Subscribe to Gizbot

ಗೂಗಲ್ ಜಾಕ್‌ಪಾಟ್ ನೆಕ್ಸಸ್ 6 ಮತ್ತು ಪ್ರತಿಸ್ಪರ್ಧಿಗಳು

Written By:

ವದಂತಿಗಳ ಪ್ರಕಾರ ಗೂಗಲ್ ಅಧಿಕೃತವಾಗಿ ತನ್ನ ಈ ವರ್ಷದ ಡಿವೈಸ್ ಅನ್ನು ಲಾಂಚ್ ಮಾಡಿದೆ. ನೆಕ್ಸಸ್ 6 ಸ್ಮಾರ್ಟ್‌ಫೋನ್ ಮತ್ತು ನೆಕ್ಸಸ್ 9 ಟ್ಯಾಬ್ಲೆಟ್ ಅನ್ನು ಹೊರತಂದಿದೆ. ಬ್ಲಾಗ್ ಸ್ಪಾಟ್‌ನಲ್ಲಿ ಈ ಎರಡೂ ಉತ್ಪನ್ನಗಳನ್ನು ಬಿಡುಗಡೆಗೊಳಿಸಿದೆ. ಗೂಗಲ್ ನೆಕ್ಸಸ್ 6 ಹೆಚ್ಚು ನಿರೀಕ್ಷಿತ ಸ್ಮಾರ್ಟ್‌ಫೋನ್ ಆಗಿರುವುದರಿಂದ ಈ ಬಾರಿ ಗೂಗಲ್ ಇದನ್ನು ತಯಾರಿಸಲು ಮೋಟೋರೋಲಾದ ಸಹಾಯವನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಎಚ್‌ಟಿಸಿ ಒನ್ (M8) ಖರೀದಿಗಾಗಿ ಟಾಪ್ ಆನ್‌ಲೈನ್ ತಾಣಗಳು

ಮೋಟೋ ಎಕ್ಸ್ (2014) ರ ವಿನ್ಯಾಸದಿಂದ ಹೆಚ್ಚು ಪ್ರಭಾವಿತಗೊಂಡಿರುವ ನೆಕ್ಸಸ್ 6 ಮೋಟೋ ಎಕ್ಸ್ ಮತ್ತು ಮೋಟೋ ಜಿಯ ಹೋಲಿಕೆಯನ್ನು ಇದು ಪಡೆದುಕೊಂಡಿದೆ. 6.27 ಇಂಚುಗಳ ಉದ್ದನೆಯ 10.6mm ದಪ್ಪವನ್ನು ಪಡೆದುಕೊಂಡಿರುವ ನೆಕ್ಸಸ್ 6 ದೊಡ್ಡ ನೆಕ್ಸಸ್ ಫೋನ್ ಆಗಿದೆ ಎಂಬುದಂತೂ ಸುಳ್ಳಲ್ಲ. 5.96 ಇಂಚಿನ QHD ಪರದೆಯೊಂದಿಗೆ 2,560 x 1,440 ಪಿಕ್ಸೆಲ್‌ಗಳ ರೆಸಲ್ಯೂಶನ್ ಪಡೆದುಕೊಂಡಿರುವ ನೆಕ್ಸಸ್ 6 2.7GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 805 ಪ್ರೊಸೆಸರ್ ಜೊತೆಗೆ ಅಡ್ರೆನೊ 420 GPU ಅನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ವಾಟ್ಸಾಪ್ ಬಳಕೆಗೆ ಪರಿಣಾಮಕಾರಿ ಸಲಹೆಗಳು

ಇನ್ನು ಡಿವೈಸ್‌ನ ಆಂತರಿಕ ಸಂಗ್ರಹಣಾ ಸಾಮರ್ಥ್ಯ 32 ಜಿಬಿಯಾಗಿದ್ದು ಇದನ್ನು ವಿಸ್ತರಿಸಲಾಗುವುದಿಲ್ಲ. ಫೋನ್ ರಿಯರ್ ಕ್ಯಾಮೆರಾ ಸಾಮರ್ಥ್ಯ 13 ಮೆಗಾಪಿಕ್ಸೆಲ್ ಆಗಿದ್ದು ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್ ಅನ್ನು ಫೋನ್ ಪಡೆದುಕೊಂಡಿದೆ. 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ ಫೋನ್‌ನಲ್ಲಿದ್ದು ಡ್ಯುಯಲ್ ಸ್ಪೀಕರ್ ಅನ್ನು ಡಿವೈಸ್ ಪಡೆದುಕೊಂಡಿದೆ. 3,220mAh ಬ್ಯಾಟರಿಯನ್ನು ಫೋನ್ ಪಡೆದುಕೊಂಡಿದ್ದು ನೀವು ನೆಕ್ಸಸ್ 6 ಗೆ ವೈರ್‌ಲೆಸ್ ಚಾರ್ಜ್ ಅನ್ನು ಕೂಡ ಮಾಡಬಹುದಾಗಿದೆ. ಫೋನ್ 4G LTE ನೆಟ್‌ವರ್ಕ್‌ಗೆ ಬೆಂಬಲವನ್ನು ಒದಗಿಸುತ್ತದೆ.

ಇನ್ನು ಇದರ ಬೆಲೆಯನ್ನು ಕುರಿತು ಮಾತನಾಡುವುದಾದರೆ ಫೋನ್ ರೂ 39,939 ಕ್ಕೆ ಲಭ್ಯವಾಗುತ್ತಿದೆ. ಅಕ್ಟೋಬರ್ 29 ರಿಂದ ಗೂಗಲ್ ಪೂರ್ವ ಬೇಡಿಕೆಗಳನ್ನು ಸ್ವೀಕರಿಸುತ್ತಿದ್ದು ನವೆಂಬರ್‌ನಲ್ಲಿ ನಿಮಗೆ ಫೋನ್ ಅನ್ನು ಪಡೆದುಕೊಳ್ಳಬಹುದಾಗಿದೆ. ಇನ್ನು ಗೂಗಲ್ ನೆಕ್ಸಸ್ 6 ಗೆ ಪೈಪೋಟಿಯನ್ನು ನೀಡಲಿರುವ ಪ್ರತಿಸ್ಪರ್ಧಿ ಫೋನ್‌ಗಳತ್ತ ಇಂದಿನ ಲೇಖನದಲ್ಲಿ ನಾವು ನೋಡೋಣ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಲೆನೆವೊ ವೈಬ್ Z2 ಪ್ರೊ (K920) ವರ್ಸಸ್ ಗೂಗಲ್ ನೆಕ್ಸಸ್ 6
  

ಖರೀದಿ ಬೆಲೆ ರೂ: 32,999
ಪ್ರಮುಖ ವಿಶೇಷತೆಗಳು

6.0 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
3 ಜಿಬಿ RAM
4000 mAh, Li-Polymer ಬ್ಯಾಟರಿ

ಎಲ್‌ಜಿ ಜಿ ಫ್ಲೆಕ್ಸ್ ವರ್ಸಸ್ ಗೂಗಲ್ ನೆಕ್ಸಸ್ 6
  

ಖರೀದಿ ಬೆಲೆ ರೂ: 35,499
ಪ್ರಮುಖ ವಿಶೇಷತೆಗಳು

6.0 ಇಂಚಿನ, 1280x720 ಪಿಕ್ಸೆಲ್ ಡಿಸ್‌ಪ್ಲೇ, OLED
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಕ್ವಾಡ್ ಕೋರ್ 2260 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
3500 mAh, Li-Polymer ಬ್ಯಾಟರಿ

ಲೆನೊವೊ ಎಸ್860 ವರ್ಸಸ್ ಗೂಗಲ್ ನೆಕ್ಸಸ್ 6
  

ಖರೀದಿ ಬೆಲೆ ರೂ: 18,400
ಪ್ರಮುಖ ವಿಶೇಷತೆಗಳು

5.3 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.6 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
4000 mAh, Li-Polymer ಬ್ಯಾಟರಿ

