ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮೊಬೈಲ್ ಗಳ ಸಂಪೂರ್ಣ ವಿವರ..!!

ವಾರಕ್ಕೊಂದು ಹೊಸ ಸ್ಮಾರ್ಟ್ ಫೋನ್ ಗಳನ್ನು ಲಾಂಚ್ ಮಾಡುತ್ತಿವೆ. ಇವುಗಳಲ್ಲಿ ಕೇಲವು ಫೋನ್ ಗಳು ಮಾಕಟ್ಟೆಯಲ್ಲಿ ಬೆಸ್ಟ್ ಸೇಲಿಂಗ್ ಫೋನ್ ಗಳು ಎನ್ನುವ ಖ್ಯಾತಿಗೆ ಪಾತ್ರವಾಗಿವೆ.

By Precilla Dias
|

ವಿವಿಧ ಮೊಬೈಲ್ ತಯಾರಕ ಕಂಪನಿಗಳು ಬೆಳೆಯುತ್ತಿರುವ ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ವಾರಕ್ಕೊಂದು ಹೊಸ ಸ್ಮಾರ್ಟ್ ಫೋನ್ ಗಳನ್ನು ಲಾಂಚ್ ಮಾಡುತ್ತಿವೆ. ಇವುಗಳಲ್ಲಿ ಕೇಲವು ಫೋನ್ ಗಳು ಮಾಕಟ್ಟೆಯಲ್ಲಿ ಬೆಸ್ಟ್ ಸೇಲಿಂಗ್ ಫೋನ್ ಗಳು ಎನ್ನುವ ಖ್ಯಾತಿಗೆ ಪಾತ್ರವಾಗಿವೆ.

ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮೊಬೈಲ್ ಗಳ ಸಂಪೂರ್ಣ ವಿವರ.!

ಚೀನಾ ಮೂಲದ ಶಿಯೋಮಿ ಕಂಪನಿಯೂ ಮೊದಲ ತ್ರೈಮಾಸಿಕದಲ್ಲಿ ಭಾರತೀಯ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಇತ್ತೀಚೆಗೆ ಬಿಡುಗಡೆ ಮಾಡಿದ್ದ ರೆಡ್ ಮಿ ನೋಟ್ 4 ಸ್ಮಾರ್ಟ್ ಫೋನ್ ಅತೀ ಹೆಚ್ಚು ಮಾರಾಟವಾದ ಫೋನ್ ಎಂಬ ಖ್ಯಾತಿಗೆ ಪಾತ್ರವಾಗಿದೆ. ಈ ಹಿನ್ನಲೆಯಲ್ಲಿ ಭಾರತದಲ್ಲಿ ಸೇಲ್ ಆಗುತ್ತಿರುವ ಬೆಸ್ಟ್ ಫೋನ್ ಗಳ ಬಗ್ಗೆ ಮಾಹಿತಿ ಇಲ್ಲಿದೆ.

ಶಿಯೋಮಿ ರೆಡ್ ಮಿ ನೋಟ್ 4:

ಶಿಯೋಮಿ ರೆಡ್ ಮಿ ನೋಟ್ 4:

ಬೆಲೆ: ರೂ.10,999

- 5.5 ಇಂಚಿನ Full HD (1920x1080) 2.5D ಕಾರ್ವಡ್ ಗ್ಲಾಸ್ ಡಿಸ್ ಪ್ಲೇ

- 2 GHz ಆಕ್ಟಾ-ಕೋರ್ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 625 ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 2 GB/ 3 GB RAM ಜೊತೆಗೆ 32GB ಇಂಟರ್ನಲ್ ಮೆಮೊರಿ

- 4GB RAM ಜೊತೆಗೆ 64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಹೈಬ್ರಿಡ್ ಡ್ಯುಯಲ್ ಸಿಮ್

- 13 MP ಹಿಂಬದಿಯ ಕ್ಯಾಮೆರಾ

- ಮುಂಬದಿಯಲ್ಲಿ 5MP ಕ್ಯಾಮೆರಾ

- ಫ್ರಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLET

- 4000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲೆಕ್ಸಿ J2:

ಸ್ಯಾಮ್ ಸಂಗ್ ಗ್ಯಾಲೆಕ್ಸಿ J2:

ಬೆಲೆ: ರೂ 8,740

- 5 ಇಂಚಿನ ಸುಪರ್ ಅಮೋಲೈಡ್ ಡಿಸ್ ಪ್ಲೇ

- 1.5 GHz ಕ್ವಾಡ್ ಕೋರ್ ಸೆಪೆರಿಡ್ರಮ್ SC8830 ಪ್ರೋಸೆಸರ್

- 1.5 GB RAM ಜೊತೆಗೆ 8GB ಇಂಟರ್ನಲ್ ಮೆಮೊರಿ

- 8 MP ಹಿಂಭಾಗದ ಕ್ಯಾಮೆರಾ

- 5 MP ಮುಂಭಾಗದ ಕ್ಯಾಮೆರಾ

- 4G/WiFi

- ಬ್ಲೂಟೂತ್

- ಎಫ್ ರೆಡಿಯೋ

- 2600 mAh ಬ್ಯಾಟರಿ

ಶಿಯೋಮಿ ರೆಡ್ ಮಿ 4A

ಶಿಯೋಮಿ ರೆಡ್ ಮಿ 4A

ಬೆಲೆ: ರೂ.5,999

- 5 ಇಂಚಿನ HD ಟಚ್ ಸ್ಕ್ರಿನ್ ಡಿಸ್ ಪ್ಲೇ

- ಸ್ನಾಪ್ ಡ್ರಾಗನ್ 425 ಪ್ರೋಸೆಸರ್

- 2 GB RAM

- 16 GB ಇಂಟರ್ನಲ್ ಮೆಮೊರಿ

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ಹೈಬ್ರಿಡ್ ಡ್ಯುಯಲ್ ಸಿಮ್

- 3030 mAh ಬ್ಯಾಟರಿ

ಲಿನೋವೋ K6 ನೋಟ್:

ಲಿನೋವೋ K6 ನೋಟ್:

ಬೆಲೆ: ರೂ.14,754

- 5.5 ಇಂಚಿನ (1920 x 1080 p) Full HD TFH ಡಿಸ್ ಪ್ಲೇ

- ಆಕ್ಟಾ ಕೋರ್ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 430 ಪ್ರೋಸೆಸರ್ ಜೊತೆಗೆ ಆಂಡ್ರಿನೋ 505 GPU

- 3/4 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 16 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಡ್ಯುಯಲ್ ಸಿಮ್

- 4G LET

- 4000 mAh ಬ್ಯಾಟರಿ

ಮೋಟೋ G5 ಪ್ಲಸ್ ಸ್ಮಾರ್ಟ್ ಫೋನಿನ ಮೇಲೆ 5% ಕಡಿತ:

ಮೋಟೋ G5 ಪ್ಲಸ್ ಸ್ಮಾರ್ಟ್ ಫೋನಿನ ಮೇಲೆ 5% ಕಡಿತ:

- 5.2 ಇಂಚಿನ (1920 x 1080 p) FHD ಡಿಸ್ ಪ್ಲೇ ಜೊತೆಗೆ ಗೊರಿಲ್ಲಾ ಗ್ಲಾಸ್ 3 ಸುರಕ್ಷೆ

- 2 GHz ಆಕ್ಟಾ ಕೋರ್ ಸ್ನಾಪ್್ಡ್ರಾಗನ್ 625 ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 3 GB/4 GB RAM

- 16 GB/ 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ ನ್ಯಾಗಾ

- ಡ್ಯುಯಲ್ ಸಿಮ್

- 12 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ವಾಟರ್ ರೆಪ್ಲಿಲೆಂಟ್ ನ್ಯಾನೋ ಕೋಟಿಂಗ್

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 3000 mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

ವಿವೋ V5 ಪ್ಲಸ್:

ವಿವೋ V5 ಪ್ಲಸ್:

ಬೆಲೆ: ರೂ. 25,990

- 5.5 ಇಂಚಿನ (1920x1080p) FHD ಡಿಸ್ ಪ್ಲೇ 2.5D ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 4 ಸುರಕ್ಷೆ

- 2.5 D ಆಕ್ಟಾ ಕೋರ್ ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 625 ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 4GB RAM

- 64GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಹೈಬ್ರಿಡ್ ಡ್ಯುಯಲ್ ಸಿಮ್

- 20 MP ಡ್ಯುಯಲ್ ಪಿಕ್ಸಲ್ ಕ್ಯಾಮೆರಾ

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 3160 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲೆಕ್ಸಿ C9 ಪ್ರೋ:

ಸ್ಯಾಮ್ ಸಂಗ್ ಗ್ಯಾಲೆಕ್ಸಿ C9 ಪ್ರೋ:

