Home
ಮೊಬೈಲ್

ಗೂಗಲ್‌ ಹಬ್ಬ:ಫೋನ್‌ ಬೆಲೆ ದಿಢೀರ್‌ ಇಳಿಕೆ

By Ashwath

ಗೂಗಲ್‌ ಆನ್‌ಲೈನ್‌ ಶಾಪಿಂಗ್‌ ಹಬ್ಬ ಈಗಾಗಲೇ ಆರಂಭವಾಗಿದ್ದು ನಾಳೆ ಮುಗಿಯಲಿದೆ.ಗೂಗಲ್‌ ಡಿಸೆಂಬರ್‌ 11ರಿಂದ ಆನ್‌ಲೈನ್‌ ಶಾಪಿಂಗ್ ಹಬ್ಬವನ್ನು ಆರಂಭಿಸಿದ್ದು ಇಂದು ಕೊನೆಯಾಗಬೇಕಿತ್ತು.ವೆಬ್‌ಸೈಟ್‌ ಸರಿಯಾದ ಬಳಿಕ ಆನ್‌ಲೈನಲ್ಲಿ ವಸ್ತುಗಳನ್ನು ಖರೀದಿಸುವ ಗ್ರಾಹಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಂದು ದಿನ ವಿಸ್ತರಿಸುವುದಾಗಿ ಗೂಗಲ್‌ ಹೇಳಿದೆ.

ಇನ್ನೂರಕ್ಕೂ ಅಧಿಕ ಇ ಕಾಮರ್ಸ್ ತಾಣಗಳು ಈ ಹಬ್ಬದಲ್ಲಿ ಭಾಗವಹಿಸಿದ್ದು ವಸ್ತುಗಳ ಮೇಲೆ ಕಡಿಮೆ ಬೆಲೆಯನ್ನು ಪ್ರಕಟಿಸಿದೆ.ಈ ಶಾಪಿಂಗ್‌ ಹಬ್ಬದ ಸಂದರ್ಭದಲ್ಲಿ ಕೆಲವು ಆನ್‌ಲೈನ್‌ ಶಾಪಿಂಗ್‌ ತಾಣಗಳು ಕೆಲವು ಸ್ಮಾರ್ಟ್‌‌ಫೋನ್‌ಗಳ ಭರ್ಜರಿ ಮೇಲೆ ಡಿಸ್ಕೌಂಟ್‌ ಆಫರ್‌ನ್ನು ಪ್ರಕಟಿಸಿದೆ. ಹೀಗಾಗಿ ಇಲ್ಲಿ ನಿಮ್ಮ ಅನೂಕಲಕ್ಕಾಗಿ ಹೆಚ್ಚಿನ ಆಫರ್‌ ಪ್ರಕಟಿಸಿರುವ ಫ್ಲಿಪ್‌ಕಾರ್ಟ್,ಇನ್ಫಿಬೀಮ್‌,ಸ್ನಾಪ್‌ಡೀಲ್‌,ಇಬೇ ತಾಣಗಳ ಸ್ಮಾರ್ಟ್‌ಫೋನ್‌ಗಳ ಬೆಲೆಗಳ ಮಾಹಿತಿ ಇದೆ.ಜೊತೆಗೆ ಈ ಸ್ಮಾರ್ಟ್‌ಫೋನ್‌ಗಳ ಬಿಡುಗಡೆಯಾದ ಸಂದರ್ಭದಲ್ಲಿ ನಿಗದಿಯಾದ ಬೆಲೆಗಳ ಮಾಹಿತಿ ಸಹ ಇದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಗಳನ್ನು ನೋಡಿಕೊಂಡು ಹೋಗಿ.ಇಷ್ವವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಗೂಗಲ್‌ ಶಾಪಿಂಗ್‌ ಹಬ್ಬದಲ್ಲಿ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

 ಬ್ಲ್ಯಾಕ್‌ಬೆರಿ ಝಡ್‌ 10

ಬ್ಲ್ಯಾಕ್‌ಬೆರಿ ಝಡ್‌ 10

ವಿಶೇಷತೆ:
4.2 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 768 ಪಿಕ್ಸೆಲ್)
1.5GHz TI OMAP 4470 ಡ್ಯುಯಲ್‌ ಕೋರ್‌ ಪ್ರೋಸೆಸರ್‌,
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
2GB RAM
ಮೈಕ್ರೋ ಎಸ್‌ಡಿ ಸ್ಲಾಟ್‌,ಎಚ್‌ಡಿಎಂಐ ಪೋರ್ಟ್,ವೈಫಿ,ಬ್ಲೂಟೂತ್‌,ಎನ್‌ಎಫ್‌ಸಿ,4G
1,800 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಡೂಡಲ್‌ 2

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಡೂಡಲ್‌ 2

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
2600 mAh ಬ್ಯಾಟರಿ

 ನೋಕಿಯಾ ಲೂಮಿಯಾ 1020

ನೋಕಿಯಾ ಲೂಮಿಯಾ 1020

ವಿಶೇಷತೆ:
4.5 ಇಂಚಿನ AMOLED WXGA ಸ್ಕ್ರೀನ್‌(1280x768 ಪಿಕ್ಸೆಲ್‌)
1.5 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
ವಿಂಡೋಸ್‌ ಫೋನ್‌8 ಆಪರೇಟಿಂಗ್‌ ಸಿಸ್ಟಂ
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ(Carl Zeiss optics, optical image stabilization, autofocus, Xenon,LED flash)
1.2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್‌,ಜಿಪಿಎಸ್‌,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ

 ನೋಕಿಯಾ ಲೂಮಿಯಾ 625

ನೋಕಿಯಾ ಲೂಮಿಯಾ 625

ವಿಶೇಷತೆ:
4.7 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್‌ ಸಿಸ್ಟಂ
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2,000mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಸಿ

ಸೋನಿ ಎಕ್ಸ್‌ಪೀರಿಯಾ ಸಿ

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್‌,ಎ-ಜಿಪಿಎಸ್‌‌,ಬ್ಲೂಟೂತ್‌‌,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

 ನೋಕಿಯಾ ಲೂಮಿಯಾ 925

ನೋಕಿಯಾ ಲೂಮಿಯಾ 925

ವಿಶೇಷತೆ:
4.5 ಇಂಚಿನ ಸ್ಕ್ರೀನ್‌(768 x 1280 ಪಿಕ್ಸೆಲ್‌)
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
ವಿಂಡೋಸ್‌ ಫೋನ್‌ 8 ಓಎಸ್‌
1GB RAM
16GB ಆಂತರಿಕ ಮೆಮೋರಿ
7 GB ಕ್ಲೌಡ್‌ ಸ್ಟೋರೆಜ್‌
ಹಿಂದುಗಡೆ 8.7 ಎಂಪಿ ಪ್ಯೂರ್‌ ವ್ಯೂ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಎನ್‌ಎಫ್‌ಸಿ,ಎಲ್‌ಟಿಇ,ಯುಎಸ್‌‌ಬಿ,ಬ್ಲೂಟೂತ್‌
2,000 mAh ಬ್ಯಾಟರಿ

 ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.2GHz ಕ್ವಾಡ್‌ಕೋರ್‌ ಪ್ರೊಸೆಸರ್‍
16GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌
2,600mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಎಲ್‌

ಸೋನಿ ಎಕ್ಸ್‌ಪೀರಿಯಾ ಎಲ್‌

ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
4.3 ಇಂಚಿನ ಕ್ಯಾಪಸಿಟೆಟೆವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
1GHz ಡ್ಯುಯಲ್‌ ಕೋರ್‌ ಸ್ನಾಪ್‌ಡ್ರಾಗನ್‌ ಎಸ್‌4 ಪ್ಲಸ್‌ ಪ್ರೋಸೆಸರ್‌
1GB RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಸಿಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
1,750 mAh ಬ್ಯಾಟರಿ

  ಇಂಟೆಕ್ಸ್‌ ಅಕ್ವಾ ಐ7

ಇಂಟೆಕ್ಸ್‌ ಅಕ್ವಾ ಐ7

ವಿಶೇಷತೆ:
5- ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ಕೋರ್‌ ಪ್ರೊಸೆಸರ್‍
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ
2000mAh ಬ್ಯಾಟರಿ

 ಗೆಲಾಕ್ಸಿ ವಿನ್‌ ಡ್ಯುಯೊಸ್‌

ಗೆಲಾಕ್ಸಿ ವಿನ್‌ ಡ್ಯುಯೊಸ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ ಜೆಲ್ಲಿಬೀನ್ ಓಎಸ್‌
4.7 ಇಂಚಿನ WVGA TFT ಸ್ಕ್ರೀನ್‌
1.2-GHz ಸ್ನಾಪ್‌ಡ್ರಾಗನ್‌ 200 ಪ್ರೋಸೆಸರ್‌
1GB RAM
8GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಹಿಂದಿನ ಬೆಲೆ:17,999
ಪ್ರಸ್ತುತ ಬೆಲೆ:15826
ವಿಶೇಷತೆ:

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

 ಕಾರ್ಬ‌ನ್‌‌ ಟೈಟಾನಿಯಂ ಎಕ್ಸ್‌

ಕಾರ್ಬ‌ನ್‌‌ ಟೈಟಾನಿಯಂ ಎಕ್ಸ್‌

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
16GB ಆಂತರಿಕ ಮೆಮೊರಿ
ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
2300mAh ಬ್ಯಾಟರಿ

https://kannada.gizbot.com/mob

 ಐಫೋನ್‌ 5 ಸಿ(16GB)

ಐಫೋನ್‌ 5 ಸಿ(16GB)

ವಿಶೇಷತೆ:
4 ಇಂಚಿನ ರೆಟಿನಾ ಮಲ್ಟಿಟಚ್‌ ಸ್ಕ್ರೀನ್‌‌(1136*640 ಪಿಕ್ಸೆಲ್,326 ppi)
ಐಓಎಸ್‌ 7
A6 ಚಿಪ್‌‌
16/32GB ಆಂತರಿಕ ಮೆಮೊರಿ
ಜಿಪಿಎಸ್‌,ಗ್ಲೋನಾಸ್‌‌,ಡಿಜಿಟಲ್‌ ಕಂಪಾಸ್‌,
ವೈಫೈ,ಸೆಲ್ಯೂಲರ್‌,ಬ್ಲೂಟೂತ್‌,ಸಿರಿ
8 ಎಂಪಿ ಐಸೈಟ್‌ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+