ಜಿಯೋನೀ ಕಂಪೆನಿಯ ಜಿಪ್ಯಾಡ್ ಜಿ3 ಫ್ಯಾಬ್ಲೆಟ್ ಬಿಡುಗಡೆ
oi
-Ashwath
By Ashwath
ಚೀನಾದ ಜಿಯೋನೀ ಕಂಪೆನಿಯ 5.5 ಇಂಚಿನ ಹೊಸ ಫ್ಯಾಬ್ಲೆಟ್ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ.ಜಿಯೋನಿ ಜಿಪ್ಯಾಡ್ ಜಿ3 ಬ್ಲ್ಯಾಕ್ ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದ್ದು,9,425 ರೂ.ಬೆಲೆಯಲ್ಲಿ ಆನ್‌ಲೈನ್ ಶಾಪಿಂಗ್ ತಾಣ ಸ್ನಾಪ್‌ಡೀಲ್‌ನಲ್ಲಿ ಲಭ್ಯವಿದೆ.
ಸ್ಮಾರ್ಟ್‌ಫೋನ್ 157.3x79.3x9.6 ಮಿ.ಮೀ ಗಾತ್ರ,1.2GHz ಕ್ವಾಡ್ ಕೋರ್ ಪ್ರೊಸೆಸರ್,1GB ರ್‍ಯಾಮ್,4GB ಆಂತರಿಕ ಮೆಮೊರಿಯನ್ನು ಹೊಂದಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480x854 ಪಿಕ್ಸೆಲ್)
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2250mAh ಬ್ಯಾಟರಿ
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications