ಭಾರತದ ಮಾರುಕಟ್ಟೆಗೆ ಜಿಯೋನೀ ಸ್ಮಾರ್ಟ್‌ಫೋನ್ ಬಿಡುಗಡೆ
ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸಿ ಬಿಡುಗಡೆ ಮಾಡುತ್ತಿರುವ ಚೈನಾದ ಜಿಯೋನೀ ಕಂಪೆನಿ ಭಾರತದ ಮಾರುಕಟ್ಟೆಗೆ ಮತ್ತೊಂದು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಸಂಪೂರ್ಣ ಎಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ ಇ ಲೈಫ್ ಇ6ನ್ನು 22,999 ಬೆಲೆಯಲ್ಲಿ ಬಿಡುಗಡೆ ಮಾಡಿದೆ.
ಜಿಸೆನ್ಸರ್,ಲೈಟ್ ಸೆನ್ಸರ್,ಪ್ರಾಕ್ಸಿಮಿಟಿ ಸೆನ್ಸರ್‌ನ್ನು ಈ ಸ್ಮಾರ್ಟ್‌ಫೋನ್ ಒಳಗೊಂಡಿದೆ. 2GB RAM,13 ಎಂಪಿ ಹಿಂದುಗಡೆ,5ಎಂಪಿ ಮುಂದುಗಡೆ ಕ್ಯಾಮೆರಾವನ್ನು ಈ ಸ್ಮಾರ್ಟ್‌ಫೋನ್ ಒಳಗೊಂಡಿದೆ.ಈ ಸ್ಮಾರ್ಟ್‌ಫೋನ್ ಆನ್‌ಲೈನ್ ಶಾಪಿಂಗ್ ತಾಣ ಸ್ನಾಪ್‌ಡೀಲ್‌ನಲ್ಲಿ ಲಭ್ಯವಿದ್ದು 22165 ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಜಿಯೋನೀ ಇ ಲೈಫ್ ಇ6
ವಿಶೇಷತೆ:
ಸಿಂಗಲ್ ಸಿಮ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications