Home
ಮೊಬೈಲ್

ಜೂನ್‌ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್‌ ಸ್ಮಾರ್ಟ್‌ಫೋನ್‌ಗಳು

By Ashwath

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಪ್ರತಿದಿನ ಹೊಸ ಹೊಸ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಿವೆ. ಹೀಗಾಗಿ ಗಿಝ್‌ಬಾಟ್‌ ಇಂದು ಕಳೆದ ಜೂನ್‌ ತಿಂಗಳಿನಲ್ಲಿ ವಿವಿಧ ಕಂಪೆನಿಗಳು ಬಿಡುಗಡೆ ಮಾಡಿರುವ ಹೊಸ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಸ್ಯಾಮ್‌ಸಂಗ್‌,ಮೈಕ್ರೋಮ್ಯಾಕ್ಸ್,ಎಲ್‌ಜಿ,ಸೋನಿ ಸೇರಿದಂತೆ ವಿವಿಧ ಕಂಪೆನಿಗಳು ಹೊಸ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿದೆ. ಈ ಸ್ಮಾರ್ಟ್‌ಫೋನ್‌ಗಳಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು ಆನ್‌ಲೈನ್‌ಗೆ ಬಂದಿದ್ದು, ನೀವು ಮುಂಗಡವಾಗಿ ಬುಕ್‌ ಮಾಡಬಹುದು. ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆಯನ್ನು ಓದಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ಎಲ್‌ಜಿ ಅಪ್ಟಿಮಸ್ ಎಲ್‌ 5 2

ಎಲ್‌ಜಿ ಅಪ್ಟಿಮಸ್ ಎಲ್‌ 5 2

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್‌ ಓಎಸ್
1 GHz ಪ್ರೊಸೆಸರ್‍
4 GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ರೂ.10,890 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
850 MHz ಕ್ವಾರ್ಟೆ‌ಕ್ಸ್‌ ಎ9 ಪ್ರೊಸೆಸರ್‍
2 ಎಂಪಿ ಹಿಂದುಗಡೆ ಕ್ಯಾಮೆರಾ
1200 mAh ಬ್ಯಾಟರಿ
ರೂ.7,250 ಬೆಲೆಯಲ್ಲಿ ಖರೀದಿಸಿ

ಎಚ್‌ಟಿಸಿ ಡಿಸೈರ್‌ ಯು

ಎಚ್‌ಟಿಸಿ ಡಿಸೈರ್‌ ಯು

ವಿಶೇಷತೆ:
ಡ್ಯುಯಲ್‌ ಸಿಮ್‌ 4 ಇಂಚಿನ ಸುಪರ್‌ ಎಲ್‌ಸಿಡಿ ಕ್ಯಾಪಸಿಟೆಟಿವ್‌ ಸ್ಕ್ರೀನ್( 480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌4.0 ಐಸಿಎಸ್‌ ಓಎಸ್‌
1 GHz ಸಿಂಗಲ್‌ ಕೋರ್‌ ಪ್ರೊಸೆಸರ್‍
5ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
4 GB ಆಂತರಿಕ ಮೆಮೋರಿ
512 MB RAM
3ಜಿ,ವೈಫೈ,ಯುಎಸ್‌ಬಿ,ಬ್ಲೂಟೂತ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1650 mAh ಬ್ಯಾಟರಿ
ರೂ.13,153 ಬೆಲೆಯಲ್ಲಿ ಖರೀದಿಸಿ

 ಬ್ಲ್ಯಾಕ್‌ಬೆರಿ ಕ್ಯೂ 10

ಬ್ಲ್ಯಾಕ್‌ಬೆರಿ ಕ್ಯೂ 10

ವಿಶೇಷತೆ:
3.1 ಇಂಚಿನ ಸುಪರ್‌ AMOLED ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(720 x 720 ಪಿಕ್ಸೆಲ್)
1.5GHz ಡ್ಯುಯಲ್‌ ಕೋರ್‍ ಸ್ನಾಪ್‌ಡ್ರಾಗನ್‌ ಎಸ್‌4 ಪ್ರೊಸೆಸರ್‍
ಬ್ಲ್ಯಾಕ್‌ಬೆರಿ 10 ಆಪರೇಟಿಂಗ್‌ ಸಿಸ್ಟಂ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌,ಅಟೋ ಫೋಕಸ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್,4.0,ವೈಫೈ,4G, 3G,ಜಿಪಿಎಸ್‌,ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ,ಮೈಕ್ರೋ ಎಚ್‌ಡಿಎಂಐ
2100 mAh ಬ್ಯಾಟರಿ
ರೂ.38,490 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ವಿಶೇಷತೆ:
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
1.7GHz ಡ್ಯುಯಲ್‌ ಕೋರ್‌ ಕ್ವಾರ್ಟೆಕ್ಸ್‌ ಎ-15 ಪ್ರೊಸೆಸೆರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
3,200mAh ಬ್ಯಾಟರಿ
ರೂ.29,399 ಬೆಲೆಯಲ್ಲಿ ಖರೀದಿಸಿ

  ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ವಿಶೇಷತೆ:
4.6 ಇಂಚಿನ ಎಚ್‌ಡಿ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಎಸ್‌4 ಕ್ವಾಡ್‌ ಕೋರ್‍ ಪ್ರೊಸೆಸರ್‍
2GB RAM
8GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
3G,ವೈಫೈ,ಬ್ಲೂಟೂತ್‌
2300 mAh ಬ್ಯಾಟರಿ
ರೂ.28,699 ಬೆಲೆಯಲ್ಲಿ ಖರೀದಿಸಿ

 ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
5 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್ (480X854 ಪಿಕ್ಸೆಲ್‌)
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಯ್ಲಾಶ್‌)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ
ರೂ.8,499 ಬೆಲೆಯಲ್ಲಿ ಖರೀದಿಸಿ

 ನೋಕಿಯಾ ಅಶಾ 501

ನೋಕಿಯಾ ಅಶಾ 501

ವಿಶೇಷತೆ:
3.5 ಇಂಚಿನ ಮಲ್ಟಿ ಟಚ್‌ AMOLED ಸ್ಕ್ರೀನ್(320 x 480 ಪಿಕ್ಸೆಲ್‌)
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GHz ಪ್ರೊಸೆಸರ್
512MB RAM
4 GB ಆಂತರಿಕ ಮೆಮೋರಿ
ವೈಫೈ,ಬ್ಲೂಟೂತ್‌,3ಜಿ,ಮೈಕ್ರೋ ಯುಎಸ್‌ಬಿ
1200 mAh ಬ್ಯಾಟರಿ
ರೂ.5,190 ಬೆಲೆಯಲ್ಲಿ ಖರೀದಿಸಿ

 ಎಚ್‌ಟಿಸಿ ಬಟರ್‌ಫ್ಲೈ ಎಸ್

ಎಚ್‌ಟಿಸಿ ಬಟರ್‌ಫ್ಲೈ ಎಸ್

ವಿಶೇಷತೆ:
5 ಇಂಚಿನ ಎಲ್‌ಸಿಡಿ ಸ್ಕ್ರೀನ್(1080 x 920 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್
1.9 GHz ಸ್ನಾಪ್‌ಡ್ರಾಗನ್‌ ಪ್ರೊಸೆಸರ್‍
4 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
2GB RAM
3,200 mAh ಬ್ಯಾಟರಿ
ಆನ್‌ಲೈನ್‌ಲ್ಲಿ ಬುಕ್‌ ಮಾಡಿ

 ಹುವಾವೇ ಅಸೆಂಡ್‌ ಪಿ 6

ಹುವಾವೇ ಅಸೆಂಡ್‌ ಪಿ 6

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‍ ಪ್ರೊಸೆಸರ್‌
8GB ಆಂತರಿಕ ಮೆಮೊರಿ
2GB RAM 8 ಎಂಪಿ ಹಿಂದುಗಡೆ ಕ್ಯಾಮರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ವೈಫೈ,ಜಿಪಿಎಸ್‌,3ಜಿ,
2000mAh ಬ್ಯಾಟರಿ
ಆನ್‌ಲೈನ್‌ಲ್ಲಿ ಬುಕ್‌ ಮಾಡಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+