ಜಿಯೋನೀಯಿಂದ ಕಡಿಮೆ ಬೆಲೆಯ ಕ್ವಾಡ್‌ಕೋರ್ ಸ್ಮಾರ್ಟ್‌ಫೋನ್
ಚೀನಾದ ಜೀಯೋನಿ ಕಂಪೆನಿ ಕಡಿಮೆ ಬೆಲೆಯ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.ಜಿಯೋನೀ ಪಯೋನಿರ್ ಪಿ3 ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡಿದ್ದು,7,499 ಬೆಲೆಯನ್ನು ನಿಗದಿ ಮಾಡಿದೆ.
ವೈಫೈ,ಬ್ಲೂಟೂತ್,3ಜಿ,ಮೈಕ್ರೋ ಯುಎಸ್‌ಬಿ ಕನೆಕ್ಟಿವಿಟಿ ವಿಶೇಷತೆ ಹೊಂದಿರುವ ಸ್ಮಾರ್ಟ್‌ಫೋನ್ 1700mAh ಬ್ಯಾಟರಿಯನ್ನು ಹೊಂದಿದೆ.4GB ಆಂತರಿಕ ಮೆಮೊರಿ,512MB ರ್‍ಯಾಮ್,ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 5 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಸ್ಮಾರ್ಟ್‌ಫೋನ್ ಹೊಂದಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಜಿಯೋನೀ ಪಯೋನಿರ್ ಪಿ3
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಕ್ವಾಡ್ ಕೋರ್ ಪ್ರೊಸೆಸರ್
512MB ರ್‍ಯಾಮ್
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700mAhಬ್ಯಾಟರಿ
ಇದನ್ನೂ ಓದಿ:ಕಡಿಮೆ ಬೆಲೆಯ ಕ್ವಾಡ್ ಕೋರ್ ಪ್ರೊಸೆಸರ್ 2 GB ರ್‍ಯಾಮ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳು
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications

