Subscribe to Gizbot

ಜಿಯೋನಿ ಮ್ಯಾರಥಾನ್ ಎಮ್3 ಹಾಗೂ ಟಾಪ್ 10 ಫೋನ್ಸ್

Posted By:

ಫೀಚರ್ ಫೋನ್‌ನ ಆವೃತ್ತಿಯಿಂದ ನಾವು ಹೊರಬಂದು ಹಲವಾರು ವರ್ಷಗಳೇ ಕಳೆದಿವೆ. ಫೀಚರ್ ಫೋನ್‌ಗಳೆಂಬ ಕಲ್ಪನೆ ಈಗ ಮುಗಿದು ಹೋಗಿದ್ದು ಇವುಗಳ ಸ್ಥಾನವನ್ನು ಸ್ಮಾರ್ಟ್‌ಫೋನ್‌ಗಳು ಆವರಿಸಿಕೊಂಡಿವೆ. ಇನ್ನು ಸ್ಮಾರ್ಟ್‌ಫೋನ್‌ ಮೇಲಿನ ಅಭಿಮಾನವನ್ನು ಗ್ರಾಹಕರು ಬಹಳವಾಗೇ ಉಳಿಸಿಕೊಂಡಿದ್ದು ಇದು ನಿಜಕ್ಕೂ ಮೌಲ್ಯಯುತವಾಗಿದೆ.

ಇದನ್ನೂ ಓದಿ: ಉಪಯೋಗಕಾರಿ ಕಂಪ್ಯೂಟರ್ ಶಾರ್ಟ್ ಕಟ್ ಕೀಗಳು

ಇನ್ನು ತಂತ್ರಜ್ಞಾನದ ನೆರವಿನೊಂದಿಗೆ ಸ್ಮಾರ್ಟ್‌ಫೋನ್ ಲೋಕ ಬಹಳಷ್ಟು ಸಾಧನೆಗಳನ್ನು ಸಾಧಿಸಿದೆ. ದುಬಾರಿ ಫೋನ್‌ನಿಂದ ಹಿಡಿದು ಮಧ್ಯಮ ಶ್ರೇಣಿಯ ಕಡಿಮೆ ದರದ ಫೋನ್‌ಗಳು ಕೂಡ ಮಾರುಕಟ್ಟೆಯಲ್ಲಿ ರಾರಾಜಿಸುತ್ತಿದ್ದು ಫೋನ್ ಪ್ರಿಯರ ಸಂಖ್ಯೆಯನ್ನು ಹೆಚ್ಚಿಸಿದೆ.

ಇನ್ನು ಮಧ್ಯಮ ದರದ ಫೋನ್‌ಗಳ ಕಡೆಗೆ ನಾವು ಗಮನಹರಿಸಿದಾಗ ಈ ಶ್ರೇಣಿ ಫೋನ್ ಬಳಕೆದಾರರನ್ನು ಬಹುವಾಗಿ ಕಾಡುತ್ತದೆ. ಈ ದರದ ಫೋನ್‌ಗಳನ್ನು ಬಳಸುವ ಗ್ರಾಹಕರೇ ಇದೀಗ ಹೆಚ್ಚಿನ ಸಂಖ್ಯೆಯಲ್ಲಿದ್ದು ಇಂತಹ ಶ್ರೇಣಿಯ ಫೋನ್‌ಗಳನ್ನು ಬಳಸುತ್ತಿದ್ದಾರೆ. ಇನ್ನು ಫೋನ್ ತಯಾರಕರೂ ಮತ್ತು ಬಳಸುವವರಿಗೆ ಹೆಚ್ಚು ಸೂಕ್ತವಾಗಿರುವ ಮಧ್ಯಮ ಶ್ರೇಣಿಯ ಫೋನ್‌ಗಳು ನಿಜಕ್ಕೂ ಕೊಳ್ಳುವವರ ಆಸೆಯನ್ನು ತೀರಿಸುತ್ತವೆ.

ಇದನ್ನೂ ಓದಿ: ಸ್ಯಾಮ್‌ಸಂಗ್ ಎಸ್5 ನಲ್ಲಿ ಕಂಡುಬಂದಿರುವ ಸಮಸ್ಯೆಗಳು ಹಾಗೂ ಪರಿಹಾರಗಳು

ಹಾಗಿದ್ದರೆ ನಿಮ್ಮ ಫೋನ್ ಬೇಟೆಯನ್ನು ನೀವು ಮಧ್ಯಮ ಶ್ರೇಣಿಯಿಂದ ಆರಂಭಿಸುತ್ತಿದ್ದೀರಾ ಮತ್ತು ಅವುಗಳಲ್ಲಿ ಯಾವುದು ಉತ್ತಮ ಎಂಬ ತುಮುಲ ನಿಮ್ಮನ್ನು ಕಾಡುತ್ತಿದೆಯೇ ಹಾಗಿದ್ದರೆ ಇಲ್ಲಿದೆ ನಿಮ್ಮ ಮನವನ್ನು ಕಾಡುವ ಅತ್ಯುತ್ತಮ ಫೋನ್ ಮೇಳ ಇಲ್ಲಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Gionee M2 Vs Gionee Marathon M3

#1

ಖರೀದಿ ಬೆಲೆ ರೂ: 10,219
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್

ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
4200 mAh, Li-Ion ಬ್ಯಾಟರಿ

Xolo Q3000 Vs Gionee Marathon M3

#2

ಖರೀದಿ ಬೆಲೆ ರೂ: 15,499
5.7 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
4000 mAh, Li-Ion ಬ್ಯಾಟರಿ

Lenovo P780 Vs Gionee Marathon M3

#3

ಖರೀದಿ ಬೆಲೆ ರೂ: 16,890
5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.1 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
4000 mAh, Li-Polymer ಬ್ಯಾಟರಿ

 Micromax Canvas Power Vs Gionee Marathon M3

#4

ಖರೀದಿ ಬೆಲೆ ರೂ: 6,088
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
4000 mAh, Li-Ion ಬ್ಯಾಟರಿ

Lenovo S860 Vs Gionee Marathon M3

#5

ಖರೀದಿ ಬೆಲೆ ರೂ: 18,600
5.3 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.6 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
4000 mAh, Li-Polymer ಬ್ಯಾಟರಿ

 Philips W6610 Vs Gionee Marathon M3

#6

ಖರೀದಿ ಬೆಲೆ ರೂ: 14,675
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿ
1 ಜಿಬಿ RAM
5300 mAh, Li-Ion ಬ್ಯಾಟರಿ

 Spice Stellar 518 Vs Gionee Marathon M3

#7

ಖರೀದಿ ಬೆಲೆ ರೂ: 8,249
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿ
1 ಜಿಬಿ RAM
4000 mAh, Li-Polymer ಬ್ಯಾಟರಿ

Sony Xperia T2 Ultra Dual Vs Gionee Marathon M3

#8

ಖರೀದಿ ಬೆಲೆ ರೂ: 21,727
6.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1400 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.1 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ 32 ಜಿಬಿ
1 ಜಿಬಿ RAM
3000 mAh, Li-Ion ಬ್ಯಾಟರಿ

Nokia Lumia 1320 Vs Gionee Marathon M3

#9

ಖರೀದಿ ಬೆಲೆ ರೂ: 16,666
6.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
3400 mAh, Li-Ion ಬ್ಯಾಟರಿ

Asus Zenfone 6 Vs Gionee Marathon M3

#10

ಖರೀದಿ ಬೆಲೆ ರೂ: 16,999
6.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3300 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about Gionee Marathon M3 with 5000mAh Battery Introduced in India: 10 Smartphones with Powerful Battery.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot