ಗೆಲಾಕ್ಸಿ ಎಸ್5 ಬೆಲೆ ದಿಢೀರ್ ಇಳಿಕೆ
ಕಳೆದ ವಾರವಷ್ಟೇ ಮಾರುಕಟ್ಟೆಗೆ ಬಿಡುಗಡೆಯಾದ ಗೆಲಾಕ್ಸಿ ಎಸ್5 ಬೆಲೆ ದಿಢೀರ್ ಇಳಿಕೆಯಾಗಿದೆ. ಸ್ಯಾಮ್‌ಸಂಗ್ ಈ ಸ್ಮಾರ್ಟ್‌ಫೋನಿಗೆ 51,500 ರೂಪಾಯಿ ಬೆಲೆಯನ್ನು ನಿಗದಿ ಮಾಡಿದ್ದರೆ,ಆನ್‌ಲೈನ್ ಶಾಪಿಂಗ್ ತಾಣಗದಲ್ಲಿ ಮತ್ತಷ್ಟು ಕಡಿಮೆ ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್ ಲಭ್ಯವಿದೆ.ಹೀಗಾಗಿ ಯಾವ ತಾಣದಲ್ಲಿ ಎಷ್ಟು ರೂಪಾಯಿ ಬೆಲೆಯನ್ನು ನಿಗದಿ ಪಡಿಸಿದ್ದಾರೆ ಎಂಬುದನ್ನು ತಿಳಿಯಲು ಇಲ್ಲಿ ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ನೀಡಲಾಗಿದೆ.
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್5
ವಿಶೇಷತೆ:
ಸಿಂಗಲ್ ಸಿಮ್
5.1 ಇಂಚಿನ ಸುಪರ್ ಅಮೊಲೆಡ್ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
ಅಕ್ಟಾಕೋರ್ ಪ್ರೊಸೆಸರ್
2ಜಿಬಿ ರ್‍ಯಾಮ್
16ಜಿಬಿ ಆಂತರಿಕ ಮೆಮೊರಿ
16 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಎಲ್‌ಟಿಇ,ಬ್ಲೂಟೂತ್,ಎನ್‌ಎಫ್‌ಸಿ
2800mAh ಬ್ಯಾಟರಿ
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.


Click it and Unblock the Notifications