ಬೆಲೆ: ರೂ.34,500

- 6 ಇಂಚಿನ (1920 x 1080 p) FHD ಸುಪರ್ ಅಮೋಲೈಡ್ 2.5 ಕರ್ವಡ್ ಗ್ಲಾಸ್ ಡಿಸ್ ಪ್ಲೇ

- ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 653 ಪ್ರೋಸೆಸರ್ ಜೊತೆಗೆ ಆಂಡ್ರಿನೋ 510 GPU

- 6 GB RAM

- 64GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್್ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 16 MP ಡ್ಯುಯಲ್ ಹಿಂಭಾಗದ ಕ್ಯಾಮೆರಾ

- 16 MP ಮುಂಭಾಗದ ಕ್ಯಾಮೆರಾ

- ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ)

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 4000 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸಾಮ್ ಸಂಗ್ ಗ್ಯಾಲೆಕ್ಸಿ A7 2017:

ಸಾಮ್ ಸಂಗ್ ಗ್ಯಾಲೆಕ್ಸಿ A7 2017:

ಬೆಲೆ: ರೂ. 33,490

- 5.7 ಇಂಚಿನ (1920 x 1080 p) FHD ಸುಪರ್ ಅಮೋಲೈಡ್ ಡಿಸ್ ಪ್ಲೇ

- 1.87 GHz ಆಕ್ಟಾ ಕೋರ್ ಏಕ್ಸಾನ್ 7880 ಪ್ರೋಸೆಸರ್ ಜೊತೆಗೆ Mail-T830 GPU

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಡ್ಯುಯಲ್ ಸಿಮ್

- 16 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 16 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 3300 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸಾಮ್ ಸಂಗ್ ಗ್ಯಾಲೆಕ್ಸಿ A5 2017:

ಸಾಮ್ ಸಂಗ್ ಗ್ಯಾಲೆಕ್ಸಿ A5 2017:

ಬೆಲೆ: ರೂ. 28,990

- 5.2 ಇಂಚಿನ (1920 x 1080 p) FHD ಸುಪರ್ ಅಮೋಲೈಡ್ ಡಿಸ್ ಪ್ಲೇ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 4 ಸುರಕ್ಷೆ

- 1.9 GHz ಆಕ್ಟಾ ಕೋರ್ ಏಕ್ಸಾನ್ 7880 ಪ್ರೋಸೆಸರ್ ಜೊತೆಗೆ Mail-T830 GPU

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಡ್ಯುಯಲ್ ಸಿಮ್

- 16 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 16 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 3000 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಓಪ್ಪೋ F3 ಪ್ಲಸ್:

ಓಪ್ಪೋ F3 ಪ್ಲಸ್:

ಬೆಲೆ:ರೂ. 28,494

- 6 ಇಂಚಿನ (1920 x 1080 p) FHD ಕರ್ವಡ್ ಗ್ಲಾಸ್ ಡಿಸ್ ಪ್ಲೇ ಜೊತೆಗೆ ಗೋರಿಲ್ಲಾ ಗ್ಲಾಸ್ 5 ಸುರಕ್ಷೆ

- ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 653 ಪ್ರೋಸೆಸರ್ ಜೊತೆಗೆ ಆಂಡ್ರಿನೋ 510 GPU

- 4 GB RAM

- 64GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 16 MP ಹಿಂಭಾಗದ ಕ್ಯಾಮೆರಾ

- 16 MP ಮುಂಭಾಗದ ಕ್ಯಾಮೆರಾ

- ಹೈಬ್ರಿಡ್ ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ/ಮೈಕ್ರೋ ಎಸ್್ಡಿ)

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 4000 mAh ಬ್ಯಾಟರಿ ಜೊತೆಗೆ ಫ್ಲಾಷ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲೆಕ್ಸಿ A9 ಪ್ರೋ:

ಸ್ಯಾಮ್ ಸಂಗ್ ಗ್ಯಾಲೆಕ್ಸಿ A9 ಪ್ರೋ:

ಬೆಲೆ: ರೂ.26,900

- 6 ಇಂಚಿನ (1920 x 1080 p) FHD ಸುಪರ್ ಅಮೋಲೈಡ್ ಡಿಸ್ ಪ್ಲೇ

- ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 653 ಪ್ರೋಸೆಸರ್ ಜೊತೆಗೆ ಆಂಡ್ರಿನೋ 510 GPU

- 4 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್್ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 16 MP ಡ್ಯುಯಲ್ ಹಿಂಭಾಗದ ಕ್ಯಾಮೆರಾ ಜೊತೆಗೆ LED ಫ್ಲಾಪ್

- 8 MP ಮುಂಭಾಗದ ಕ್ಯಾಮೆರಾ

- ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ)

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 5000 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲೆಕ್ಸಿ S8 :

ಸ್ಯಾಮ್ ಸಂಗ್ ಗ್ಯಾಲೆಕ್ಸಿ S8 :

ಬೆಲೆ: ರೂ. 57,900

- 5.8 ಇಂಚಿನ QHD + ಸೂಪರ್ ಅಮೊಲೈಡ್ ಡಿಸ್ ಪ್ಲೇ

- ಆಕ್ಟಾ ಕೋರ್ ಕ್ವಾಡ್ ಕೋರ್ ಏಕ್ಸ್ನೋಸ್ 9/ ಸ್ನಾಪ್ ಡ್ರಾಗನ್ 835 ಪ್ರೋಸೆಸರ್

- 4/6 GB RAM

- 64/128 GB ಇಂಟರ್ನಲ್ ಮೆಮೊರಿ

- ಡ್ಯುಯಲ್ ಸಿಮ್

- 12 MP ಡ್ಯುಯಲ್ ಪಿಕ್ಸಲ್ ಕ್ಯಾಮೆರಾ

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 3000 mAh ಬ್ಯಾಟರಿ

ಆಪಲ್ ಐಫೋನ್ 7

ಆಪಲ್ ಐಫೋನ್ 7

ಬೆಲೆ: ರೂ.46,499

- 4.7 ಇಂಚಿನ ರೆಟಿನಾ HD ಡಿಸ್್ಪ್ಲೇ ಜೊತೆಗೆ 3D ಟಚ್

- ಕ್ವಾಡ್-ಕೋರ್ ಆಪಲ್ A10 ಫುಷನ್ ಪ್ರೋಸೆಸರ್

- ಪೋರ್ಸ್ ಟಚ್ ಟೆಕ್ನಾಲಜಿ

- 2 GB RAM ಜೊತೆಗೆ 32/128/256 GB ROM

- ಡ್ಯುಯಲ್ 12 MP ಐಸೈಟ್ ಕ್ಯಾಮೆರಾ ಜೊತೆಗೆ Ols

- 7MP ಮುಂಭಾಗದ ಕ್ಯಾಮೆರಾ

- ಟಚ್ ಐಡಿ

- ಬ್ಲೂಟೂತ್ 4.2

- LTE ಸಫೋರ್ಟ್

- ವಾಟರ್ ಅಂಡ್ ಡಸ್ಟ್ ರೆಸಿಸ್ಟೆಂಟ್

ಆಪಲ್ ಐಫೋನ್ 7 ಪ್ಲಸ್

ಆಪಲ್ ಐಫೋನ್ 7 ಪ್ಲಸ್

ಬೆಲೆ: ರೂ.46,499

- 5.5 ಇಂಚಿನ (1920X1080p) IPS 401ppi ಡಿಸ್ ಪ್ಲೇ ಜೊತೆಗೆ 3D ಟಚ್

- 64 bit ಕ್ವಾಡ್-ಕೋರ್ ಆಪಲ್ A10 ಫುಷನ್ ಪ್ರೋಸೆಸರ್ ಜೊತೆಗೆ ಸಿಕ್ಸ್ ಕೋರ್ GPU

- 3 GB RAM ಜೊತೆಗೆ 32/128/256 GB ROM iOS 10

- ಡ್ಯುಯಲ್ 12 MP ಐಸೈಟ್ ಕ್ಯಾಮೆರಾ ಜೊತೆಗೆ Ols

- 7MP ಮುಂಭಾಗದ ಕ್ಯಾಮೆರಾ

- ಟಚ್ ಐಡಿ ಫಿಂಗರ್ ಪ್ರಿಂಟ್ ಸ್ಕ್ಯಾನರ್

- ಬ್ಲೂಟೂತ್ 4.2

- 4G VoLTE ಸಫೋರ್ಟ್

- ವಾಟರ್ ಅಂಡ್ ಡಸ್ಟ್ ರೆಸಿಸ್ಟೆಂಟ್

- 2900 mAh ಬ್ಯಾಟರಿ

ಮೋಟೋ G5:

ಮೋಟೋ G5:

ಬೆಲೆ: ರೂ.11,999

- 5 ಇಂಚಿನ Full HD (1920x1080) ಡಿಸ್ ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ರಕ್ಷಣೆ

- 1.4GHz ಆಕ್ಟಾ-ಕೋರ್ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 430 64 ಬಿಟ್ ಪ್ರೋಸೆಸರ್ ಜೊತೆಗೆ ಆಂಡ್ರಿನೋ 505 GPU

- 3 GB RAM

- 16GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 7.0 (ನ್ಯಾಗಾ)

