Home
ಮೊಬೈಲ್

ಸ್ಯಾಮ್‌ಸಂಗ್‌ನಿಂದ ಮತ್ತೊಂದು ಸ್ಮಾರ್ಟ್‌ಫೋನ್‌

By Ashwath

ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಒಂದು ಗುಡ್‌ನ್ಯೂಸ್. ಭಾರೀ ನಿರೀಕ್ಷೆ ಮೂಡಿಸಿದ್ದ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಬಿಡುಗಡೆಯಾಗಿದೆ. ಅಮೆರಿಕದಲ್ಲಿ ಸ್ಯಾಮ್‌ಸಂಗ್‌ ಕಂಪೆನಿ ಈ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ.

ಈ ಸ್ಮಾರ್ಟ್‌ಫೋನ್‌ 441ppi ಪಿಕ್ಸೆಲ್ ಡೆನ್ಸಿಟಿಯಲ್ಲಿ 5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌ ಜೊತೆಗೆ ಗೊರಿಲ್ಲ ಗ್ಲಾಸ್‌ 3 ರೊಂದಿಗೆ ಬಂದಿರುವುದು ವಿಶೇಷ. ಇದರ ಬೆಲೆಯನ್ನು ಸ್ಯಾಮ್‌ಸಂಗ್‌ ನಿಖರವಾಗಿ ತಿಳಿಸದಿದ್ದರೂ ಸುಮಾರು 45 ಸಾವಿರ ರೂಪಾಯಿ ಇರಬಹುದು ಎಂದು ಅಂದಾಜಿಸಲಾಗಿದೆ.

ಸ್ಮಾರ್ಟ್‌ಫೋನ್‌ ವಿಶೇಷತೆಯನ್ನು ಕೆಳಗೆ ನೀಡಲಾಗಿದೆ. ಅಲ್ಲದೆ ಸ್ಮಾರ್ಟ್‌ಫೋನ್‌ ಬಿಡುಗಡೆ ಕಾರ್ಯಕ್ರಮದ ಫೋಟೋಗಳ ಚಿತ್ರ ಸಹ ಇಲ್ಲಿದೆ.ಒಂದೊಂದೆ ಪುಟ ತಿರುಗಿಸಿ ನೋಡಿಕೊಂಡು ಹೋಗಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4
ವಿಶೇಷತೆ:

5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
1.6 GHz ಕ್ವಾಡ್‌ ಕೋರ್‌ ಕ್ವಾರ್ಟೆಕ್ಸ್‌ ಎ -15 ಪ್ರೋಸೆಸರ್‌
2GB RAM
16GB/32GB/64GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಗಿಜ್ಬಾಟ್‌ ಗ್ಯಾಲರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಬಿಡುಗಡೆ ಸಮಾರಂಭದ ಫೋಟೋಗಳು

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+