ವಿಶ್ವದ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಸ್ಲಿಮ್ ಸ್ಮಾರ್ಟ್‌ಫೋನ್‌ಗಳು
ಸ್ಲಿಮ್ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ಹೊಸ ಸೇರ್ಪಡೆಯಾಗಿ ಚೀನಾದ ಜಿಯೋನಿ ಕಂಪೆನಿ ವಿಶ್ವದ ಸ್ಲಿಮ್ ಸ್ಮಾರ್ಟ್‌ಫೋನ್ ತಯಾರಿಸಿದೆ. ಇಲೈಫ್ ಎಸ್ 5.5 ಸ್ಮಾರ್ಟ್‌ಫೋನ್ ಚೀನಾದ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಸ್ಮಾರ್ಟ್‌ಫೋನ್ 5.6ಮಿ.ಮೀ ದಪ್ಪವಿದೆ.
ಈ ಸ್ಮಾರ್ಟ್‌ಫೋನ್ ತೆಳ್ಳಗಿರುವುದು ಮಾತ್ರವಲ್ಲದೇ ಅಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ.5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್,16 ಜಿಬಿ ಆಂತರಿಕ ಮೆಮೊರಿ,2 GB ರ್‍ಯಾಮ್,13 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಸ್ಮಾರ್ಟ್‌ಫೋನ್ ಹೊಂದಿದೆ. ಏಪ್ರಿಲ್‌ನಲ್ಲಿ ಭಾರತದ ಮಾರುಕಟ್ಟೆಗೆ ಈ ಸ್ಮಾರ್ಟ್‌ಫೋನ್ ಅಂದಾಜು 23,500 ರೂಪಾಯಿ ಬೆಲೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ಜಿಯೋನೀ ಇಲೈಫ್ ಎಸ್5.5
ವಿಶೇಷತೆ:
5 ಇಂಚಿನ ಸುಪರ್ ಅಮೊಲೆಡ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.7 GHz ಅಕ್ಟಾ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
2 GB ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2300 mAh ಬ್ಯಾಟರಿ
ಜಿಯೋನೀ ಇಲೈಫ್ ಎಸ್5.5 ಮಾರುಕಟ್ಟೆಗೆ ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ ಸದ್ಯ ವಿಶ್ವದ ಮಾರುಕಟ್ಟೆಗೆ ವಿವಿಧ ಕಂಪೆನಿಗಳು ಬಿಡುಗಡೆ ಮಾಡಿರುವ ಕೆಲವು ಸ್ಲಿಮ್ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿದೆ.

ಸೋನಿ ಎಕ್ಸ್‌ಪೀರಿಯಾ ಝಡ್ ಅಲ್ಟ್ರಾ
ಬೆಲೆ:32,990
ವಿಶೇಷತೆ:
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 4G,3G,ಎನ್‌ಎಫ್‌ಸಿ,ಬ್ಲೂಟೂತ್,ವೈಫೈ
3000mAh ಬ್ಯಾಟರಿ

ಲೆನೊವೊ ವೈಬ್ ಎಕ್ಸ್
ಬೆಲೆ:22,990
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಮೀಡಿಯಾಟೆಕ್ ಪ್ರೊಸೆಸರ್
2GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾರ್ಟ್ ಇಲ್ಲ
ವೈಫೈ,ಬ್ಲೂಟೂತ್,3ಜಿ,ಮೈಕ್ರೋಯುಎಸ್‌ಬಿ
2,000 mAh ಬ್ಯಾಟರಿ

ಆಲ್ಕಾಟೆಲ್ ಒನ್ ಟಚ್ ಐಡಲ್ ಆಲ್ಟ್ರಾ
ವಿಶೇಷತೆ:
4.65 ಇಂಚಿನ ಅಮೊಲೆಡ್ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
12GHz ಡ್ಯುಯಲ್ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್
1800 mAh ಬ್ಯಾಟರಿ

ಝೋಲೋ ಕ್ಯೂ 1000ಎಸ್
ಬೆಲೆ:14,499
ವಿಶೇಷತೆ:
5 ಇಂಚಿನ ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
16GB ಆಂತರಿಕ ಮೆಮೊರಿ
1GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
2500mAh ಬ್ಯಾಟರಿ

ಹುವಾವೇ ಅಸೆಂಡ್ ಪಿ 6
ಬೆಲೆ:25,199
ವಿಶೇಷತೆ:
ಸಿಂಗಲ್ ಸಿಮ್
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
8GB ಆಂತರಿಕ ಮೆಮೊರಿ
2 GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ, ಮೈಕ್ರೋ ಯುಎಸ್‌ಬಿ,ಜಿಪಿಎಸ್,ಗ್ಲೊನಾಸ್
2000 mAh ಬ್ಯಾಟರಿ

ಲೆನೊವೊ ಕೆ 900
ಬೆಲೆ:23,290
ವಿಶೇಷತೆ:
ಸಿಂಗಲ್ ಸಿಮ್
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್( 1080x1920 ಪಿಕ್ಸೆಲ್,ಗೊರಿಲ್ಲಾ ಗ್ಲಾಸ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2500 mAh ಬ್ಯಾಟರಿ

ಆಲ್ಕಾಟೆಲ್ ಒನ್ ಟಚ್ ಐಡಲ್ ಎಕ್ಸ್
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2ಜಿಬಿ ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
13.1 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500mAh ಬ್ಯಾಟರಿ

ಹುವಾವೇ ಅಸೆಂಡ್ ಪಿ 1ಎಸ್
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಕೆಪಾಸಿಟಿವ್ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1.5 GHz ಡ್ಯುಯಲ್ ಕೋರ್ ಪ್ರೊಸೆಸರ್
1ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಝಡ್‌ಟಿಇ ಗ್ರ್ಯಾಂಡ್ ಎಸ್
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.7 GHz ಕ್ವಾಲಕಂ ಕ್ರೈಟ್ ಪ್ರೊಸೆಸರ್
16ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
1780 mAh ಬ್ಯಾಟರಿ


Click it and Unblock the Notifications