- ಡ್ಯುಯಲ್ ಸಿಮ್

- 13 MP ಹಿಂಬದಿಯ ಕ್ಯಾಮೆರಾ ಜೊತೆಗೆ LED ಫ್ಲಾಷ್

- ಮುಂಬದಿಯಲ್ಲಿ 5MP ಕ್ಯಾಮೆರಾ

- ವಾಟರ್ ರಿಪ್ಲೇಮೆಂಟ್ ನ್ಯಾನೋ ಕೋಟಿಂಗ್

- ಫ್ರಂಟ್ ಪ್ರೋರ್ಟೆಡ್ ಲೌಡ್ ಸ್ಪೀಕರ್

- ಫ್ರಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLET

- 2800mAh ಬ್ಯಾಟರಿ ಜೊತೆಗೆ ರಾಪಿಡ್ ಚಾರ್ಜಿಂಗ್

ಓನ್ ಪ್ಲಸ್ 3T:

ಓನ್ ಪ್ಲಸ್ 3T:

ಬೆಲೆ: ರೂ. 29,999

- 5.5 ಇಂಚಿನ (1920 x 1080 p) FHD ಡಿಸ್ ಪ್ಲೇ ಜೊತೆಗೆ 2.5D ಕರ್ವಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 4 ಸುರಕ್ಷೆ

- 2.35 GHz ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 821 64 ಬಿಟ್ ಪ್ರೋಸೆಸರ್ ಜೊತೆಗೆ ಆಂಡ್ರಿನೋ 530 GPU

- 6 GB RAM

- 64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಡ್ಯುಯಲ್ ಸಿಮ್

- 16 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 16 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 3400 mAh ಬ್ಯಾಟರಿ ಜೊತೆಗೆ ಡ್ಯಾಷ್ ಚಾರ್ಜಿಂಗ್

ಸ್ಯಾಮಸಂಗ್ ಗ್ಯಾಲೆಕ್ಸಿ J7 ಪ್ರೈಮ್

ಸ್ಯಾಮಸಂಗ್ ಗ್ಯಾಲೆಕ್ಸಿ J7 ಪ್ರೈಮ್

ಬೆಲೆ: ರೂ.15,490

- 5.5 ಇಂಚಿನ (1920 x 1080 p) Full HD TFH ಡಿಸ್ ಪ್ಲೇ ಜೊತೆಗೆ 2.5D ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 4 ಸುರಕ್ಷೆ

- 1.6 GHz ಕ್ವಾಡ್ ಕೋರ್ ಏಕ್ಸ್ನೋಸ್ 7870 ಪ್ರೋಸೆಸರ್

- 3 GB RAM

- 16 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಡ್ಯುಯಲ್ ಸಿಮ್

- 4G LET

- 3300 mAh ಬ್ಯಾಟರಿ

ಸ್ಯಾಮಸಂಗ್ ಗ್ಯಾಲೆಕ್ಸಿ J5 ಪ್ರೈಮ್

ಸ್ಯಾಮಸಂಗ್ ಗ್ಯಾಲೆಕ್ಸಿ J5 ಪ್ರೈಮ್

ಬೆಲೆ: ರೂ.13,770

- 5 ಇಂಚಿನ HD ಡಿಸ್ ಪ್ಲೇ

- 1.5 GHz ಕ್ವಾಡ್ ಕೋರ್ ಪ್ರೋಸೆಸರ್

- 3 GB RAM

- 16 GB ಇಂಟರ್ನಲ್ ಮೆಮೊರಿ

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಡ್ಯುಯಲ್ ಸಿಮ್

- 4G LET

- 2400 mAh ಬ್ಯಾಟರಿ

ಲಿನೋವೋ K6 ಪವರ್:

ಲಿನೋವೋ K6 ಪವರ್:

ಬೆಲೆ: ರೂ. 9,999

- 5 ಇಂಚಿನ (1920 x 1080 p) FHD ಡಿಸ್ ಪ್ಲೇ

- ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 430 ಪ್ರೋಸೆಸರ್ ಜೊತೆಗೆ ಆಂಡ್ರಿನೋ 505 GPU

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್್ಡಿ ಕಾರ್ಡ್ ಮೂಲಕಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಹೈಬ್ರಿಡ್ ಡ್ಯುಯಲ್ ಸಿಮ್

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 4000 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

Best Mobiles in India

Read more about:
English summary
Today, we have listed some of the best selling smartphones in the country. These devices have topped the sales chart in the first quarter of this year that ended on March 31. Do take a look at these smartphones by scrolling the list given below.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X