ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು
ಮಾರ್ಚ್ ತಿಂಗಳು ದೇಶೀಯ ಮಾರುಕಟ್ಟೆಗೆ ವಿವಿಧ ಕಂಪೆನಿಗಳು ಹೊಸ ಹೊಸ ವಿಶೇಷತೆಗಳಿರುವ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ.ಹೀಗಾಗಿ ಹೊಸದಾಗಿ ಈ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.

ಎಲ್‌ಜಿ ಎಲ್ 70
ಬೆಲೆ:13790
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(400 x 800 ಪಿಕ್ಸೆಲ್)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಪ್ರೊಸೆಸರ್
4 ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ

ಮೊಟೋ ಎಕ್ಸ್
ಬೆಲೆ:23999 (16 GB)
ವಿಶೇಷತೆ:
ಸಿಂಗಲ್ ಸಿಮ್
4.7 ಇಂಚಿನ ಅಮೊಲೆಡ್ ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1.7GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
2GB ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
10 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2,200mAh ಬ್ಯಾಟರಿ

ಎಲ್‌ಜಿ ಎಲ್ 90
ಬೆಲೆ: 16730
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
8ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2540 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್ 5
ವಿಶೇಷತೆ:
ಸಿಂಗಲ್ ಸಿಮ್
5.1 ಇಂಚಿನ ಸೂಪರ್ ಅಮೊಲೆಡ್ ಸ್ಕ್ರೀನ್(1080 x 1920 ಪಿಕ್ಸೆಲ್,432 ಪಿಪಿಐ)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
2.5 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
16 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
16/32 ಜಿಬಿ ಆಂತರಿಕ ಮೆಮೊರಿ
2 GB ರ್‍ಯಾಮ್
128 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2800 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಟಿ2 ಆಲ್ಟ್ರಾ
ಬೆಲೆ: 24299
ವಿಶೇಷತೆ
ಸಿಂಗಲ್ ಸಿಮ್
6 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 128 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.4 GHz ಕ್ವಾರ್ಟೆಕ್ಸ್ ಕ್ವಾಡ್ ಕೋರ್ ಪ್ರೊಸೆಸರ್
8ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
1.1 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಎನ್‌ಎಫ್‌ಸಿ,ಜಿಪಿಎಸ್
3000 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 310
ಬೆಲೆ:11245
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಟಿಎಫ್‌ಟಿ ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್,ಬ್ಲೂಟೂತ್
2000 mAh ಬ್ಯಾಟರಿ

ಎಲ್‌ಜಿ ಜಿ 2(4ಜಿ)
ಬೆಲೆ:49,000(32 GB)
ವಿಶೇಷತೆ:
ಸಿಂಗಲ್ ಸಿಮ್
5.2 ಇಂಚಿನ ಫುಲ್ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
2.26 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ಆಂತರಿಕ ಮೆಮೊರಿ
2 GB ರ್‍ಯಾಮ್
4ಜಿ,3ಜಿ,ಜಿಪಿಎಸ್,ಎ-ಜಿಪಿಎಸ್,ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3000 mAh ಬ್ಯಾಟರಿ

ನೋಕಿಯಾ ಆಶಾ 230
ಬೆಲೆ: 3,449
ವಿಶೇಷತೆ:
ಡ್ಯುಯಲ್ ಸಿಮ್
2.7 ಇಂಚಿನ ಟಚ್‌ಸ್ಕ್ರೀನ್(320 x 240 ಪಿಕ್ಸೆಲ್)
ನೋಕಿಯಾ ಆಶಾ 1.1 ಓಎಸ್
64 ಎಂಬಿ ರ್‍ಯಾಮ್
1.3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಇಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಜಿ,ಬ್ಲೂಟೂತ್,ಜಿಪಿಆರ್‌ಎಸ್,
1020mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್ ಎ 177
ಬೆಲೆ:7799
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ

ಟೈಟಾನಿಯಂ ಅಕ್ಟೇನ್
ಬೆಲೆ:14,490
ವಿಶೇಷತೆ
ಡ್ಯುಯಲ್ ಸಿಮ್
5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280*720 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1.7 GHz ಮೀಡಿಯಾಟೆಕ್ ಅಕ್ಟಾ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ನೋಕಿಯಾ ಎಕ್ಸ್
ಬೆಲೆ:7297
ವಿಶೇಷತೆ:
ಡ್ಯುಯಲ್ ಸಿಮ್
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ನೋಕಿಯಾ ಎಕ್ಸ್ ಓಎಸ್
1GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ವಿಶೇಷತೆಯಿಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್,ವೈಫೈ
1500mAh ಬ್ಯಾಟರಿ

ಕ್ಯಾನ್‌ವಾಸ್ ಬ್ಲೇಝ್ ಎಚ್‌ಡಿ
ಬೆಲೆ:10730
ವಿಶೇಷತೆ:
ಡ್ಯುಯಲ್ ಸಿಮ್(ಸಿಡಿಎಂಎ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHZ ಮೀಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡ್ಯುಯೆಟ್ 2
ಬೆಲೆ:
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಮಿಡಿಯಾಟೆಕ್ ಡ್ಯುಯಲ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನೈಟ್
ಬೆಲೆ: 19,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
2 GHz ಮೀಡಿಯಾ ಟೆಕ್ ಆಕ್ಟಾ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
16 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೆಮೊರಿ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2350 mAh ಬ್ಯಾಟರಿ


Click it and Unblock the Notifications



