Home
ಮೊಬೈಲ್

ದುಬಾರಿ ಬೆಲೆಯ ಡ್ಯುಯಲ್‌ ಸಿಮ್‌ ಸ್ಮಾರ್ಟ್‌‌ಫೋನ್‌ಗಳು

By Ashwath

ಕಡಿಮೆ ಬೆಲೆಯ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವುದರ ಜೊತೆಗೆ ಕಂಪೆನಿಗಳುಈಗ ದುಬಾರಿ ಬೆಲೆಯ ಡ್ಯುಯಲ್‌‌ ಸಿಮ್‌ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿವೆ. ಹೀಗಾಗಿ ಹೊಸದಾಗಿ ದುಬಾರಿ ಬೆಲೆಯ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗಾಗಿ ಮಾರುಕಟ್ಟೆಯಲ್ಲಿರುವ ದುಬಾರಿ ಬೆಲೆಯ ಸ್ಮಾರ್ಟ್‌‌ಫೋನ್‌ಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.

ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌‌ಬಾಟ್‌‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ‌.

 ಸೋನಿ ಎಕ್ಸ್‌ಪೀರಿಯಾ ಟಿ2 ಆಲ್ಟ್ರಾ ಡ್ಯುಯಲ್‌

ಸೋನಿ ಎಕ್ಸ್‌ಪೀರಿಯಾ ಟಿ2 ಆಲ್ಟ್ರಾ ಡ್ಯುಯಲ್‌

ಬೆಲೆ:24990

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್‌ ಎಲ್‌ಸಿಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(720 x 128 ಪಿಕ್ಸೆಲ್‌)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.4 GHz ಕ್ವಾರ್ಟೆ‌ಕ್ಸ್‌ ಕ್ವಾಡ್‌ ಕೋರ್‌ ಪ್ರೊಸೆಸರ್‌‌
8ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
1.1 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ,ಜಿಪಿಎಸ್‌
3000 mAh ಬ್ಯಾಟರಿ

 ಜಿಯೋನೀ ಇಲೈಫ್‌ ಇ7 ಮಿನಿ

ಜಿಯೋನೀ ಇಲೈಫ್‌ ಇ7 ಮಿನಿ

ಬೆಲೆ:17,620

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್
1.7 GHz ಮೀಡಿಯಾ ಟೆಕ್‌ ಅಕ್ಟಾ ಕೋರ್‌ ಪ್ರೊಸೆಸರ್‌
1ಜಿಬಿ ರ್‍ಯಾಮ್
13 ಎಂಪಿ ತಿರುಗಿಸಬಲ್ಲ ಕ್ಯಾಮೆರಾ
16 ಜಿಬಿ ಆಂತರಿಕ ಮೆಮೊರಿ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2200 mAh ಬ್ಯಾಟರಿ

  ಎಚ್‌ಟಿಸಿ ಡಿಸೈರ್‌ 700

ಎಚ್‌ಟಿಸಿ ಡಿಸೈರ್‌ 700

ಬೆಲೆ:23,323

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಸಿಡಿಎಂಎ)
5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್‌(540x960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

 ಎಚ್‌ಟಿಸಿ ಡಿಸೈರ್‌ 600 ಸಿ

ಎಚ್‌ಟಿಸಿ ಡಿಸೈರ್‌ 600 ಸಿ

ಬೆಲೆ:25,900

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4.5-ಇಂಚಿನ ಎಚ್‌ಡಿ ಸ್ಕ್ರೀನ್ ಆಂಡ್ರಾಯ್ಡ್‌
4.1 ಜೆಲ್ಲಿ ಬೀನ್‌ 1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB ರ್‍ಯಾಮ್‌
8GB ಆಂತರಿಕ ಮೆಮೊರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
2ಜಿ, 3ಜಿ,ಜಿಪಿಎಸ್‌,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್‌,ವೈಫೈ
1860 mAh ಬ್ಯಾಟರಿ

ಎಚ್‌ಟಿಸಿ ಒನ್‌

ಎಚ್‌ಟಿಸಿ ಒನ್‌

ಬೆಲೆ:38,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌ (1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್‌ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಹಿಂದುಗಡೆ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್‌‌,ಜಿಪಿಎಸ್‌,ಎನ್‌ಎಫ್‌ಸಿ,ಮೈಕ್ರೋಯುಎಸ್‌ಬಿ,
2,300mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2

ಬೆಲೆ: 20645

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.25 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.3 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1.5ಜಿಬಿ ರ್‍ಯಾಮ್‌
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

   ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:19190

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್‌ ಕ್ಯೂ ಎಚ್‌ಡಿ ಸ್ಕ್ರೀನ್‌(540 x 960 ಪಿಕ್ಸೆಲ್)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1900mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಬೆಲೆ: 23399

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.4GHz ಡ್ಯುಯಲ್‌ ಕೋರ್‌ ಪ್ರೋಸೆಸರ್‍
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
2,600 mAh ಬ್ಯಾಟರಿ

ಇಂಟೆಕ್ಸ್‌ ಅಕ್ವಾ ಆಕ್ಟಾ

ಇಂಟೆಕ್ಸ್‌ ಅಕ್ವಾ ಆಕ್ಟಾ

ಬೆಲೆ:18999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.7 GHz ಮೀಡಿಯಾ ಟೆಕ್‌ ಅಕ್ಟಾ ಕೋರ್‌ ಪ್ರೊಸೆಸರ್‌‌
700 MHz Mali 450-MP4 GPU
2ಜಿಬಿ ರ್‍ಯಾಮ್‌
16ಜಿಬಿ ಆಂತರಿಕ ಮೆಮೊರಿ
ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2300 mAh ಬ್ಯಾಟರಿ

  ಝೋಲೋ ಕ್ಯೂ 3000

ಝೋಲೋ ಕ್ಯೂ 3000

ಬೆಲೆ:19749

ವಿಶೇಷತೆ:
5.7 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 ಜಿಬಿ ರ್‍ಯಾಮ್‌
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
4000 mAh ಬ್ಯಾಟರಿ

   ಸೋನಿ ಎಕ್ಸ್‌ಪೀರಿಯಾ ಸಿ

ಸೋನಿ ಎಕ್ಸ್‌ಪೀರಿಯಾ ಸಿ

ಬೆಲೆ:17799

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್‌,ಎ-ಜಿಪಿಎಸ್‌‌,ಬ್ಲೂಟೂತ್‌‌,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

 ಲೆನೊವೊ  ಪಿ770

ಲೆನೊವೊ ಪಿ770

ಬೆಲೆ:17599

ಡ್ಯುಯಲ್‌ ಸಿಮ್‌
4.5 ಇಂಚಿನ ಐಪಿಎಸ್‌ ಎಲ್‌ಸಿಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(540 x 960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
4 ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
3500 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+