ಕ್ಸೋಲೋ ಕ್ಯು3000 ವರ್ಸಸ್ ಗೂಗಲ್ ನೆಕ್ಸಸ್ 6
  

ಖರೀದಿ ಬೆಲೆ ರೂ: 14,690
ಪ್ರಮುಖ ವಿಶೇಷತೆಗಳು

5.7 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
4000 mAh, Li-Polymer ಬ್ಯಾಟರಿ

ಲೆನೊವೊ P780 ವರ್ಸಸ್ ಗೂಗಲ್ ನೆಕ್ಸಸ್ 6
  

ಖರೀದಿ ಬೆಲೆ ರೂ: 16,700
ಪ್ರಮುಖ ವಿಶೇಷತೆಗಳು

5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.1 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
4000 mAh, Li-Polymer ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 4 ವರ್ಸಸ್ ಗೂಗಲ್ ನೆಕ್ಸಸ್ 6
  

ಖರೀದಿ ಬೆಲೆ ರೂ: 58,300
ಪ್ರಮುಖ ವಿಶೇಷತೆಗಳು

5.7 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 3.7 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3220 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝೆಡ್3 ವರ್ಸಸ್ ಗೂಗಲ್ ನೆಕ್ಸಸ್ 6
  

ಖರೀದಿ ಬೆಲೆ ರೂ: 49,990
ಪ್ರಮುಖ ವಿಶೇಷತೆಗಳು

5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

ಬ್ಲ್ಯಾಕ್‌ಬೆರ್ರಿ ಪಾಸ್‌ಪೋರ್ಟ್ ವರ್ಸಸ್ ಗೂಗಲ್ ನೆಕ್ಸಸ್ 6
  

ಖರೀದಿ ಬೆಲೆ ರೂ: 49,990
ಪ್ರಮುಖ ವಿಶೇಷತೆಗಳು

4.5 ಇಂಚಿನ, 1440x1440 ಪಿಕ್ಸೆಲ್ ಡಿಸ್‌ಪ್ಲೇ, LCD
ಬ್ಲ್ಯಾಕ್‌ಬೆರ್ರಿ ಆವೃತ್ತಿ 10
ಕ್ವಾಡ್ ಕೋರ್ 2200 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
32 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3450 mAh, Li-Polymer ಬ್ಯಾಟರಿ

ಅಸೂಸ್ ಜೆನ್‌ಫೋನ್ 6 ವರ್ಸಸ್ ಗೂಗಲ್ ನೆಕ್ಸಸ್ 6
  

ಖರೀದಿ ಬೆಲೆ ರೂ: 16,999
ಪ್ರಮುಖ ವಿಶೇಷತೆಗಳು

6.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
3300 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝೆಡ್ 2 ವರ್ಸಸ್ ಗೂಗಲ್ ನೆಕ್ಸಸ್ 6
  

ಖರೀದಿ ಬೆಲೆ ರೂ: 38,117
ಪ್ರಮುಖ ವಿಶೇಷತೆಗಳು

5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಎಲ್‌ಜಿ ಜಿ ಪ್ರೊ 2 ವರ್ಸಸ್ ಗೂಗಲ್ ನೆಕ್ಸಸ್ 6
  

ಖರೀದಿ ಬೆಲೆ ರೂ: 31,799
ಪ್ರಮುಖ ವಿಶೇಷತೆಗಳು

5.9 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, True HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2260 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ನೋಕಿಯಾ ಲ್ಯೂಮಿಯಾ 1520
  

ಖರೀದಿ ಬೆಲೆ ರೂ: 37,339
ಪ್ರಮುಖ ವಿಶೇಷತೆಗಳು

6.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಆವೃತ್ತಿ 8
ಕ್ವಾಡ್ ಕೋರ್ 2200 MHz ಪ್ರೊಸೆಸರ್
20 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
3400 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

English summary
This article tells about Google Motorola Nexus 6 Now Official: 10 Rivals to the Android L Smartphone.
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot