ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ಗಳ ಬೆಲೆ ಇಳಿಕೆ

By Ashwath
|

ದೇಶಿಯ ಕಂಪೆನಿ ಮೈಕ್ರೋಮ್ಯಾಕ್ಸ್‌ ಮೊಬೈಲ್‌ಗಳಿಗೆ ಈಗ ಭಾರೀ ಬೇಡಿಕೆ. ಕ್ಯಾನ್‌ವಾಸ್‌ ಸರಣಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಪ್ರಸಿದ್ದಿಯಾಗುತ್ತಿದ್ದಂತೆ ಮೈಕ್ರೋಮ್ಯಾಕ್ಸ್‌ ಇದೇ ಸರಣಿಯಲ್ಲಿ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುತ್ತಿದೆ. ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಮೊಬೈಲ್‌ಗಳು ಸಿಗುವುದರಿಂದ ಜನರು ಹೆಚ್ಚಾಗಿ ಮೈಕ್ರೋಮ್ಯಾಕ್ಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ ಖರೀದಿಸಲು ಮುಂದಾಗುತ್ತಿದ್ದಾರೆ. ಹೀಗಾಗಿ ಇಲ್ಲಿ ಸದ್ಯ ಆನ್‌ಲೈನ್‌ ತಾಣದಲ್ಲಿ ಹೆಚ್ಚು ದರ ಕಡಿಮೆಯಾಗಿರುವ ಮೈಕ್ರೋಮ್ಯಾಕ್ಸ್‌ ಟಾಪ್‌ ಮೊಬೈಲ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.ನಂತರ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಹೊಸ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಖರೀದಿಸಿ.

ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ :ಗ್ಯಾಲರಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ 116

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ 116

ವಿಶೇಷತೆ:
5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.2GHz ಕ್ಯಾಡ್‌ ಕೋರ್‌ ಮೀಡಿಯಾ ಟೆಕ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ ಸ್ಲಾಟ್‌
2,100 mAh ಬ್ಯಾಟರಿ
ರೂ.12,740 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯೂಸಿಕ್‌ ಎ 88

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯೂಸಿಕ್‌ ಎ 88

ವಿಶೇಷತೆ:
ಡ್ಯುಯಲ್‌ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್ ಕೋರ್‌ ಮೀಡಿಯಾ ಟೆಕ್ ಪ್ರೋಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1800 mAh ಬ್ಯಾಟರಿ
ರೂ. 8,040 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ವೈವಾ ಎ 72

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ವೈವಾ ಎ 72

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 2.3.6 ಜಿಂಜರ್‌ಬ್ರಿಡ್‌ ಓಎಸ್
5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1GHz ಪ್ರೋಸೆಸರ್
256 MB RAM
3ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ
ರೂ.5,829 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್
1.2GHz ಕ್ವಾಡ್‌ ಕೋರ್‌ ಸ್ನಾಪ್‌ಡ್ರಾಗನ್‌ ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಎಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ
ರೂ.11,590 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್ ಪ್ರೋಸೆಸರ್
4GB ಆಂತರಿಕ ಮೆಮೋರಿ
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್‌ 4.0,3ಜಿ,ವೈಫೈ,ಮೈಕ್ರೋ ಯುಎಸ್‌ಬಿ 2.0
2,000 mAh ಬ್ಯಾಟರಿ
ರೂ.9,590 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್‌

ಮೈಕ್ರೋಮ್ಯಾಕ್ಸ್‌ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್‌ ಕೋರ್‌ ಪ್ರೋಸೆಸೆರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್‌,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ
ರೂ.11,490 ಬೆಲೆಯಲ್ಲಿ ಖರೀದಿಸಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X