Home
ಮೊಬೈಲ್

ಜಿಯೋನೀ ಹೊಸ ಫ್ಯಾಬ್ಲೆಟ್‌ ಆನ್‌ಲೈನಲ್ಲಿ ಲಭ್ಯ

By Ashwath

ಜಿಯೋನೀ ಕಂಪೆನಿಯ ಹೊಸ ಫ್ಯಾಬ್ಲೆಟ್‌ ಈಗ ಆನ್‌ಲೈನ್‌ ಶಾಪಿಂಗ್‌ ತಾಣದಲ್ಲಿ ಲಭ್ಯವಿದೆ. ಡ್ಯುಯಲ್‌ ಸಿಮ್‌ ಹಾಕಬಹುದಾದ ಜಿಯೋನೀ ಜಿಪ್ಯಾಡ್‌ ಜಿ3 ಆನ್‌ಲೈನ್‌ ಶಾಪಿಂಗ್‌ ತಾಣ ಸ್ನಾಪ್‌ಡೀಲ್‌ನಲ್ಲಿ ಲಭ್ಯವಿದ್ದು ಗ್ರಾಹಕರು 9,699 ಬೆಲೆಯಲ್ಲಿ ಖರೀದಿಸಬಹುದಾಗಿದೆ.

1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌,57.3x79.3x9.6 ಮಿ.ಮೀ ಗಾತ್ರ,3.5 ಮಿ.ಮೀ ಆಡಿಯೋ ಜ್ಯಾಕ್‌,ಜಿ-ಸೆನ್ಸರ್‌,1GB RAM,4GB ಆಂತರಿಕ ಮೆಮೋರಿಯನ್ನು ಈ ಸ್ಮಾರ್ಟ್‌‌ಫೋನ್‌ ಒಳಗೊಂಡಿದೆ.

ಜಿಯೋನಿ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ :ಗ್ಯಾಲರಿ

ಜಿಯೋನೀ ಹೊಸ ಫ್ಯಾಬ್ಲೆಟ್‌ ಆನ್‌ಲೈನಲ್ಲಿ  ಲಭ್ಯ
ಜಿಯೋನೀ ಜಿಪ್ಯಾಡ್‌ ಜಿ3
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(854 × 480 ಪಿಕ್ಸೆಲ್‌)
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಮುಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2250 mAh ಬ್ಯಾಟರಿ
Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+