ಅಮ್ಮನಿಗಾಗಿ ಬಜೆಟ್ ಬೆಲೆಯಲ್ಲಿ ಫೋನ್ ಕೊಡುಗೆ ನೀಡಿ

By Shwetha
|

ತಾಯಂದಿರ ದಿನ ಮೇ 8 ಕ್ಕೆ ಬಂದಿದ್ದು ತಾಯಿಯ ಪ್ರೀತಿ ವಾತ್ಸಲ್ಯವನ್ನು ನೆನಪಿಸುವ ದಿನವಾಗಿ ಆಚರಣೆಯನ್ನು ಪಡೆದುಕೊಂಡಿದೆ. ಜೀವನ ಪೂರ್ತಿ ಯಾವುದೇ ಕೊಡುಗೆಯನ್ನು ಎದುರು ನೋಡದೆ ಪ್ರೀತಿಯನ್ನು ಧಾರೆಯೆರೆಯುವ ತಾಯಿಗೆ ಪ್ರೀತಿಯ ಉಡುಗೊರೆಯನ್ನು ನೀಡಬೇಕಲ್ಲವೇ ?

ಅದಕ್ಕೆಂದೇ ಗಿಜ್‌ಬಾಟ್ ಇಂದು ಅಮ್ಮನಿಗೆ ನೀವು ನೀಡಬಹುದಾದ ಅತ್ಯುತ್ತಮ ಉಡುಗೊರೆಗಳೊಂದಿಗೆ ಬಂದಿದೆ. ನಿಮ್ಮ ತಾಯಿಗೆ ಫೋನ್ ಅನ್ನು ಗಿಫ್ಟ್ ಆಗಿ ನಿಡುವ ಮೂಲಕ ಅವರ ಸಂಸವನ್ನು ಇಮ್ಮಡಿಗೊಳಿಸಬಹುದು. ಈ ಫೋನ್‌ಗಳನ್ನು ಬಜೆಟ್ ಬೆಲೆಯಲ್ಲೇ ನಿಮಗೆ ಖರೀದಿಸಬಹುದಾಗಿದ್ದು ಈ ಉಡುಗೊರೆಯನ್ನು ನೋಡಿ ಆಕೆ ಆನಂದಿತಳಾಗುವುದು ಖಂಡಿತ.

ಹಾಗಿದ್ದರೆ ಬನ್ನಿ ಈ ಅತ್ಯುತ್ತಮ ಫೋನ್‌ಗಳು ಯಾವುವು ಎಂಬುದನ್ನು ಈ ಕೆಳಗಿನ ಪಟ್ಟಿಯಲ್ಲಿ ನಾವು ನೋಡೋಣ.

#1

#1

ಖರೀದಿ ಬೆಲೆ ರೂ: 8,990
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ವಿಶೇಷತೆಗಳು
5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್ ಓಎಸ್
1.5 GHz ಕ್ವಾಡ್ ಕೋರ್ ಸ್ಪೆಡ್‌ಟ್ರಾಮ್ SC9830 64-bit ಪ್ರೊಸೆಸರ್ ಜೊತೆಗೆ Mali-400 GPU
1.5 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 128 ಜಿಬಿಗೆ ವಿಸ್ತರಿಸಬಹುದು
8 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+ Wi-Fi 802.11 b/g/n Bluetooth 4.1, GPS, NFC, USB OTG
2600mAh ಬ್ಯಾಟರಿ

ಶ್ಯೋಮಿ ರೆಡ್ಮೀ ನೋಟ್ 3

ಶ್ಯೋಮಿ ರೆಡ್ಮೀ ನೋಟ್ 3

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಪೂರ್ಣ ಎಚ್‌ಡಿ ಐಪಿಎಸ್ ಡಿಸ್‌ಪ್ಲೇ, 178-ಡಿಗ್ರಿ ವ್ಯೂವಿಂಗ್ ಏಂಗಲ್
MIUI 7 ಆಧಾರಿತ ಆಂಡ್ರಾಯ್ಡ್ ಲಾಲಿಪಪ್ ಓಎಸ್
ಓಕ್ಟಾ ಕೋರ್ ಮೀಡಿಯಾ ಟೆಕ್ Helio X10 (MT6795) ಪ್ರೊಸೆಸರ್ ಜೊತೆಗೆ PowerVR G6200 GPU
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE, Wi-Fi 802.11 ac/b/g/n ( 2.4 / 5GHz), Bluetooth 4.0, GPS + GLONASS
4000 mAh ಬ್ಯಾಟರಿ ಫಾಸ್ಟ್ ಚಾರ್ಜಿಂಗ್

ಕೂಲ್ ಪ್ಯಾಡ್ ನೋಟ್ 3 ಲೈಟ್

ಕೂಲ್ ಪ್ಯಾಡ್ ನೋಟ್ 3 ಲೈಟ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ, ಸ್ಕ್ರಾಚ್ ರೆಸಿಸ್ಟೆಂಟ್ ಗ್ಲಾಸ್
ಆಂಡ್ರಾಯ್ಡ್ 5.1 ಲಾಲಿಪಪ್ ಓಎಸ್; Cool UI 6.0
1.3GHz ಕ್ವಾಡ್ ಕೋರ್ ಮೀಡಿಯಾ ಟೆಕ್ MT6735 ಪ್ರೊಸೆಸರ್ ಜೊತೆಗೆ Mali-T720 GPU
3 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, Wi-Fi 802.11 b/g/n, Bluetooth 4.0, GPS, USB OTG
2500 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಜೆ2

ಸ್ಯಾಮ್‌ಸಂಗ್ ಗ್ಯಾಲಕ್ಸಿ ಜೆ2

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

4.7 ಇಂಚಿನ (960 x 540 ಪಿಕ್ಸೆಲ್‌ಗಳು) qHD ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್ ಓಎಸ್; Cool UI 6.0
1.3GHz ಕ್ವಾಡ್ ಕೋರ್ Exynos 3475 ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 128 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, Wi-Fi 802.11 b/g/n, Bluetooth 4.1, GPS
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 5

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 5

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.2 ಇಂಚಿನ (1920 x 1080 ಪಿಕ್ಸೆಲ್‌ಗಳು) ಐಪಿಎಸ್ ಪೂರ್ಣ ಲ್ಯಾಮಿನೇಶನ್ ಡಿಸ್‌ಪ್ಲೇ; 2.5D arc ಗ್ಲಾಸ್, ಕೋರ್ನಿಂಗ್ ಗ್ಲಾಸ್ 3
ಆಂಡ್ರಾಯ್ಡ್ 5.1 ಲಾಲಿಪಪ್ ಓಎಸ್ ಇದನ್ನು ಆಂಡ್ರಾಯ್ಡ್ 6.0 ಮಾರ್ಶ್ ಮಲ್ಲೊಗೆ ವಿಸ್ತರಿಸಬಹುದು
1.3GHz ಓಕ್ಟಾ ಕೋರ್ 64-bit MediaTek MT6753 ಪ್ರೊಸೆಸರ್; 450MHz Mali-T720 GPU
3 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, 802.11 b/g/n, Bluetooth 4.0, GPS
2900 mAh ಬ್ಯಾಟರಿ

ಲೆನೊವೊ ವೈಬ್ ಕೆ5 ಪ್ಲಸ್

ಲೆನೊವೊ ವೈಬ್ ಕೆ5 ಪ್ಲಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1920 x 1080 ಪಿಕ್ಸೆಲ್‌ಗಳು) ಪೂರ್ಣ ಎಚ್‌ಡಿ ಐಪಿಎಸ್ ಡಿಸ್‌ಪ್ಲೇ; 450 nits ಬ್ರೈಟ್‌ನೆಸ್
ಆಂಡ್ರಾಯ್ಡ್ 5.1 ಲಾಲಿಪಪ್ ಓಎಸ್
ಓಕ್ಟಾ ಕೋರ್ ಕ್ವಾಲ್‌ ಕಾಮ್ ಸ್ನ್ಯಾಪ್‌ಡ್ರ್ಯಾಗನ್ 616, 64-bit ಪ್ರೊಸೆಸರ್; Adreno 405 GPU
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE, Wi-Fi 802.11 b/g/n, Bluetooth 4.1, GPS
2750 mAh ಬ್ಯಾಟರಿ

ಅಸೂಸ್ ಜೆನ್‌ಫೋನ್ ಮ್ಯಾಕ್ಸ್ ZC550KL

ಅಸೂಸ್ ಜೆನ್‌ಫೋನ್ ಮ್ಯಾಕ್ಸ್ ZC550KL

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1280 x 720 ಪಿಕ್ಸೆಲ್‌ಗಳು) ಡಿಸ್‌ಪ್ಲೇ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 4 ಪ್ರೊಟೆಕ್ಶನ್; Zen UI 2.0
ಆಂಡ್ರಾಯ್ಡ್ 5.0 ಲಾಲಿಪಪ್ ಓಎಸ್
1 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರ್ಯಾಗನ್ 410 ಪ್ರೊಸೆಸರ್; Adreno 306 GPU
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.0, GPS
5000 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಓನ್5

ಸ್ಯಾಮ್‌ಸಂಗ್ ಗ್ಯಾಲಕ್ಸಿ ಓನ್5

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳು) ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್ ಓಎಸ್
1.3 GHz ಕ್ವಾಡ್ ಕೋರ್ Exynos 3475 ಪ್ರೊಸೆಸರ್; Mali-T720 GPU
1.5 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 128 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, Wi-Fi 802.11 b/g/n, Bluetooth 4.1, GPS/ GLONASS
2600 mAh ಬ್ಯಾಟರಿ

ಅಸೂಸ್ ಜೆನ್‌ಫೋನ್ 2 ಲೇಸರ್

ಅಸೂಸ್ ಜೆನ್‌ಫೋನ್ 2 ಲೇಸರ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1280 x 720 ಪಿಕ್ಸೆಲ್‌ಗಳು) ಡಿಸ್‌ಪ್ಲೇ ಜೊತೆಗೆ 72% ಸ್ಕ್ರೀನ್ ಟು ಬಾಡಿ ರೇಶಿಯೊ, ಕೋರ್ನಿಂಗ್ ಗ್ಲಾಸ್ 4 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್ ಓಎಸ್ ಜೊತೆಗೆ Zen UI 2.0
1.2 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರ್ಯಾಗನ್ 410 ಪ್ರೊಸೆಸರ್; Adreno 306 GPU
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 128 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G WiFi 802.11 b/g/n, Bluetooth 4.0, GPS
3000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮೆಗಾ 4ಜಿ Q417

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮೆಗಾ 4ಜಿ Q417

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್ ಓಎಸ್
1.3 GHz ಕ್ವಾಡ್ ಕೋರ್ MediaTek MT6735 ಪ್ರೊಸೆಸರ್; Mali-T720 GPU
3 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ವಿಸ್ತರಿಸಲು ಎಸ್‌ಡಿ ಕಾರ್ಡ್ ಇದೆ
ಡ್ಯುಯಲ್ ಸಿಮ್
13 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.0, GPS
2500 mAh ಬ್ಯಾಟರಿ

ಮೋಟೋರೋಲಾ ಮೋಟೋ ಜಿ (3 ನೇ ಜನರೇಶನ್)

ಮೋಟೋರೋಲಾ ಮೋಟೋ ಜಿ (3 ನೇ ಜನರೇಶನ್)

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಡಿಸ್‌ಪ್ಲೇ ಜೊತೆಗೆ ಕೋರ್ನಿಂಗ್ ಗ್ಲಾಸ್ 3
ಆಂಡ್ರಾಯ್ಡ್ 5.1.1 ಲಾಲಿಪಪ್ ಓಎಸ್
1.4 GHz ಕ್ವಾಡ್ ಕೋರ್ 64-bit ಸ್ನ್ಯಾಪ್‌ಡ್ರ್ಯಾಗನ್ 410 (MSM8916) ಪ್ರೊಸೆಸರ್ Adreno 306 GPU
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
ಜಲ ಪ್ರತಿರೋಧಕ
4G LTE / 3G, WiFi 802.11 b/g/n, Bluetooth 4.0, GPS
2,470 mAh ಬ್ಯಾಟರಿ

ಗಿಜ್‌ಬಾಟ್ ಲೇಖನಗಳು

ಗಿಜ್‌ಬಾಟ್ ಲೇಖನಗಳು

ವಾಟ್ಸಾಪ್‌ನಲ್ಲಿ ನೀವು ಬ್ಲಾಕ್ ಆಗಿದ್ದೀರಿ ಪತ್ತೆ ಹೇಗೆ?
ಗೂಗಲ್ ಹೇಳುವಂತೆ ಫೋನ್ ಚಾರ್ಜ್ ಹೇಗೆ ಮಾಡಬೇಕು?
ಸೂರ್ಯನ ಪ್ರಖರತೆಗೆ ಹೊತ್ತಿ ಉರಿದ ಕಣ್ಣುಗುಡ್ಡೆ

ಗಿಜ್‌ಬಾಟ್ ಕನ್ನಡ ಫೇಸ್‌ಬುಕ್ ತಾಣ

ಗಿಜ್‌ಬಾಟ್ ಕನ್ನಡ ಫೇಸ್‌ಬುಕ್ ತಾಣ

ಇನ್ನಷ್ಟು ಸುದ್ದಿಗಳನ್ನು ಓದಲು ಗಿಜ್‌ಬಾಟ್ ಕನ್ನಡ ಫೇಸ್‌ಬುಕ್ ತಾಣಕ್ಕೆ ಭೇಟಿ ನೀಡಿ

Best Mobiles in India

English summary
Take a look at our pick of 10 best budget smartphones priced under Rs 10,000, which you can gift your mother without worrying about your budget.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X