Subscribe to Gizbot

2018ರ ಮೊದಲ ನೋಕಿಯಾ ಸ್ಮಾರ್ಟ್‌ಫೋನ್‌ ಲಾಂಚ್‌..!!

Written By:

2018ರ ಮೊದಲ ನೋಕಿಯಾ ಸ್ಮಾರ್ಟ್‌ಫೋನ್‌ ಲಾಂಚ್‌ ಆಗಿದ್ದು, ನೋಕಿಯಾ 6 ಸ್ಮಾರ್ಟ್‌ಫೋನ್ ಹೊಸ ಮಾದರಿಯಲ್ಲಿ ಕಾಣಿಸಿಕೊಂಡಿದ್ದು, ಸದ್ಯ ಈ ಫೋನ್ ಚೀನಾದಲ್ಲಿ ಲಾಂಚ್ ಆಗಿದ್ದು, ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿ ಈ ನೋಕಿಯಾ 6 ಸ್ಮಾರ್ಟ್‌ಫೋನ್ ಮಾರಾಟವಾಗುವ ಸಾಧ್ಯತೆ ಇದೆ.

2018ರ ಮೊದಲ ನೋಕಿಯಾ ಸ್ಮಾರ್ಟ್‌ಫೋನ್‌ ಲಾಂಚ್‌..!!

ಓದಿರಿ: ಜಿಯೋ ಸುನಾಮಿ ಆಫರ್: ಹೆಚ್ಚು ವ್ಯಾಲಿಡಿಟಿ - 50% ಹೆಚ್ಚು ಡೇಟಾ - ರೂ.50 ಕಡಿತ...!

ಒಟ್ಟು ಎರಡು ಆವೃತ್ತಿಯಲ್ಲಿ ಈ ಸ್ಮಾರ್ಟ್‌ಫೋನ್‌ ಕಾಣಿಸಿಕೊಳ್ಳಲಿದ್ದು, ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ನೋಕಿಯಾ 6 ಸ್ಮಾರ್ಟ್‌ಫೋನ್ ಸಾಕಷ್ಟು ಸದ್ದು ಮಾಡಿದ್ದು, ಈ ಹಿನ್ನಲೆಯಲ್ಲಿ ಮತ್ತೆ ಹೊಸ ಮಾದರಿಯಲ್ಲಿ ಕಾಣಿಸಿಕೊಂಡಿದ್ದು, ಮತ್ತೆ ಮೋಡಿ ಮಾಡಲು ಸಿದ್ಧವಾಗಿದೆ ಎನ್ನಲಾಗಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಬೆಲೆ-ಆವೃತ್ತಿ:

ಬೆಲೆ-ಆವೃತ್ತಿ:

ನೋಕಿಯಾ 6 ಸ್ಮಾರ್ಟ್‌ಫೋನ್ 32 GB ಮತ್ತು 64GB ಆವೃತ್ತಿಯಲ್ಲಿ ಕಾಣಿಸಿಕೊಳ್ಳಲಿದ್ದು, ಬೆಲೆಗಳು ಕ್ರಮವಾಗಿ ಅಂದಾಜು ರೂ. 14,600 ಹಾಗೂ ಅಂದಾಜು ರೂ. 16,600 ಗೆ ದೊರೆಯಲಿದ್ದು, ಬ್ಲ್ಯಾಕ್ ಮತ್ತು ಸಿಲ್ವರ್ ಬಣ್ಣದಲ್ಲಿ ಲಭ್ಯವಿರಲಿದೆ.

ಆಂಡ್ರಾಯ್ಡ್ ಓರಿಯೋ:

ಆಂಡ್ರಾಯ್ಡ್ ಓರಿಯೋ:

2018ರ ನೋಕಿಯಾ 6 ಸ್ಮಾರ್ಟ್‌ಫೋನ್ ಸದ್ಯ ಆಂಡ್ರಾಯ್ಡ್ 7.1.1 ನೌಗಾಟ್ನಲ್ಲಿ ಕಾಣಿಸಿಕೊಳ್ಳಿದ್ದು, ಆಂಡ್ರಾಯ್ಡ್ 8.0 ಓರಿಯೋಗೆ ಅಪ್‌ಡೇಟ್ ಪಡೆಯಬಹುದಾಗಿದೆ. ಆಂಡ್ರಾಯ್ಡ್ ಮೊದಲ ಆಪ್‌ಡೇಟ್ ನೋಕಿಯಾಗೆ ದೊರೆಯಲಿದೆ.

ಸ್ನ್ಯಾಪ್‌ಡ್ರಾಗನ್ 630:

ಸ್ನ್ಯಾಪ್‌ಡ್ರಾಗನ್ 630:

2018ರ ನೋಕಿಯಾ 6 ಸ್ಮಾರ್ಟ್‌ಫೋನ್ನಲ್ಲಿ ವೇಗದ ಕಾರ್ಯಚರಣೆಗಾಗಿ ಸ್ನ್ಯಾಪ್‌ಡ್ರಾಗನ್ 630 ಪ್ರೋಸೆಸರ್ ಅವಳಡಿಸಲಾಗಿದ್ದು, 5.5 ಇಂಚಿನ FHD ಡಿಸ್‌ಪ್ಲೇ ಕಾಣಬಹುದಾಗಿದೆ. ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ನೀಡಲಾಗಿದೆ.

Nokia 6 - ಚೀನಾ ಕಂಪೆನಿಗಳಿಗೆ ಸೆಡ್ಡು ಹೊಡೆಯುವ ಏಕೈಕ ಫೋನ್ 'ನೋಕಿಯಾ 6'!!
4GB RAM:

4GB RAM:

2018ರ ನೋಕಿಯಾ 6 ಸ್ಮಾರ್ಟ್‌ಫೋನ್ನಲ್ಲಿ 4GB RAM ಜೊತೆಗೆ 128GB ವರೆಗೂ ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಹಿಂಭಾಗದಲ್ಲಿ 16MP ಕ್ಯಾಮೆರಾ ಜೊತೆಗೆ LED ಫ್ಲ್ಯಾಶ್ ಹಾಗೂ 8MP ಫ್ರಂಟ್ ಕ್ಯಾಮೆರಾದೊಂದಿಗೆ 3000mAh ಬ್ಯಾಟರಿ ಅಳವಡಿಸಲಾಗಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
HMD Global launches Nokia 6 (2018) with Snapdragon 630, 4GB RAM: Upgrades, price, specifications. to know more visit kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot