2ಎಂಪಿ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3500mAh ಬಿಲ್ಟ್ ಇನ್ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಆನ್8 2018
MRP ಬೆಲೆ: ರೂಪಾಯಿ 19,990
ರಿಯಾಯಿತಿ ಬೆಲೆ: ರೂಪಾಯಿ 14,990
• 6-ಇಂಚಿನ (1480 x 720 ಪಿಕ್ಸಲ್ಸ್) HD+ ಸೂಪರ್ AMOLED 18.5: 9 ಇನ್ಫಿನಿಟಿ 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 1.8GHz ಆಕ್ಟಾ-ಕೋರ್ಸ್ನ್ಯಾಪ್ ಡ್ರ್ಯಾಗನ್ 450 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 506 GPU
• 4GB RAM
• 64GB ಇಂಟರ್ನಲ್ ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (Oreo)
• ಡುಯಲ್ SIM
• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5ಎಂಪಿ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• 4G VoLTE
• 3500mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 5 ಪ್ರೋ
MRP ಬೆಲೆ: ರೂಪಾಯಿ 14,999
ರಿಯಾಯಿತಿ ಬೆಲೆ: ರೂಪಾಯಿ 12,999
• 5.99-ಇಂಚಿನ (2160 × 1080 ಪಿಕ್ಸಲ್ಸ್) ಫುಲ್ HD+ 18:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 1.8GHz ಆಕ್ಟಾ-ಕೋರ್ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 509 GPU
• 4GB / 6GB LPDDR4x RAM ಜೊತೆಗೆ 64GB (eMMC 5.0) ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 128ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 7.1.2 (Nougat) ಜೊತೆಗೆ MIUI 9
• ಹೈಬ್ರಿಡ್ ಡುಯಲ್ SIM (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5ಎಂಪಿ ಕ್ಯಾಮರಾ ಜೊತೆಗೆ ಸ್ಯಾಮ್ ಸಂಗ್ ಸೆನ್ಸರ್
• 20MP ಮುಂಭಾಗದ ಕ್ಯಾಮರಾ
• 4G VoLTE
• 4000mAh (typical) / 3900mAh (minimum) ಬ್ಯಾಟರಿ

ಮೊಟೋ ಜಿ6 ಪ್ರೋ
MRP ಬೆಲೆ: ರೂಪಾಯಿ 11,999
ರಿಯಾಯಿತಿ ಬೆಲೆ: ರೂಪಾಯಿ 10,999
ಪ್ರಮುಖ ವೈಶಿಷ್ಟ್ಯತೆಗಳು
• 5.7-ಇಂಚಿನ (1440 × 720 ಪಿಕ್ಸಲ್ಸ್) HD+ 18:9 IPS ಡಿಸ್ಪ್ಲೇ
• 1.4GHz ಆಕ್ಟಾ-ಕೋರ್64-bit ಸ್ನ್ಯಾಪ್ ಡ್ರ್ಯಾಗನ್ 430 (MSM8937) ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 505 GPU
• 3GB RAM
• 32GB ಇಂಟರ್ನಲ್ ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (Oreo)
• ಡುಯಲ್ SIM
• 13MP ಹಿಂಭಾಗದ ಕ್ಯಾಮರಾಜೊತೆಗೆ LED ಫ್ಲ್ಯಾಶ್
• 8MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• ಫಿಂಗರ್ ಪ್ರಿಂಟ್ ಸೆನ್ಸರ್
• 4G VoLTE
• 4000mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್


Click it and Unblock the Notifications








